January 2, 2019

ಹೊಸ ವರ್ಷದ ದಿನ ಭಾರತದಲ್ಲಿ ಜನಿಸಿದ ಮಕ್ಕಳ ಸಂಖ್ಯೆ ಎಷ್ಟು ಗೊತ್ತಾ..!?

ಹೊಸ ವರ್ಷದ ದಿನ ಭಾರತದಲ್ಲಿ ಜನಿಸಿದ ಮಕ್ಕಳ ಸಂಖ್ಯೆ ಎಷ್ಟು ಗೊತ್ತಾ..!?

ನವದೆಹಲಿ: ವಿಶ್ವ ಸಂಸ್ಥೆಯ ಮಕ್ಕಳ ನಿಧಿ(ಯುನಿಸೆಫ್) ಹೊಸ ವರ್ಷದ ದಿನ ವಿಶ್ವದಲ್ಲಿ ಎಷ್ಟು ಮಕ್ಕಳು ಜನಿಸಿದ್ದಾರೆ ಎಂಬ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ್ದು, 2019 ಹೊಸ ವರ್ಷದ ದಿನ ವಿಶ್ವದಲ್ಲಿ ಒಟ್ಟು 3,95,072 ಮಕ್ಕಳು ಜನಿಸಿದ್ದು, ಭಾರತದ ಮೊದಲ ಸ್ಥಾನದಲ್ಲಿದೆ. ಜಗತ್ತಿನಲ್ಲಿ 3,95,072 ಮಕ್ಕಳು ಜನಿಸಿದ್ದು, ಅದರಲ್ಲಿ 69,944 ಮಕ್ಕಳು ಭಾರತದಲ್ಲೇ ಜನಿಸಿವೆ ಎಂದು ಯುನಿಸೆಫ್‌ ತಿಳಿಸಿದ್ದು ಈ ಪ್ರಮಾಣ ಜಗತ್ತಿನಲ್ಲೇ ಅತೀ ಹೆಚ್ಚು ಎಂದು ಮಾಹಿತಿ ನೀಡಿದೆ. ಅಲ್ಲದೆ ಜಗತ್ತಿನಲ್ಲಿ ಹುಟ್ಟುವ ಮಕ್ಕಳ ಪೈಕಿ ಶೇಕಡಾ […]

ಹೊಸ ವರ್ಷದ ದಿನ ಭಾರತದಲ್ಲಿ ಜನಿಸಿದ ಮಕ್ಕಳ ಸಂಖ್ಯೆ ಎಷ್ಟು ಗೊತ್ತಾ..!? Read More »

ವಿಶೇಷವಾಗಿ ಹೊಸ ವರ್ಷ ಆಚರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದ ಮೈಸೂರು ಪೊಲೀಸರು

ವಿಶೇಷವಾಗಿ ಹೊಸ ವರ್ಷ ಆಚರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದ ಮೈಸೂರು ಪೊಲೀಸರು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಬಹಳ ಜೋರಾಗಿಯೇ ನಡೆಯಿತು. ಈ ಸಂಭ್ರಮದ ನಡುವೆ ಪೊಲೀಸರು ಸಹ ಇನ್ನೂ ವಿನೂತನವಾಗಿ ಆಚರಿಸಿದರು. ಸಂಚಾರ ನಿಯಮವನ್ನು ಸರಿಯಾಗಿ ಪಾಲಿಸುವ ಸಾರ್ವಜನಿಕರಿಗೆ ಮೈಸೂರು ಪೊಲೀಸರು ಗ್ರೀಟಿಂಗ್ ಕಾರ್ಡ್, ನೆನಪಿನ ಕಾಣಿಕೆ, ರೋಸ್ ನೀಡಿ ಲಡ್ಡು ಕೊಟ್ಟು ವಿಶೇಷವಾಗಿ ಆಚರಿಸಿದರು. ಹೌದು ಇದೇ ಮೊದಲ ಬಾರಿಗೆ ಹೊಸ ವರ್ಷವನ್ನು ಮೈಸೂರು ಪೊಲೀಸರು ವಿಶೇಷವಾಗಿ ಆಚರಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳು ಮತ್ತು ವೃತ್ತಗಳಲ್ಲಿ ಪೊಲೀಸರು ನಿಂತು ನಿಯಮ ಪಾಲಿಸುವ ವಾಹನ

ವಿಶೇಷವಾಗಿ ಹೊಸ ವರ್ಷ ಆಚರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದ ಮೈಸೂರು ಪೊಲೀಸರು Read More »

ಜನವರಿ12 ರಿಂದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

ಜನವರಿ 12 ರಿಂದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಈ ಬಾರಿ ಜನವರಿ 12 ರಿಂದ 18 ರವರೆಗೆ ರಂಗಾಯಣದಲ್ಲಿ ನಡೆಯಲಿದೆ. ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅಭಿರಾಂ  ಜಿ ಶಂಕರ್ ಅವರು ತಿಳಿಸಿದರು. ಅವರು ರಂಗಾಯಣದ ಕುಟೀರದಲ್ಲಿ ಆಯೋಜಿಸಲಾಗಿದ್ದ, ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ದಲ್ಲಿ ಬೇರೆ ರಾಜ್ಯಗಳ 9 ಭಾಷೆಯ ನಾಟಕಗಳನ್ನು ಹಾಗೂ ನಾಟಕೋತ್ಸವ ನಡೆಯುವ 2 ದಿನಕ್ಕೊಮ್ಮೆ  ಶ್ರೀ ರಾಮಯಣ ದರ್ಶನಂ ನಾಟಕ ಕೂಡ ಪ್ರದರ್ಶಿಸಲಾಗುವುದು.

ಜನವರಿ 12 ರಿಂದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ Read More »

Scroll to Top