January 2019

ಸ್ವಚ್ಛ ಸರ್ವೇಕ್ಷಣ

ಮನೆ ಮನೆಗೆ ತೆರಳಿ ಸ್ವಚ್ಛ ಸರ್ವೇಕ್ಷಣ ವಿಶೇಷ ಆಂದೋಲನ

ಮೈಸೂರು: ಸ್ವಚ್ಛ ಸರ್ವೇಕ್ಷಣ 2019ರ ವಿಶೇಷ ಆಂದೋಲನವನ್ನು ಮೈಸೂರು ಮಹಾಗರ ಪಾಲಿಕೆ ಹಮ್ಮಿಕೊಂಡಿದೆ. ಈ ಆಂದೋಲನಕ್ಕೆ ಪಾಲಿಕೆ ಸದಸ್ಯರು ಸಹ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಗುರುವಾರ ವಾರ್ಡ್ ಸಂಖ್ಯೆ 23 ರ ಪಾಲಿಕೆ ಸದಸ್ಯರಾದ ಪ್ರಮಿಳಾ ಭರತ್ ಅವರು ಬಿಡಾರ ಕೃಷ್ಣಪ್ಪ ರಸ್ತೆಯಲ್ಲಿ ಮನೆ ಮನೆಗೆ ತೆರಳಿ, ಜಾಗೃತಿ ಮೂಡಿಸಿದರು. ಮಹಾನಗರ ಪಾಲಿಕೆ ಪ್ರಕಟಿಸಿರುವ ಕರಪತ್ರಗಳನ್ನು ವಿತರಿಸಿ, ಮೂಲದಲ್ಲೇ ಹಸಿ ಕಸ ಮತ್ತು ಒಣ ಕಸ ವಿಂಗಡಿಸುವ ಬಗ್ಗೆ ಜಾಗೃತಿ ಮೂಡಿಸಿದರು.

ಮನೆ ಮನೆಗೆ ತೆರಳಿ ಸ್ವಚ್ಛ ಸರ್ವೇಕ್ಷಣ ವಿಶೇಷ ಆಂದೋಲನ Read More »

ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಯದುವೀರ್ ಒಡೆಯರ್

ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಯದುವೀರ್ ಒಡೆಯರ್

ತುಮಕೂರು: ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆ ಶ್ರೀಗಳನ್ನು ಇಂದು ಬೆಳಗಿನ ಜಾವ ಮಠಕ್ಕೆ ಕರೆತರಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಯದುವೀರ್​ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯದುವೀರ್​​, ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದೆವು. ಹಾಗೇ ಶ್ರೀಗಳನ್ನ ನೋಡಲು ಬಂದಿದ್ದೇನೆ. ಶ್ರೀಗಳು ಆರೋಗ್ಯವಾಗಿದ್ದಾರೆ, ಅವರು ಚೇತರಿಸಿಕೊಳ್ಳಲಿ ಎಂದು ತಾಯಿ ಚಾಮುಂಡೇಶ್ವಯಲ್ಲಿ ಪ್ರಾರ್ಥನೆ ಮಾಡುತ್ತೇನೆ

ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಯದುವೀರ್ ಒಡೆಯರ್ Read More »

ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ ಗೆಲುವು ಸಾಧಿಸಿದೆ. 299 ರನ್ ಗಳ ಗುರಿ ಬೆನ್ನಟ್ಟಿದ ಭಾರತ ತಂಡ ವಿರಾಟ್ ಕೊಹ್ಲಿ ಶತಕ ಹಾಗೂ ಎಂ.ಎಸ್ ದೋನಿ ಅವರ ಅರ್ಧ ಶತಕದ ನೆರವಿನಿಂದ 6 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ. ಇನ್ನು ಕಳೆದ ಪಂದ್ಯದಲ್ಲಿ ನಿದಾನಗತಿ ಬ್ಯಾಟಿಂಗ್ ನಡೆಸಿದ್ದಕ್ಕೆ ಟೀಕೆಗೆ ಗುರಿಯಾಗಿದ್ದ ದೋನಿ ಈ ಪಂದ್ಯದಲ್ಲಿ ತಮ್ಮ ಸಾಮರ್ಥ್ಯವೇನೆಂಬುದನ್ನು ತೋರಿಸಿಕೊಟ್ಟಿದ್ದಾರೆ. 54 ಎಸೆತಗಳಲ್ಲಿ 55 ರನ್ ಗಳಿಸಿ ತಂಡಕ್ಕೆ

ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ Read More »

ಪುರಾಣ ಪ್ರಸಿದ್ದ ಚಂದ್ರಮೌಳೇಶ್ವರ ದೇವಾಲಯದಲ್ಲಿ ಸೂರ್ಯರಶ್ಮಿಯ ವಿಸ್ಮಯ

ಪುರಾಣ ಪ್ರಸಿದ್ದ ಚಂದ್ರಮೌಳೇಶ್ವರ ದೇವಾಲಯದಲ್ಲಿ ಸೂರ್ಯರಶ್ಮಿಯ ವಿಸ್ಮಯ

ಮಂಡ್ಯ: ಮಕರ ಸಂಕ್ರಾಂತಿ ಹಿನ್ನಲೆ ಮಂಡ್ಯದ ಪುರಾಣ ಪ್ರಸಿದ್ದ ಚಂದ್ರಮೌಳೇಶ್ವರ ದೇವಾಲಯದಲ್ಲಿ ಸೂರ್ಯರಶ್ಮಿಯ ವಿಸ್ಮಯ ಜರುಗಿತು. ಮಕರ ಸಂಕ್ರಮಣದಲ್ಲಿ ಸೂರ್ಯ ದಕ್ಷಿಣಾಯನದಿಂದ ಉತ್ತರಾಯನಕ್ಕೆ ಪಥ ಬದಲಿಸುತ್ತಾ. ಈ ಹಿನ್ನಲೆಯಲ್ಲಿ ಶ್ರೀರಂಗಪಟ್ಟಣದ ಚಂದ್ರವನ‌ ಆಶ್ರಮದ ಪುರಾಣ ಪ್ರಸಿದ್ದ ಚಂದ್ರಮೌಳೇಶ್ವರ ದೇವಸ್ಥಾನದ ಗರ್ಭಗುಡಿಯ ಲಿಂಗದ ಮೇಲೆ ಸೂರ್ಯನ ಪ್ರಥಮ ರಶ್ಮಿ ಸ್ವರ್ಶ ಮಾಡಿತು. ಬೆಳಿಗ್ಗೆ 7-10 ಸಮಯದಲ್ಲಿ ಸೂರ್ಯ ರಶ್ಮಿ ಲಿಂಗ ಸ್ವರ್ಶ ಮಾಡಿದೆ. ಇನ್ನು ಈ ವಿಸ್ಮಯ ಕಣ್ತುಂಬಿಕೊಳ್ಳಲು ಮುಂಜಾನೆ ದೇವಾಲಯಕ್ಕೆ ಬಂದಿದ್ದ ಭಕ್ತಗಣ ಲಿಂಗ ಸ್ವರ್ಶ ಮಾಡಿದ

ಪುರಾಣ ಪ್ರಸಿದ್ದ ಚಂದ್ರಮೌಳೇಶ್ವರ ದೇವಾಲಯದಲ್ಲಿ ಸೂರ್ಯರಶ್ಮಿಯ ವಿಸ್ಮಯ Read More »

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ: ಕಣ್ತುಂಬಿಕೊಂಡ ಲಕ್ಷಾಂತರ ಜನ

ಶಬರಿಮಲೆ: ಪ್ರತಿ ವರ್ಷದಂತೆ ಈ ಬಾರಿ ಶಬರಿಮಲೆಯಲ್ಲಿ ಮಕರ ಜ್ಯೋತಿ ಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ಕೇರಳದ ಅಯ್ಯಪ್ಪನ ಸನ್ನಿಧಿ ಶಬರಿಮಲೆಯ ಪೊನ್ನಂಬಲಮೇಡು ಬೆಟ್ಟದಲ್ಲಿ ಇಂದು ಮಕರ ಜ್ಯೋತಿ ದರ್ಶನವಾಗಿದೆ. ದೇವಾಲಯದಿಂದ 8 ಕಿ.ಮೀ ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ಸೋಮವಾರ ಸಂಜೆ 6.38ರ ಸುಮಾರಿಗೆ ಕಾಣಿಸಿಕೊಂಡಿತು. ಸಂಕ್ರಾಂತಿಯ ಮುನ್ನಾದಿನ ಶಬರಿಮಲೆಯಲ್ಲಿ ಮಕರವಿಳಕ್ಕು (ಮಕರ ಜ್ಯೋತಿ) ಎಂಬ ವಿಶೇಷ ವಿದ್ಯಮಾನ ಅನಾದಿಕಾಲದಿಂದಲೂ ಜರಗುತ್ತಿದೆ. ಅದರಂತೆ ಇಂದೂ ಕೂಡ ನಡೆಯಿತು. ಈ ವಿಶೇಷ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ: ಕಣ್ತುಂಬಿಕೊಂಡ ಲಕ್ಷಾಂತರ ಜನ Read More »

Shubman Gill

Shubman Gill elated at Indian team call-up, wants to push for 2019 World Cup spot

At 1 AM on 13th January 2019, India’s U19 World cup winning star Shubman Gill got a surprise of a lifetime, as the BCCI included him for the limited overs tour of New Zealand, as a replacement of KL Rahul. Hailing from Fazilka, Punjab, Shubman Gill has scored 1,089 runs from nine first-class matches and

Shubman Gill elated at Indian team call-up, wants to push for 2019 World Cup spot Read More »

ಮತ್ತೊಂದು ಗರಿಮೆಗೆ ಪಾತ್ರರಾದ ಮೇರಿ ಕೋಮ್

ಮತ್ತೊಂದು ಗರಿಮೆಗೆ ಪಾತ್ರರಾದ ಮೇರಿ ಕೋಮ್

ನವದೆಹಲಿ: ಅಂತಾರಾಷ್ಟ್ರೀಯ ಬಾಕ್ಸಿಂಗ್ ಸಂಘ ಇತ್ತೀಚಿಗೆ ಬಿಡುಗಡೆ ಮಾಡಿರುವ ವಿಶ್ವ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಎಮ್. ಸಿ. ಮೇರಿ ಕೋಮ್ ಅಗ್ರ ಸ್ಥಾನ ಪಡೆದಿದ್ದಾರೆ. ಬಾಕ್ಸಿಂಗ್ ನಲ್ಲಿ ಆರು ವಿಶ್ವ ಚಾಂಪಿಯನ್’ಶಿಫ್ ಗೆದ್ದ ಮೊದಲ ಮಹಿಳಾ ಬಾಕ್ಸರ್ ಎನ್ನುವ ಖ್ಯಾತಿ ಪಡೆದ ಎರಡು ತಿಂಗಳ ನಂತರ ಗುರುವಾರದಂದು ಬಾಕ್ಸಿಂಗ್ ವಿಶ್ವ ಶ್ರೇಯಾಂಕದಲ್ಲಿ ಅಗ್ರಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. 36 ವರ್ಷದ ಮೇರಿ ಕೋಮ್ 45-48 ಕಿಲೋಗ್ರಾಮ್ ವಿಭಾಗದಲ್ಲಿ ಇಂಟರ್ನ್ಯಾಷನಲ್ ಬಾಕ್ಸಿಂಗ್ ಅಸೋಸಿಯೇಷನ್ ​​(ಎಐಬಿಎ) ಬಿಡುಗಡೆ ಮಾಡಿದ ರ್ಯಾಂಕಿಂಗ್ ಪಟ್ಟಿಯಲ್ಲಿ 1700

ಮತ್ತೊಂದು ಗರಿಮೆಗೆ ಪಾತ್ರರಾದ ಮೇರಿ ಕೋಮ್ Read More »

ಐಎಂಎಫ್‌ನ ಮೊದಲ ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿ ಮೈಸೂರು ಮೂಲದ ಗೀತಾ ಅಧಿಕಾರ ಸ್ವೀಕಾರ

ಐಎಂಎಫ್‌ನ ಮೊದಲ ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿ ಮೈಸೂರು ಮೂಲದ ಗೀತಾ ಅಧಿಕಾರ ಸ್ವೀಕಾರ

ವಾಷಿಂಗ್ಟನ್‌: ಮೈಸೂರು ಮೂಲದ ಗೀತಾ ಗೋಪಿನಾಥ್‌ ಅವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಹಣಕಾಸು ನಿಧಿಯ(ಐಎಂಎಫ್) ಮೊದಲ ಮಹಿಳಾ ಮುಖ್ಯ ಆರ್ಥಿಕ ತಜ್ಞರಾಗಿ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಗೀತಾ ಅವರು ಐಎಂಎಫ್‌ನ 11ನೇ ಮುಖ್ಯ ಆರ್ಥಿಕ ತಜ್ಞೆಯಾಗಿ ಕಾರ್ಯನಿರ್ವಹಿಸಲಿದ್ದು, ಕಳೆದ ಅಕ್ಟೋಬರ್‌ 1ರಂದೇ ಅವರ ನೇಮಕವನ್ನು ಪ್ರಕಟಿಸಲಾಗಿತ್ತು. ಜಾಗತಿಕ ಆರ್ಥಿಕತೆ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಐಎಂಎಫ್ ನ ಮುಖ್ಯ ಆರ್ಥಿಕ ತಜ್ಞರಾಗಿ ಗೀತಾಗೋಪಿನಾಥ್ ಅಧಿಕಾರ ವಹಿಸಿಕೊಂಡಿದ್ದು ಅವರೆದುರು ಹಲವು ಸವಾಲುಗಳಿದ್ದು ಹೊಸ ಮುಖ್ಯಸ್ಥರ ಮೇಲೆ ನಿರೀಕ್ಷೆಗಳೂ ಹೆಚ್ಚಾಗಿಯೇ ಇವೆ. ಮೈಸೂರಿನಲ್ಲಿ 1971ರ

ಐಎಂಎಫ್‌ನ ಮೊದಲ ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿ ಮೈಸೂರು ಮೂಲದ ಗೀತಾ ಅಧಿಕಾರ ಸ್ವೀಕಾರ Read More »

ಚಾಮುಂಡಿ ಬೆಟ್ಟ ಅಭಿವೃದ್ಧಿ ಕೇಂದ್ರದಿಂದ 100 ಕೋಟಿ‌ ಅನುದಾನ..!

ಚಾಮುಂಡಿ ಬೆಟ್ಟ ಅಭಿವೃದ್ಧಿಗೆ ಕೇಂದ್ರದಿಂದ 100 ಕೋಟಿ‌ ಅನುದಾನ..!

ಮೈಸೂರು: ಕೇಂದ್ರ ಸರ್ಕಾರವು ಯಾತ್ರಾಸ್ಥಳಗಳ ಅಭಿವೃದ್ಧಿ ಯೋಜನೆಯಡಿಯಲ್ಲಿ ಮೈಸೂರಿನ ಪ್ರಸಿದ್ಧ ಪುಣ್ಯಕ್ಷೇತ್ರ ಚಾಮುಂಡಿ ಬೆಟ್ಟ ವನ್ನು ಸುಮಾರು 100 ಕೋಟಿ‌ ರೂ ಅನುದಾನದಲ್ಲಿ ಅಭಿವೃದ್ಧಿ ಪಡಿಸುವ ತೀರ್ಮಾನ ಕೈಗೊಂಡಿದೆ. ಈ ಬಗ್ಗೆ ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಹೆಚ್.ಮಂಜುನಾಥ್ ಅವರು ಮಾಧ್ಯಮ ಹೇಳಿಕೆ ನೀಡಿದ್ದಾರೆ. ಪುರಿ, ದ್ವಾರಕೆ, ಅಮರಾವತಿ, ಗಯಾ, ಅಮೃತಸರ, ಅಜ್ಮೇರ್, ಕಾಂಚೀಪುರ, ವಾರಣಾಸಿ ಹಾಗೂ ಮಥುರಾ‌ ತೀರ್ಥಕ್ಷೇತ್ರಗಳ ಜೊತೆಗೆ ಮೈಸೂರಿನ ಚಾಮುಂಡಿ ಬೆಟ್ಟ ವನ್ನು ಅಭಿವೃದ್ಧಿ ಪಡಿಸುವ ನಿರ್ಣಯವನ್ನು ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿದೆ. ಈ ಅಭಿವೃದ್ಧಿ ಯೋಜನೆಯು

ಚಾಮುಂಡಿ ಬೆಟ್ಟ ಅಭಿವೃದ್ಧಿಗೆ ಕೇಂದ್ರದಿಂದ 100 ಕೋಟಿ‌ ಅನುದಾನ..! Read More »

Scroll to Top