February 2019

ಮಿರಾಜ್ ಶೌರ್ಯದ ಹಿಂದಿದೆ ಹೆಚ್​ಎಎಲ್​ ಪರಿಶ್ರಮ..!

ಬೆಂಗಳೂರು: ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಗೆ ಭಾರತದ ವಾಯುಪಡೆ ಪ್ರತೀಕಾರ ತೀರಿಸಿಕೊಂಡು ಶೌರ್ಯ ಮೆರೆದಿದೆ. ಇದರಲ್ಲಿ ಪಾಕಿಸ್ತಾನದ ಬಾಲಾಕೋಟ್​ಗೆ ನುಗ್ಗಿ ಜೈಶ್​-ಎ-ಮೊಹಮ್ಮದ್ ಉಗ್ರರ ದಮನದಲ್ಲಿ ಮುಖ್ಯ ಪಾತ್ರ ವಹಿಸಿದ ಮಿರಾಜ್​ -2000 ಯುದ್ಧ ವಿಮಾನದ ಬಗ್ಗೆ ಇದೀಗ ವ್ಯಾಪಕ ಚರ್ಚೆಯಾಗುತ್ತಿದೆ. ಅದರ ಸಾಮರ್ಥ್ಯದ ಬಗ್ಗೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗುತ್ತಿದೆ. ವಿಶೇಷ ಅಂದರೆ, ಈ ಮಿರಾಜ್-2000 ಯುದ್ಧ ವಿಮಾನ ನಿರ್ಮಿಸಿದ ಕೀರ್ತಿ ಭಾರತಕ್ಕೆ ಸಲ್ಲಬೇಕಾ? ಅಥವಾ ಫ್ರಾನ್ಸ್​ಗೆ ಸಲ್ಲಬೇಕಾ? ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆ ಶುರುವಾಗಿದೆ. […]

ಮಿರಾಜ್ ಶೌರ್ಯದ ಹಿಂದಿದೆ ಹೆಚ್​ಎಎಲ್​ ಪರಿಶ್ರಮ..! Read More »

ಪಾಕ್ ಗಡಿಯೊಳಗೆ ವಾಯುಪಡೆ ಸರ್ಜಿಕಲ್ ದಾಳಿ: ವಿಡಿಯೋ ನೋಡಿ

ನವದೆಹಲಿ: ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತೀಯ ವಾಯುಪಡೆಯ 12 ಮಿರೇಜ್‌ ಜೆಟ್‌ ಯುದ್ಧ ವಿಮಾನಗಳು ಗಡಿ ನಿಯಂತ್ರಣ ರೇಖೆಯ ಬಳಿಯ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಲಾಗಿದ್ದು, ಸಂಪೂರ್ಣ ನಾಶ ಪಡಿಸಲಾಗಿದೆ. ಜೈಷ್‌ ಇ ಮೊಹಮ್ಮದ್‌ ಉಗ್ರ ಸಂಘಟನೆಯ ಅಡಗುತಾಣಗಳ ಮೇಲೆ ಮುಂಜಾನೆ 3.30ರ ವೇಳೆಗೆ ನಡೆಸಿದ ದಾಳಿಯಲ್ಲಿ 1000 ಕೆ.ಜಿ ಬಾಂಬ್ ಹಾಕಿ ಅಡಗುತಾಣಗಳನ್ನು ಸಂಪೂರ್ಣ ಧ್ವಂಸಗೊಳಿಸಲಾಗಿದೆ.

ಪಾಕ್ ಗಡಿಯೊಳಗೆ ವಾಯುಪಡೆ ಸರ್ಜಿಕಲ್ ದಾಳಿ: ವಿಡಿಯೋ ನೋಡಿ Read More »

ಪಾರಂಪರಿಕ ಕಟ್ಟಡಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಯದುವೀರ್

ಕಾಡು ರಕ್ಷಿಸಲು ಇಲಾಖೆಗೆ ಸಹಾಯ ಮಾಡೋಣ- ಯದುವೀರ್ ಒಡೆಯರ್ ಮನವಿ

ಮೈಸೂರು: ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ಕಳೆದ 5 ದಿನಗಳಿಂದ ಕಾಡ್ಗಿಚ್ಚು ಸಂಭಿಸಿದ್ದು, ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟರಾದ ದರ್ಶನ್ , ಪುನೀತ್ ಮನವಿಯ ಬೆನ್ನಲ್ಲೇ ಇದೀಗ ಮೈಸೂರು ಮಹಾರಾಜ ಯದುವೀರ್ ಒಡೆಯರ್ ಕೂಡ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿರುವ ಯದುವೀರ್, ದಯವಿಟ್ಟು ಈ ಬಗ್ಗೆ ಸುದ್ದಿ ಹರಡಿ ನಮ್ಮ ಕಾಡನ್ನು ರಕ್ಷಿಸಲು ಅರಣ್ಯ ಇಲಾಖೆಗೆ ಸಹಾಯ ಮಾಡೋಣ ಎಂದು ಜನರಲ್ಲಿ ಕೇಳಿಕೊಂಡಿದ್ದಾರೆ. ಮನವಿಯೇನು..? ಸ್ನೇಹಿತರೇ,

ಕಾಡು ರಕ್ಷಿಸಲು ಇಲಾಖೆಗೆ ಸಹಾಯ ಮಾಡೋಣ- ಯದುವೀರ್ ಒಡೆಯರ್ ಮನವಿ Read More »

ಇಸ್ರೋ ಮತ್ತೊಂದು ಮೈಲುಗಲ್ಲು ಜಿಸ್ಯಾಟ್-31 ಉಪಗ್ರಹ ಉಡಾವಣೆ ಯಶಸ್ವಿ

ಭಾರತೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಿಸಲಿದೆ ಪಿಎಸ್​ಎಲ್​ವಿ ಉಡಾಹಕ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಇದುವರೆಗೂ ಅಭಿವೃದ್ಧಿಪಡಿಸಿರುವ ಉಡಾಹಕಗಳು ನಿಶ್ಚಿತವಾದ ಒಂದು ಕಕ್ಷೆಯಲ್ಲಿ ಉಪಗ್ರಹಗಳನ್ನು ಬಿಡುಗಡೆ ಮಾಡುತ್ತಿದ್ದವು. ಇದೀಗ, ಇಸ್ರೋ ಅಭಿವೃದ್ಧಿಪಡಿಸಿರುವ ಪಿಎಸ್​ಎಲ್​ವಿ-ಸಿ45 ಉಡಾಹಕ ಮೂರು ಪ್ರತ್ಯೇಕ ಕಕ್ಷೆಗಳಿಗೆ ಉಪಗ್ರಹಗಳನ್ನು ಉಡಾವಣೆ ಮಾಡಲಿದೆ. ಇದು ಭಾರತೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಇತಿಹಾಸಕ್ಕೆ ಕಾರಣವಾಗಲಿದೆ ಎಂದು ಇಸ್ರೋ ಹೇಳಿದೆ. ಈಬಗ್ಗೆ ಹೆಚ್ಚಿನ ಮಾಹಿತಿ ನೀಡಿರುವ ಇಸ್ರೋ ಅಧ್ಯಕ್ಷ ಕೆ. ಶಿವನ್​, ಮಾರ್ಚ್​ ಕೊನೆಯ ವಾರದಲ್ಲಿ ಪಿಎಸ್​ಎಲ್​ವಿ-ಸಿ45 ಉಡಾಹಕ ಶ್ರೀಹರಿಕೋಟಾದಿಂದ ಉಡಾವಣೆಗೊಳ್ಳಲಿದೆ. ಇದು ಡಿಆರ್​ಡಿಒ ಅಭಿವೃದ್ಧಿಪಡಿಸಿರುವ ವಿದ್ಯುನ್ಮಾನ

ಭಾರತೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಿಸಲಿದೆ ಪಿಎಸ್​ಎಲ್​ವಿ ಉಡಾಹಕ Read More »

Indian passport gets Stronger, Climbs up 10 Ranks in Global Index

New Delhi: The Indian passport is getting stronger as more countries are offering visa-free entry and visa-on-arrival to Indians. The 2019 Passport Index that ranks passports of 199 countries based on their visa-free scores shows the Indian Passport that has strengthened over the last five years. Indian passport has come from 77 in 2015 to

Indian passport gets Stronger, Climbs up 10 Ranks in Global Index Read More »

‘ಏರೋ ಇಂಡಿಯಾ’ದಲ್ಲಿ ಬೆಂಕಿ ದುರಂತ: ಲಕ್ಷಾಂತರ ಮೌಲ್ಯದ 300ಕ್ಕೂ ಹೆಚ್ಚು ಕಾರುಗಳು ಭಸ್ಮ

ಬೆಂಗಳೂರು: ಏರೋ ಇಂಡಿಯಾ ಪ್ರದರ್ಶನ ನಡೆಯುತ್ತಿರುವ ಯಲಹಂಕ ವಾಯುನೆಲೆಯಲ್ಲಿ ವಾಹನಗಳ ನಿಲುಗಡೆ ಸ್ಥಳದಲ್ಲಿ ಶನಿವಾರ ಅಂದಾಜು 300ಕ್ಕೂ ಹೆಚ್ಚು ಕಾರುಗಳಿಗೆ ಬೆಂಕಿ ಹೊತ್ತಿಕೊಂಡು ಭಾರಿ ಅವಘಡ ಸಂಭವಿಸಿದೆ. ಏರೋ ಶೋ ವೀಕ್ಷಣೆಗೆ ಬಂದಿದ್ದ ಜನರು ಕಾರುಗಳನ್ನ ಪಾರ್ಕಿಂಗ್ ಮಾಡಿ ಹೋಗಿದ್ದರು. ಪಾರ್ಕಿಂಗ್ ಮಾಡಿದ ಸ್ಥಳದಲ್ಲಿ ಒಣ ಹುಲ್ಲಿಗೆ ಬೆಂಕಿಯ ಕಿಡಿ ತಾಗಿ ಕಾರೊಂದು ಹೊತ್ತಿ ಉರಿದು ಈ ಅನಾಹುತ ಸಂಭವಿಸಿದೆ ಎನ್ನಲಾಗುತ್ತಿದೆ. ಆದರೆ ಘಟನೆಗೆ ಸರಿಯಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ದುರ್ಘಟನೆಯಲ್ಲಿ ಲಕ್ಷಂತಾರ ರೂಪಾಯಿ

‘ಏರೋ ಇಂಡಿಯಾ’ದಲ್ಲಿ ಬೆಂಕಿ ದುರಂತ: ಲಕ್ಷಾಂತರ ಮೌಲ್ಯದ 300ಕ್ಕೂ ಹೆಚ್ಚು ಕಾರುಗಳು ಭಸ್ಮ Read More »

Scroll to Top