February 2019

ಮುಡುಕುತೊರೆ ಜಾತ್ರೆ

ಇಂದಿನಿಂದ ಇತಿಹಾಸ ಪ್ರಸಿದ್ದ ಮುಡುಕುತೊರೆ ಜಾತ್ರೆ

ಮುಡುಕುತೊರೆ: ಇಂದಿನಿಂದ ಇತಿಹಾಸ ಪ್ರಸಿದ್ದ ಮುಡುಕುತೊರೆ ಜಾತ್ರೆ ಮಹೋತ್ಸವ ಆರಂಭಲಾಗಲಿದೆ. ದೈವೀಕೃಪೆ ಹೆಸರುವಾಸಿಯಾದ ಮತ್ತೊಂದು ಕ್ಷೇತ್ರವೇ ಶ್ರೀ ಮುಡುಕುತೊರೆ ಪುಣ್ಯ ಕ್ಷೇತ್ರ. ಫೆ -7 ರಿಂದ 23 ವರೆಗೂ ಜಾತ್ರೆ ಕಾರ್ಯಕ್ರಮ ನಡೆಯಲಿದ್ದು ಪ್ರತಿ ದಿನ ಪೂಜೆ ಕೈಂಕರ್ಯಗಳು ನಡೆಯುತ್ತವೆ. ಫೆ -7 ಅಂಕುರಾರ್ಪಣ ಫೆ -8 ಧ್ವಜಾರೋಹಣ ಫೆ -9 ಚಂದ್ರಮಂಡಲಾರೋಹಣ ಫೆ -14 ಶ್ರೀಮದ್ಧಿವ್ಯ ಬ್ರಹ್ಮರಥೋತ್ಸವ ಫೆ -17 ತೆಪ್ಪೋತ್ಸವ ಫೆ -22 ಪರ್ವತ ಪರಿಷೆ ಕಾರ್ಯಕ್ರಮಗಳು ನಡೆಯುತ್ತವೆ. ಶ್ರೀ ಭ್ರಮರಾಂಭ ಸಹಿತ ಶ್ರೀ […]

ಇಂದಿನಿಂದ ಇತಿಹಾಸ ಪ್ರಸಿದ್ದ ಮುಡುಕುತೊರೆ ಜಾತ್ರೆ Read More »

ಇಸ್ರೋ ಮತ್ತೊಂದು ಮೈಲುಗಲ್ಲು ಜಿಸ್ಯಾಟ್-31 ಉಪಗ್ರಹ ಉಡಾವಣೆ ಯಶಸ್ವಿ

ಇಸ್ರೋ ಮತ್ತೊಂದು ಮೈಲುಗಲ್ಲು ಜಿಸ್ಯಾಟ್-31 ಉಪಗ್ರಹ ಉಡಾವಣೆ ಯಶಸ್ವಿ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಿರ್ಮಿಸಿರುವ ಜಿಸ್ಯಾಟ್​-31 ಸಂವಹನ ಉಪಗ್ರಹವನ್ನು ಫ್ರೆಂಚ್​ ಗಯಾನ ಉಡಾವಣೆ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. 2,536 ಕೆ.ಜಿ ಸಾಮರ್ಥ್ಯದ ಸ್ಯಾಟಲೈಟ್‌ ಅನ್ನು ಏರಿಯಾನ-5 ರಾಕೆಟ್‌ ಮೂಲಕ ಬುಧವಾರ ಬೆಳಗಿನ ಜಾವ 2.31 ಕ್ಕೆ (ಭಾರತೀಯ ಕಾಲಮಾನ) ಉಡಾವಣೆ ಮಾಡಲಾಯಿತು. 42 ನಿಮಿಷಗಳ ನಂತರ ಉಪಗ್ರಹ ನಿಗದಿತ ಕಕ್ಷೆಗೆ ತಲುಪಿತು ಎಂದು ಇಸ್ರೋ ತಿಳಿಸಿದೆ. ಸೇವೆ ಸ್ಥಗಿತಗೊಳಿಸಲಿರುವ ಕೆಲವು ಉಪಗ್ರಹಗಳ ಸ್ಥಾನದಲ್ಲಿ ಈ ಉಪಗ್ರಹ ಕಾರ್ಯ ನಿರ್ವಹಿಸಲಿದೆ. ಒಟ್ಟು 15

ಇಸ್ರೋ ಮತ್ತೊಂದು ಮೈಲುಗಲ್ಲು ಜಿಸ್ಯಾಟ್-31 ಉಪಗ್ರಹ ಉಡಾವಣೆ ಯಶಸ್ವಿ Read More »

ಸುತ್ತೂರು ಜಾತ್ರೆ

ಹತ್ತೂರು ಮೀರಿಸುವ ಸುತ್ತೂರು ಜಾತ್ರೆಗೆ ಅದ್ಧೂರಿ ಚಾಲನೆ

ಮೈಸೂರು: ಜಿಲ್ಲೆಯ ಸುತ್ತೂರು ಶ್ರೀ ಕ್ಷೇತ್ರ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಜಾತ್ರಾ(ಸುತ್ತೂರು ಜಾತ್ರೆ ) ಮಹೋತ್ಸವವು ಇಂದಿನಿಂದ ಆರು ದಿನಗಳ ಕಾಲ ನಡೆಯಲಿದ್ದು, ಇಂದು ಅದ್ಧೂರಿ ಚಾಲನೆ ದೊರೆಯಿತು. ಸುತ್ತೂರು ಮಠದ ಮುಖ್ಯ ವೇದಿಕೆಯಲ್ಲಿ ಆದಿಚುಂಚನಗಿರಿ ಶ್ರೀ ಕ್ಷೇತ್ರದ ನಿರ್ಮಲಾನಂದ ಶ್ರೀಗಳು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಉದ್ಘಾಟನೆಯ ನಂತರ ನಂತರ ಮಾತನಾಡಿದ ಅವರು ಹಲವಾರು ವರ್ಷಗಳಿಂದ ಈ ಸುತ್ತೂರು ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ನಡೆದುಕೊಂಡು ಬರುತ್ತಿದೆ.ಸುತ್ತೂರು ಶ್ರೀ ಕ್ಷೇತ್ರದಲ್ಲಿ ಆಧುನಿಕ ಕಾಲಘಟ್ಟದಲ್ಲಿ ಕೂಡ

ಹತ್ತೂರು ಮೀರಿಸುವ ಸುತ್ತೂರು ಜಾತ್ರೆಗೆ ಅದ್ಧೂರಿ ಚಾಲನೆ Read More »

HIGHLIGHTS OF BUDGET 2019

ಕೇಂದ್ರ ಬಜೆಟ್: 5 ಲಕ್ಷ ರೂ. ವರೆಗಿನ ವಾರ್ಷಿಕ ಆದಾಯಕ್ಕೆ ತೆರಿಗೆ ವಿನಾಯಿತಿ..!

ನವದೆಹಲಿ: ಹಾಲಿ ಕೇಂದ್ರ ಬಜೆಟ್ ನಲ್ಲಿ ಕೇಂದ್ರ ವಿತ್ತ ಸಚಿವ ಪಿಯೂಶ್ ಗೋಯಲ್ ಅವರು ಮಧ್ಯಮವರ್ಗದ ಜನರಿಗೆ ದೊಡ್ಡ ತೆರಿಗೆ ರಿಲೀಫ್ ನೀಡಿದ್ದು, 5 ರೂ. ಲಕ್ಷವರೆಗೂ ಆದಾಯ ಹೊಂದಿರುವವರಿಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದ್ದಾರೆ. ತೆರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಬಜೆಟ್ ಮಂಡನೆಯಲ್ಲಿ ಮಾಹಿತಿ ನೀಡಿದ ಗೋಯಲ್ ಅವರು, 5 ಲಕ್ಷ ರೂ ವರೆಗೂ ಆದಾಯ ಹೊಂದಿರುವವರಿಗೆ ಯಾವುದೇ ತೆರಿಗೆ ಇರುವುದಿಲ್ಲ. ಅಂತೆಯೇ ಶೇ.5 ರಷ್ಟು ಇದ್ದ ತೆರಿಗೆಯನ್ನೂ ರದ್ದು ಗೊಳಿಸಿರುವುದಾಗಿ ಘೋಷಿಸಿದರು. ಅಂತೆಯೇ

ಕೇಂದ್ರ ಬಜೆಟ್: 5 ಲಕ್ಷ ರೂ. ವರೆಗಿನ ವಾರ್ಷಿಕ ಆದಾಯಕ್ಕೆ ತೆರಿಗೆ ವಿನಾಯಿತಿ..! Read More »

Scroll to Top