ಅಭಿನಯ ಚತುರ, ಮೈಸೂರು ಮೂಲದ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ

ಮೈಸೂರು: ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಅವರು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ‘ಲಂಚಾವತಾರ’ ನಾಟಕದ ಮೂಲಕ ಪ್ರಸಿದ್ಧರಾಗಿದ್ದ ಅವರು […]

ಅಭಿನಯ ಚತುರ, ಮೈಸೂರು ಮೂಲದ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ Read More »