June 2019

ಚಾಮುಂಡಿ ಬೆಟ್ಟದಲ್ಲಿರುವ ಪ್ರಸಿದ್ದ ನಂದಿ ವಿಗ್ರಹದಲ್ಲಿ ಬಿರುಕು: ಭಕ್ತರಲ್ಲಿ ಆತಂಕ

ಮೈಸೂರು: ಸುಮಾರು 400 ವರ್ಷಗಳ ಇತಿಹಾವಿರುವ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಪ್ರಸಿದ್ದ ಏಕಶಿಲಾ ನಂದಿ ವಿಗ್ರಹದಲ್ಲಿ ಬಿರುಕು ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ ಮನೆ ಮಾಡಲು ಕಾರಣವಾಗಿದೆ. ಬೃಹತ್ ಏಕಶಿಲಾ ವಿಗ್ರಹ ನಂದಿಯ ಬಲ ಪಾರ್ಶ್ವದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಇದನ್ನು ಬಿರುಕು ಇತಿಹಾಸ ತಜ್ಞ ಪ್ರೊ. ರಂಗರಾಜು ಗುರುತಿಸಿದ್ದಾರೆ. ಪುರಾತತ್ವ ಸಮಿತಿ ಹಾಗೂ ಪರಂಪರೆ ಸಮಿತಿ ಸದಸ್ಯರ ತಂಡ ಈ ಬಿರುಕಿನ ಸಾದಕ ಬಾದಕಗಳ ಬಗ್ಗೆ ಜಿಲ್ಲಾದಿಕಾರಿಗಳಿಗೆ ವರದಿ ನೀಡಿದ್ದಾರೆ. ಅಲ್ಲದೇ ವಿಗ್ರಹ ಸಂರಕ್ಷಣೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ […]

ಚಾಮುಂಡಿ ಬೆಟ್ಟದಲ್ಲಿರುವ ಪ್ರಸಿದ್ದ ನಂದಿ ವಿಗ್ರಹದಲ್ಲಿ ಬಿರುಕು: ಭಕ್ತರಲ್ಲಿ ಆತಂಕ Read More »

ಮೈಸೂರಿನ ಪಾರಂಪರಿಕ ಕಟ್ಟಡ ದೇವರಾಜ ಮಾರುಕಟ್ಟೆ ನೆಲಸಮಗೊಳಿಸಲು ಹೈಕೋರ್ಟ್ ಆದೇಶ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡ ಶಿಥಿಲಾವಸ್ಥೆಯಲ್ಲಿರುವ ದೇವರಾಜ ಮಾರುಕಟ್ಟೆಯನ್ನು ನೆಲಸಮಗೊಳಿಸಲು ಹೈಕೋರ್ಟ್ ಆದೇಶ ನೀಡಿದೆ ಎಂದು ಮೇಯರ್ ಪುಷ್ಪಲತಾ ಜಗನ್ನಾಥ್ ಅವರು ಹೇಳಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಪುಷ್ಪಲತಾ ಜಗನ್ನಾಥ್ ಶಿಥಿಲಾವ್ಯಸ್ಥೆಯಲ್ಲಿರುವ ದೇವರಾಜ ಮಾರುಕಟ್ಟೆಯನ್ನು ಒಡೆಯಬಾರದು ಎಂದು ಅಲ್ಲಿ ಅಂಗಡಿ ಇಟ್ಟುಕೊಂಡಿರುವ ಬಾಟ ಹಾಗೂ ಇತರ ಅಂಗಡಿಯವರು ನ್ಯಾಯಾಲಯದಲ್ಲಿ‌ ಕೇಸ್ ಹಾಕಿದ್ದರು. ಆದರೂ ಈಗ ಕೋರ್ಟ್​ನಿಂದ ಕಳೆದ 3 ದಿನಗಳ ಹಿಂದೆ ದೇವರಾಜ ಮಾರುಕಟ್ಟೆಯನ್ನು ಒಡೆದು ಹೊಸದಾಗಿ ಕಟ್ಟಬೇಕು ಎಂದು ಆದೇಶ ನೀಡಿದೆ

ಮೈಸೂರಿನ ಪಾರಂಪರಿಕ ಕಟ್ಟಡ ದೇವರಾಜ ಮಾರುಕಟ್ಟೆ ನೆಲಸಮಗೊಳಿಸಲು ಹೈಕೋರ್ಟ್ ಆದೇಶ Read More »

ಮೈಸೂರು ರೈಲ್ವೆ ನಿಲ್ದಾಣ ಮರುವಿನ್ಯಾಸ ಕಾರ್ಯ ಹಿನ್ನೆಲೆ ಜೂ.16ರಿಂದ 23 ರವರೆಗೆ 30 ರೈಲುಗಳ ಸಂಚಾರ ರದ್ದು

ಮೈಸೂರು: ಮೈಸೂರು ರೈಲು ಯಾರ್ಡ್ ಹಾಗೂ ಚಾಮರಾಜನಗರ ಮುಖ್ಯ ಮಾರ್ಗದಲ್ಲಿ ದುರಸ್ತಿ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂನ್ 16ರಿಂದ 24ರವರೆಗೆ ರೈಲುಗಳ ಸಂಚಾರದಲ್ಲಿ ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ. ಪ್ಲಾಟ್‍ ಫಾರಂ ಸಂಖ್ಯೆ 5 ಮತ್ತು 6 ರಿಂದ ಚಾಮರಾಜನಗರ ಕಡೆಗೆ ಸಂಪರ್ಕ ಕಲ್ಪಿಸುವುದನ್ನು ಯಾರ್ಡ್ ಮರುವಿನ್ಯಾಸ ಕಾಮಗಾರಿ ಒಳಗೊಂಡಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಸದ್ಯ ಪ್ಲಾಟ್‍ಫಾರಂ 5 ಮತ್ತು 6ಕ್ಕೆ ಬರುವ ರೈಲುಗಳು ಚಾಮರಾಜನಗರ ಕಡೆ ತಿರುಗಿಸಲು ಸಾಧ್ಯವಾಗುತ್ತಿರಲಿಲ್ಲ. ಪ್ಲಾಟ್‍ಫಾರಂ 1 ರಿಂದ 4

ಮೈಸೂರು ರೈಲ್ವೆ ನಿಲ್ದಾಣ ಮರುವಿನ್ಯಾಸ ಕಾರ್ಯ ಹಿನ್ನೆಲೆ ಜೂ.16ರಿಂದ 23 ರವರೆಗೆ 30 ರೈಲುಗಳ ಸಂಚಾರ ರದ್ದು Read More »

2011ರಿಂದಲೂ ಧೋನಿಯಿಂದ ಕ್ರಿಕೆಟ್ ಪಂದ್ಯದ ಟಿಕೆಟ್ ಪಡೆಯುತ್ತಿದ್ದಾರೆ ಪಾಕಿಸ್ತಾನದ ಅಭಿಮಾನಿ..!

ಲಂಡನ್: ಪಾಕಿಸ್ತಾನ ಭಾರತದ ಕಟ್ಟಾ ಶತ್ರು ರಾಷ್ಟ್ರವೆಂದೇ ಇಡೀ ವಿಶ್ವಕ್ಕೆ ತಿಳಿದಿರುವ ವಿಚಾರ. ಅದೂ ಕ್ರೀಡಾ ಕ್ಷೇತ್ರದಲ್ಲೂ ಹಾಗೆಯೇ ಮುಂದುವರೆದಿದೆ ಕೂಡ. ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚು ಕಡಿಮೆ ಇಡೀ ಭಾರತವೇ ಸ್ತಬ್ಧಗೊಳ್ಳುತ್ತದೆಯಲ್ಲದೇ ಭಾರತ ಪಾಕಿಸ್ತಾನದ ಎದುರು ಎಂದೂ ಸೋಲನ್ನು ಸ್ವೀಕರಿಸಲು ತಯಾರಿಲ್ಲ. ಪರಿಸ್ಥಿತಿ ಹೀಗಿರುವಾಗ ಪಾಕಿಸ್ತಾನದ ಕ್ರಿಕೆಟ್ ಅಭಿಮಾನಿಯೊಬ್ಬರು 2011ರಿಂದಲೂ ಟೀಂ ಇಂಡಿಯಾ ಖ್ಯಾತ ಆಟಗಾರ ಧೋನಿಯಿಂದ ಟಿಕೆಟ್ ಪಡೆಯುತ್ತಾರೆ ಎಂದರೆ ಇದು ಆಚ್ಚರಿಯಾದರೂ ಸತ್ಯ. ಹೌದು. ಪಾಕಿಸ್ತಾನ ಮೂಲದ ಮೊಹಮ್ಮದ್

2011ರಿಂದಲೂ ಧೋನಿಯಿಂದ ಕ್ರಿಕೆಟ್ ಪಂದ್ಯದ ಟಿಕೆಟ್ ಪಡೆಯುತ್ತಿದ್ದಾರೆ ಪಾಕಿಸ್ತಾನದ ಅಭಿಮಾನಿ..! Read More »

ಕೊಡಗಿನಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅಭಿಯಾನ: ಆಸ್ಪತ್ರೆ ಅಭಿಯಾನಕ್ಕೆ ಸ್ಯಾಂಡಲ್‌ವುಡ್ ಸ್ಟಾರ್ಸ್ ಬೆಂಬಲ..!

ಕೊಡಗು: ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ ಮುಂದಿಟ್ಟುಕೊಂಡು ಕೊಡಗಿನಲ್ಲಿ ಟ್ವಿಟರ್‌ ಅಭಿಯಾನ ಆರಂಭವಾಗಿದೆ. ನಮ್ಮಲ್ಲಿ ಐಶಾರಾಮಿ ರೆಸಾರ್ಟ್, ಹೋಮ್ ಸ್ಟೇ ಇದೆ. ಆದ್ರೆ ಸುಸಜ್ಜಿತ ಆಸ್ಪತ್ರೆ ಇಲ್ಲ #WeNeedEmergencyHospitalInKodagu ಎಂದು ಅಭಿಯಾನ ಆರಂಭವಾಗಿದೆ. ಅಪಘಾತವಾದರೆ ತಕ್ಷಣ ಚಿಕಿತ್ಸೆ ಪಡೆಯಲು ಕೊಡಗಿನಲ್ಲಿ ಒಂದು ಉತ್ತಮ ಅಸ್ಪತ್ರೆಯಿಲ್ಲ. ಅದ್ದರಿಂದ ನಮಗೆ ಹೈಟೆಕ್ ಅಸ್ಪತ್ರೆ ಬೇಕೆಂದು ಸಂಸದ ಪ್ರತಾಪ್ ಸಿಂಹ, ಸಿಎಂ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿ ಬೇಡಿಕೆ ಇಡುತ್ತಿದ್ದಾರೆ. ಕೊಡಗಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವಲ್ಲಿ ನಮ್ಮ ಸರ್ಕಾರವು ಉತ್ಸುಕವಾಗಿದೆ.

ಕೊಡಗಿನಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅಭಿಯಾನ: ಆಸ್ಪತ್ರೆ ಅಭಿಯಾನಕ್ಕೆ ಸ್ಯಾಂಡಲ್‌ವುಡ್ ಸ್ಟಾರ್ಸ್ ಬೆಂಬಲ..! Read More »

ಅಭಿಷೇಕಕ್ಕೂ ನೀರಿಲ್ಲ ಎಂದಿದ್ದ ಧರ್ಮಸ್ಥಳದಲ್ಲಿ ತುಂಬಿ ಹರಿಯುತ್ತಿದೆ ನೇತ್ರಾವತಿ ನದಿ

ಧರ್ಮಸ್ಥಳ: ಬರದಿಂದ ಕಂಗೆಟ್ಟಿದ್ದ ಕರಾವಳಿಯಲ್ಲಿ ಭಾಗಗಳಲ್ಲಿ ವಾಯು ಚಂಡಮಾರುತದ ಪರಿಣಾಮವಾಗಿ ಮಳೆಯ ಅಬ್ಬರ ಜೋರಾಗಿದ್ದು, ಬತ್ತಿ ಹೋಗಿದ್ದ ನೇತ್ರಾವತಿಗೆ ನೀರು ಬಂದಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು, ನೇತ್ರಾವತಿ ನದಿಯಲ್ಲಿ ನೀರಿಲ್ಲ. ಮುಂದಿನ 15 ದಿನಗಳಲ್ಲಿ ಮಳೆ ಬರದಿದ್ದರೆ ಮಂಜುನಾಥ ಸ್ವಾಮಿಯ ಅಭಿಷೇಕಕ್ಕೂ ನೀರಿರುವುದಿಲ್ಲ ಎಂದಿದ್ದ ಧರ್ಮಸ್ಥಳದಲ್ಲೀಗ ನೇತ್ರಾವತಿ ಒಡಲು ತುಂಬಿ ಹರಿಯುತ್ತಿದ್ದು, ಸಮಸ್ಯೆ ಬಗೆಹರಿದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ನೇತ್ರಾವತಿ ನದಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಸ್ನಾನಘಟ್ಟದಲ್ಲಿ ನೀರು ಹರಿಯುತ್ತಿರುವುದು ಭಕ್ತರ ಸಂತಸಕ್ಕೆ ಕಾರಣವಾಗಿದೆ. ನೇತ್ರಾವತಿಯಲ್ಲಿ

ಅಭಿಷೇಕಕ್ಕೂ ನೀರಿಲ್ಲ ಎಂದಿದ್ದ ಧರ್ಮಸ್ಥಳದಲ್ಲಿ ತುಂಬಿ ಹರಿಯುತ್ತಿದೆ ನೇತ್ರಾವತಿ ನದಿ Read More »

ಮೈಸೂರಿನಲ್ಲಿ ನಿರ್ಮಾಣವಾಗಿರುವ ರಾಜ್ಯದಲ್ಲೇ ಅತೀ ದೊಡ್ಡ ಜಲಸಂಗ್ರಹಗಾರ ಉದ್ಘಾಟನೆಗೆ ಸಿದ್ಧ

ಮೈಸೂರು: ಅಮೃತ ಯೋಜನೆಯಡಿ ನಗರದ ವಿಜಯನಗರದಲ್ಲಿರುವ ಮರು ನಿರ್ಮಾಣಗೊಂಡಿರುವ ರಾಜ್ಯದಲ್ಲೇ ಅತೀ ದೊಡ್ಡ ಜಲಸಂಗ್ರಹಗಾರ ಉದ್ಘಾಟನೆಗೆ ಸಿದ್ಧಗೊಳ್ಳಲಿದೆ. ಕೇಂದ್ರ ಸರ್ಕಾರದ ಪುರಸ್ಕೃತ ಅಟಲ್ ನಗರ ಪುನರುಜ್ಜೀವನ ಅಭಿಯಾನ(ಅಮೃತ ಯೋಜನೆ) ಯೋಜನೆಯಡಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಮೈಸೂರು ಮಹಾನಗರಪಾಲಿಕೆ ಜಂಟಿಯಾಗಿ 28ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾಗಿರುವ 2.70 ಕೋಟಿ ಲೀಟರ್(27 ಎಂಎಲ್) ಸಾಮರ್ಥ್ಯದ ಜಲ ಸಂಗ್ರಹಾರ ಜೂನ್ ೩೦ರಂದು ಉದ್ಘಾಟನೆಗೊಳ್ಳಲಿದೆ. 2.70 ಕೋಟಿ ಲೀಟರ್ ಸಾಮರ್ಥ್ಯದ ಜಲ ಸಂಗ್ರಹಾರ ಸಿದ್ದಗೊಂಡಿರುವುದು ಇಡೀ

ಮೈಸೂರಿನಲ್ಲಿ ನಿರ್ಮಾಣವಾಗಿರುವ ರಾಜ್ಯದಲ್ಲೇ ಅತೀ ದೊಡ್ಡ ಜಲಸಂಗ್ರಹಗಾರ ಉದ್ಘಾಟನೆಗೆ ಸಿದ್ಧ Read More »

ನಾಳೆ ಗುಜರಾತ್​ಗೆ ಅಪ್ಪಳಿಸಲಿದೆ ‘ವಾಯು’ ಚಂಡಮಾರುತ: ಕರ್ನಾಟಕದಲ್ಲೂ ಭಾರಿ ಮಳೆ ಸಾಧ್ಯತೆ

ಗುಜರಾತ್​: ಒಡಿಶಾ ರಾಜ್ಯಕ್ಕೆ ಫೋನಿ ಚಂಡಮಾರುತ ಅಪ್ಪಳಿಸಿದ ಬೆನ್ನಲ್ಲೇ ಇದೀಗ ವಾಯು ಚಂಡಮಾರುತ ಗುರುವಾರ ಗುಜರಾತ್​ ಕರಾವಳಿ ಪ್ರವೇಶಿಸಲಿದ್ದು ರಾಜ್ಯದ ಜನರು ಎಚ್ಚರಿಕೆಯಿಂದ ಇರಲು ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ. ವಾಯುಭಾರ ಕುಸಿತದಿಂದ ಅರೇಬಿಯನ್​ ಸಮುದ್ರದಲ್ಲಿ ವಾಯು ಚಂಡಮಾರುತ ಎದ್ದಿದೆ. ಗುರುವಾರ ಗುಜರಾತ್​ ತೀರ ಪ್ರದೇಶಗಳಿಗೆ ಅಪ್ಪಳಿಸುವ ಮೂಲಕ ರಾಜ್ಯಾದ್ಯಂತ ಭಾರಿ ಗಾಳಿ, ಮಳೆ ಉಂಟಾಗಲಿದೆ. ಗುಜರಾತ್​ನ ಪೋರ್​ಬಂದರ್​, ಮಹುವಾ, ವೆರಾವಲ್​ ಮತ್ತು ದಿಯು ಪ್ರದೇಶಗಳಿಗೆ ಸುಮಾರು 110ರಿಂದ 120 ಕಿಮೀ ವೇಗದಲ್ಲಿ ಪ್ರವೇಶಿಸುವ ‘ವಾಯು’ ನಂತರ

ನಾಳೆ ಗುಜರಾತ್​ಗೆ ಅಪ್ಪಳಿಸಲಿದೆ ‘ವಾಯು’ ಚಂಡಮಾರುತ: ಕರ್ನಾಟಕದಲ್ಲೂ ಭಾರಿ ಮಳೆ ಸಾಧ್ಯತೆ Read More »

ಮೈಸೂರಿನಲ್ಲಿ ಮಹಿಳೆಯರಿಗಾಗಿ ಕಾರ್ಯನಿರ್ವಹಿಸುತ್ತಿದೆ ವಿಶೇಷ ಪಿಂಕ್ ಪೆಟ್ರೋಲ್ ಬಂಕ್

ಮೈಸೂರು: ಮೈಸೂರಿನಲ್ಲಿ ಮಹಿಳೆಯರಿಗಾಗಿ ವಿಶೇಷ ಪಿಂಕ್ ಪೆಟ್ರೋಲ್ ಬಂಕ್ ನಿರ್ಮಾಣವಾಗಿದ್ದು, ಇದು ರಾಜ್ಯದಲ್ಲೇ ವಿಶೇಷ ಎನ್ನಬಹುದು. ನಗರದ ಬೋಗಾದಿ ರಸ್ತೆಯಲ್ಲಿ ಈ ಪೆಟ್ರೋಲ್ ಬಂಕ್ ಕಾರ್ಯ ಆರಂಭಿಸಿದ್ದು, ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ತಮ್ಮ ವಾಹನಕ್ಕೆ ಪೆಟ್ರೋಲ್ ಹಾಕಿಸಿಕೊಳ್ಳಲು ಅನುಕೂಲವಾಗುವಂತೆ ವ್ಯವಸ್ಥೆಗೊಳಿಸಲಾಗಿದೆ. ಈ ಮೂಲಕ ಮಹಿಳೆಯರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಲಾಗಿದೆ. ಸಾಮಾನ್ಯವಾಗಿ ಎಲ್ಲ ಪೆಟ್ರೋಲ್ ಬಂಕ್‍ಗಳಲ್ಲಿ ಪುರಷರು, ಮಹಿಳೆಯರು ಸರತಿ ಸಾಲಿನಲ್ಲಿ ನಿಂತು ಪೆಟ್ರೋಲ್ ಹಾಕಿಸಿಕೊಳ್ಳುತ್ತಾರೆ. ಆದರೆ ಪಿಂಕ್ ಪೆಟ್ರೋಲ್ ಬಂಕ್‍ನಲ್ಲಿ ಮಹಿಳೆಯರಿಗೆ ಮಾತ್ರ ಪೆಟ್ರೋಲ್ ಹಾಕಿಸಿಕೊಳ್ಳಲು ಅವಕಾಶವಿದ್ದು,

ಮೈಸೂರಿನಲ್ಲಿ ಮಹಿಳೆಯರಿಗಾಗಿ ಕಾರ್ಯನಿರ್ವಹಿಸುತ್ತಿದೆ ವಿಶೇಷ ಪಿಂಕ್ ಪೆಟ್ರೋಲ್ ಬಂಕ್ Read More »

ಕೊಡಗಿನಲ್ಲಿ ಗಾಳಿ ಮಳೆ: ಸಾರ್ವಜನಿಕರು ಆತಂಕಕ್ಕೆ ಒಳಗಾಗದಂತೆ ಕೋರಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರ

ಮಡಿಕೇರಿ: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಂಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆ ಆಗಿದೆ. ಕೊಡಗಿನಲ್ಲಿ ಸೋಮವಾರ ಇಡೀ ದಿನ ಜಡಿ ಮಳೆ ಸುರಿದಿದೆ. ಇನ್ನೆರಡು ದಿನ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಶೀತ ಗಾಳಿಯೂ ಬೀಸುತ್ತಿದೆ. ಮಳೆ ಆರಂಭಗೊಂಡ ಬೆನ್ನಲ್ಲೇ ಜನರು ಆತಂಕಗೊಂಡಿದ್ದಾರೆ. ಕಳೆದ ಬಾರಿ ಜಲ ಪ್ರಳಯಕ್ಕೆ ಜನರು ಬದುಕು ಮೂರಬಟ್ಟೆಯಾಗಿತ್ತು. ಭೂ ಕುಸಿತದಿಂದ ಅಪಾರ ಪ್ರಮಾಣದ ಆಸ್ತಿ ನಾಶವಾಗಿತ್ತು. ಇನ್ನೆರಡು ದಿನ ಜಿಲ್ಲೆಯಲ್ಲಿ

ಕೊಡಗಿನಲ್ಲಿ ಗಾಳಿ ಮಳೆ: ಸಾರ್ವಜನಿಕರು ಆತಂಕಕ್ಕೆ ಒಳಗಾಗದಂತೆ ಕೋರಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರ Read More »

Scroll to Top