June 2019

ಒಡೆಯರ್ ಫೌಂಡೇಷನ್ ಲೋಕಾರ್ಪಣೆ: ಭಾಷಣದ ವೇಳೆ ಭಾವುಕರಾದ ರಾಜಮಾತೆ ಪ್ರಮೋದಾ ದೇವಿ ಒಡೆಯರ್

ಮೈಸೂರು: ರಾಜ ಮನೆತನದ ವತಿಯಿಂದ ಸ್ಥಾಪಿಸಲಾಗಿರುವ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಫೌಂಡೇಷನ್ ಅನ್ನು ಈಶಾ ಫೌಂಡೇಷನ್​ನ ಸಂಸ್ಥಾಪಕ ಜಗ್ಗಿ ವಾಸುದೇವ್ ಲೋಕಾರ್ಪಣೆ ಮಾಡಿದರು. ನಗರದ ಜಗನ್ಮೋಹನ ಅರಮನೆಯಲ್ಲಿ ನಡೆದ ಉದ್ಘಾಟನೆ ಸಾಮಾರಂಭದ ಭಾಷಣದ ವೇಳೆ ಪ್ರಮೋದಾ ದೇವಿ ಒಡೆಯಾರ್ ಅವರು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರನ್ನು ನೆನೆದು ಒಂದು ಕ್ಷಣ ಭಾವುಕರಾದರು. ರಾಜಮನೆತನಕ್ಕೆ ಸೇರಿದ ಪಾರಂಪರಿಕ ಕಟ್ಟಡಗಳ ನವೀಕರಣ, ಸಾಮಾಜಿಕ ಕಾರ್ಯ ಇತ್ಯಾದಿಗಳನ್ನು ಕೈಗೊಳ್ಳಲು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಫೌಂಡೇಷನ್ ಸ್ಥಾಪಿಸಲಾಗಿದೆ. ಇದರಡಿಯಲ್ಲಿ ಈಗ ಜಗನ್ಮೋಹನ ಅರಮನೆ […]

ಒಡೆಯರ್ ಫೌಂಡೇಷನ್ ಲೋಕಾರ್ಪಣೆ: ಭಾಷಣದ ವೇಳೆ ಭಾವುಕರಾದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ Read More »

ಅಂತರಾಷ್ಟ್ರೀಯ ಯೋಗ ದಿನಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ: ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸುವ ಸಾಧ್ಯತೆ..!

ಮೈಸೂರು: ಜೂನ್ 21ರಂದು ನಡೆಯಲಿರುವ ವಿಶ್ವ ಯೋಗ ದಿನಾಚರಣೆಗೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿದ್ದು ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ಸಾಧ್ಯತೆ ಇದೆ. ಮೈಸೂರು ಯೋಗ ಒಕ್ಕೂಟದ ಮನವಿಯನ್ನು ಪ್ರಧಾನ ಮಂತ್ರಗಳ ಕಚೇರಿ ಪರಿಗಣಿಸಿದೆ. ಪಿಎಂಒಯಿಂದ 5 ನಗರಗಳ ಪಟ್ಟಿ ಸಿದ್ಧ ಪಡಿಸಲಾಗಿದೆ. ಪ್ರಧಾನಿ ಭಾಗವಹಿಸುವ ನಗರಗಳ ಪಟ್ಟಿಯಲ್ಲಿ ಮೈಸೂರಿಗೂ ಸ್ಥಾನ ಸಿಕ್ಕಿದೆ. ಪ್ರಧಾನಿ ಕಚೇರಿ ದೆಹಲಿ, ಶಿಮ್ಲಾ, ಅಹಮದಾಬಾದ್, ರಾಂಚಿ ಮತ್ತು ಮೈಸೂರು ಪಟ್ಟಿ ಮಾಡಿದ್ದು, ಈ ಬಗ್ಗೆ ಜಿಲ್ಲಾಡಳಿತಕ್ಕೆ ಪ್ರಧಾನ ಮಂತ್ರಗಳ ಕಚೇರಿಯಿಂದ

ಅಂತರಾಷ್ಟ್ರೀಯ ಯೋಗ ದಿನಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ: ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸುವ ಸಾಧ್ಯತೆ..! Read More »

Scroll to Top