July 2019

ಮೈಸೂರಿನಿಂದ ಮತ್ತಷ್ಟು ವಿಮಾನಗಳ ಸಂಚಾರ: ಜುಲೈ 19 ರಿಂದ ಕೊಚ್ಚಿ, ಗೋವಾ, ಹೈದರಾಬಾದ್‌ಗೆ ವಿಮಾನ ಸೇವೆ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಕೊಚ್ಚಿ, ಗೋವಾ ಹಾಗೂ ಹೈದರಾಬಾದ್‌ಗೆ ಜುಲೈ 19ರಂದು ವಿಮಾನಯಾನ ಸಂಪರ್ಕ ಆರಂಭವಾಗಲಿದೆ. ‘ಉಡಾನ್ -3’ ಯೋಜನೆಯಡಿ ಕಡಿಮೆ ದರದಲ್ಲಿ ಪ್ರಯಾಣ ಸೌಲಭ್ಯ ಒದಗಿಸುವ ಯೋಜನೆಯಡಿ ಮೈಸೂರಿನಿಂದ ಮತ್ತಷ್ಟು ವಿಮಾನಗಳ ಸಂಚಾರ ಆರಂಭವಾಗುತ್ತಿದೆ. ಪ್ರಾದೇಶಿಕ ಸಂಪರ್ಕ ವ್ಯವಸ್ಥೆಯಡಿ ಈ ಸೇವೆ ಒದಗಿಸಲು ನಾಗರಿಕ ವಿಮಾನಯಾನ ಸಚಿವಾಲಯ ಜನವರಿಯಲ್ಲಿ ಅನುಮತಿ ನೀಡಿತ್ತು. ಏರ್‌ ಇಂಡಿಯಾದ ಅಲಯನ್ಸ್‌ ಏರ್‌ ಸಂಸ್ಥೆ ಕಡಿಮೆ ದರದಲ್ಲಿ ಈ ಸೇವೆ ಒದಗಿಸಲಿದೆ. ಎಟಿಆರ್‌ 72 ಆಸನ ಗಳ ವಿಮಾನ […]

ಮೈಸೂರಿನಿಂದ ಮತ್ತಷ್ಟು ವಿಮಾನಗಳ ಸಂಚಾರ: ಜುಲೈ 19 ರಿಂದ ಕೊಚ್ಚಿ, ಗೋವಾ, ಹೈದರಾಬಾದ್‌ಗೆ ವಿಮಾನ ಸೇವೆ Read More »

ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ: ನದಿಗಳಲ್ಲಿ ಹೆಚ್ಚಾದ ಹರಿವು

ಕೊಡಗು: ಕಾವೇರಿ ಜಲಾನಯನ ಪ್ರದೇಶ ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ, ಕಳೆದ ೨೪ ಗಂಟೆಗಳಲ್ಲಿ ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆ ಸುರಿಯುತ್ತಿದೆ. ಕಳೆದ 24 ಗಂಟೆಗಳಲ್ಲಿ ಕೊಡಗಿನ ಬಹುತೇಕ ಕಡೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಜನವರಿಯಿಂದ ಈವರೆಗೆ ಕೊಡಗಿನಲ್ಲಿ 542 ಮೀಲಿ ಮೀಟರ್ ಮಳೆಯಾಗಿದೆ. ಭಾಗಮಂಡಲದಲ್ಲಿ ಕಾವೇರಿ ನದಿ ನೀರಿನ ಮಟ್ಟ ಹೆಚ್ಚುತ್ತಿದ್ದು ಭಕ್ತರಿಗೆ ಸಮಸ್ಯೆಯಾಗದಂತೆ ಕೊಡಗು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಮತ್ತೆ ಜಲಪ್ರಳಯದ ಭೀತಿಯಲ್ಲಿ ಕೊಡಗು ಜನತೆ ಕಳೆದ ಬಾರಿ ಭೀಕರ ಮಳೆಗೆ ತುತ್ತಾಗಿದ್ದ ಕೊಡಗಿನಲ್ಲಿ

ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ: ನದಿಗಳಲ್ಲಿ ಹೆಚ್ಚಾದ ಹರಿವು Read More »

ಆಷಾಢ ಶುಕ್ರವಾರಕ್ಕೆ ತಯಾರಾಗಿದೆ ಬರೋಬ್ಬರಿ 35 ಸಾವಿರ ಲಡ್ಡು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಷಾಢ ಶುಕ್ರವಾರಕ್ಕೆ ಸಿಹಿತಿಂಡಿ ಸಿದ್ಧವಾಗಿದ್ದು ಬರೋಬ್ಬರಿ 35 ಸಾವಿರ ಲಡ್ಡು ತಯಾರಿಸಲಾಗಿದೆ. ನಗರದ ಚಾಮುಂಡೇಶ್ವರಿ ಸೇವಾ ಬಳಗದವರು ಲಡ್ಡು ವಿತರಣೆ ಮಾಡುತ್ತಿದ್ದು ಕಳೆದ 16ನೇ ವರ್ಷಗಳಿಂದ ಸತತವಾಗಿ ಆಷಾಡ ಶುಕ್ರವಾರದಂದು ಸಿಹಿ ಹಂಚುತ್ತಾ ಬಂದಿದ್ದಾರೆ. ಪ್ರತಿವರ್ಷದಂತೆ ಈ ವರ್ಷವೂ ನಗರದ ಶ್ರೀ ಚಾಮುಂಡೇಶ್ವರಿ ಸೇವಾ ಸಮಿತಿ ಲಡ್ಡು ವಿತರಣೆ ಮಾಡಲಿದ್ದು ಇದಕ್ಕಾಗಿ 35 ಸಾವಿರ ಲಡ್ಡು ತಯಾರಿಸಲಾಗಿದೆ. ನಗರದ ಜೆಪಿ ನಗರದ ನಿತ್ಯಾನಂದ ಕಲ್ಯಾಣ ಮಂಟಪದಲ್ಲಿ ಲಾಡು ತಯಾರಿ ನಡೆದಿದ್ದು. ಸುಮಾರು

ಆಷಾಢ ಶುಕ್ರವಾರಕ್ಕೆ ತಯಾರಾಗಿದೆ ಬರೋಬ್ಬರಿ 35 ಸಾವಿರ ಲಡ್ಡು Read More »

ನಗರದ 4 ಪ್ರಮುಖ ರಸ್ತೆಗಳಲ್ಲಿ ಸ್ವಾಗತ ಕಮಾನು ನಿರ್ಮಾಣ

ಮೈಸೂರು: ನಗರದ ನಾಲ್ಕು ಪ್ರಮುಖ ರಸ್ತೆಗಳಿಗೆ ಸುಂದರ ಸ್ವಾಗತ ಕಮಾನು ನಿರ್ಮಾಣ ಮಾಡುವ ಮೂಲಕ ಸಾಂಸ್ಕೃತಿಕ ನಗರಿ ಮೈಸೂರಿಗೆ ಮತ್ತಷ್ಟು ಪಾರಂಪರಿಕ ಸ್ಪರ್ಶ ಕೊಡಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದೆ. ನಗರದ ಮೈಸೂರು-ಬೆಂಗಳೂರು ಹೆದ್ದಾರಿಯ ಕೆಆರ್’ಮಿಲ್ ಸಮೀಪ, ಹುಣಸೂರು ರಸ್ತೆಯ ಹೂಟಗಳ್ಳಿ ಬಳಿ, ನಂಜನಗೂಡು ರಸ್ತೆಯ ರಿಂಗ್ ರೋಡ್ ಜಂಕ್ಷನ್ ಹಾಗೂ ಬನ್ನೂರು ರಸ್ತೆಯ ದೇವೇಗೌಡ ಸರ್ಕಲ್ ಬಳಿ ಸುಂದರ ಸ್ವಾಗತ ಕಮಾನು ನಿರ್ಮಿಸಲು ಪಾಲಿಕೆ ಚಿಂತನೆ ನಡೆಸಿದೆ. ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೆ ಹಾಗೂ ಪ್ರವಾಸಿ ತಾಣಗಳನ್ನು

ನಗರದ 4 ಪ್ರಮುಖ ರಸ್ತೆಗಳಲ್ಲಿ ಸ್ವಾಗತ ಕಮಾನು ನಿರ್ಮಾಣ Read More »

ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ನಟಿ ಭಾರತಿ ವಿಷ್ಣುವರ್ಧನ್ ಚಾಲನೆ

ಮೈಸೂರು: ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಕೊನೆಗೂ ಕಾಲ ಕೂಡಿ ಬಂದಿದ್ದು, ವಿಷ್ಣುವರ್ಧನ್ ಪತ್ನಿ ಭಾರತೀ ವಿಷ್ಣುವರ್ಧನ್ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಸ್ಮಾರಕ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಜಿಲ್ಲೆಯ ಹಾಲಾಳು ಗ್ರಾಮದಲ್ಲಿ ನಿರ್ಮಾಣವಾಗಲಿರುವ ವಿಷ್ಣು ಸ್ಮಾರಕವನ್ನು ವಿಷ್ಣುವರ್ಧನ್ ಅವರ ಅಭಿಮಾನಿಗಳಿಗೆ ಅರ್ಪಣೆ ಮಾಡುತ್ತಿದ್ದೇವೆ. ವಿಷ್ಣುವರ್ಧನ್ ಕನಸು ಕೂಡ ಇದೆ ಆಗಿತ್ತು ಎಂದು ಹಿರಿಯ ನಟಿ, ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ. 11 ಕೋಟಿ ವೆಚ್ಚದಲ್ಲಿ ಈ ಸ್ಮಾರಕ ನಿರ್ಮಾಣವಾಗುತ್ತಿದೆ. ಕಳೆದ

ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ನಟಿ ಭಾರತಿ ವಿಷ್ಣುವರ್ಧನ್ ಚಾಲನೆ Read More »

Scroll to Top