September 19, 2019

ಅಕ್ಟೋಬರ್ 2ರಂದು ದಸರಾ ಏರ್‌ ಶೋ

ಮೈಸೂರು: ಮೈಸೂರು ದಸರಾ ಉತ್ಸವದ ಅಂಗವಾಗಿ ಈ ಬಾರಿ ಬನ್ನಿಮಂಟಪದ ಮೈದಾನದಲ್ಲಿ ಅಕ್ಟೋಬರ್ 2ರಂದು ದಸರಾ ಏರ್‌ ಶೋ ನಡೆಯಲಿದೆ. ಈ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜೀ ಶಂಕರ್ ಮಾಹಿತಿ ನೀಡಿದ್ದು, ಅಕ್ಟೋಬರ್ 2ಕ್ಕೆ ಏರ್ ಶೋ ಫಿಕ್ಸ್ ಆಗಿದೆ. ಈ ಬಗ್ಗೆ ಈಗಾಗಲೇ ರಕ್ಷಣಾ ಇಲಾಖೆಯೊಂದಿಗೆ ಮಾತುಕತೆ ಹಾಗೂ ಪತ್ರ ವ್ಯವಹಾರ ಮಾಡಲಾಗಿದೆ ಎಂದು ತಿಳಿಸಿದರು. ಅಕ್ಟೋಬರ್ 2ಕ್ಕೆ ಏರ್ ಶೋ ನಡೆಯಲಿದ್ದು, ಈ ಬಾರಿಯ ಏರ್ ಶೋ ನಲ್ಲಿ ನಡೆಯಲಿರುವ ಕಾರ್ಯಕ್ರಮಗಳನ್ನ ರಕ್ಷಣಾ […]

ಅಕ್ಟೋಬರ್ 2ರಂದು ದಸರಾ ಏರ್‌ ಶೋ Read More »

650ಕೆಜಿ ಭಾರದ ಮರದ ಅಂಬಾರಿ ಹೊರಿಸಿ ಅರ್ಜುನನಿಗೆ ತಾಲೀಮು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಹಿನ್ನಲೆ ಇಂದು (ಗುರುವಾರ) ಚಿನ್ನದ ಅಂಬಾರಿ ಹೊರುವ ಅರ್ಜುನ ಆನೆಗೆ ಮರದ ಅಂಬಾರಿ ಹೊರೆಸಿ ತಾಲೀಮು ನಡೆಲಾಗುತ್ತಿದೆ. ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ, ಸುಮಾರು 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಲಿರುವ ಅರ್ಜುನನಿಗೆ ಇಂದಿನಿಂದ ಸುಮಾರು 35O ಕೆ.ಜಿ. ತೂಕದ ಮರದ ಅಂಬಾರಿ, 3OO ಕೆಜಿ ತೂಕದಷ್ಟು ಮರಳಿನ ಮೂಟೆಗಳು ಸೇರಿದಂತೆ ಒಟ್ಟು 65O ಕೆಜಿ ತೂಕವನ್ನು ಕಟ್ಟಿ ತಾಲೀಮು ನಡೆಸಲಾಗಿದೆ. ಈ ಮೂಲಕ ಆನೆಗಳಿಗೆ ಅಂಬಾರಿ ಹೊರುವ

650ಕೆಜಿ ಭಾರದ ಮರದ ಅಂಬಾರಿ ಹೊರಿಸಿ ಅರ್ಜುನನಿಗೆ ತಾಲೀಮು Read More »

ಮೈಸೂರು ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಟೂರ್ ಪ್ಯಾಕೇಜ್‌

ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಮೈಸೂರು ದಸರಾ ಪ್ರಯುಕ್ತ ವಿಶೇಷ ಟೂರ್ ಪ್ಯಾಕೇಜ್‌ ಘೋಷಣೆ ಮಾಡಿದೆ. 2019ನೇ ಸಾಲಿನ ಮೈಸೂರು ದಸರಾ ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 8ರ ಆಚರಣೆ ಮಾಡಲಾಗುತ್ತದೆ. ಇದರ ಬೆನ್ನಲೆ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 13ರ ತನಕ ಈ ಪ್ಯಾಕೇಜ್‌ನಲ್ಲಿ ಜನರು ಪ್ರವಾಸವನ್ನು ಕೈಗೊಳ್ಳಬಹುದಾಗಿದೆ. ಮೈಸೂರು ದಸರಾ ವೀಕ್ಷಣೆಗೆ ಬರುವ ಜನರು ಮೈಸೂರು ಸುತ್ತಮುತ್ತಲಿನ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಪ್ರವಾಸಿ ಪ್ಯಾಕೇಜ್‌ ಘೋಷಣೆ ಮಾಡಲಾಗಿದೆ. ಪ್ರಸ್ತುತ ಕಾರ್ಯಾಚರಣೆ

ಮೈಸೂರು ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಟೂರ್ ಪ್ಯಾಕೇಜ್‌ Read More »

Scroll to Top