February 2020

ಕವಿ ಸಿದ್ದಲಿಂಗಯ್ಯ ಅವರಿಗೆ ಪಂಪ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಸರ್ಕಾರ ನೀಡುವ ಪ್ರತಿಷ್ಠಿತ ‘ಪಂಪ ಪ್ರಶಸ್ತಿ’ಗೆ ಹಿರಿಯ ಕವಿ ಡಾ.ಸಿದ್ದಲಿಂಗಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಮಲ್ಲೇಪುರಂ ಜಿ.ವೆಂಕಟೇಶ್ ನೇತೃತ್ವದ ಆಯ್ಕೆ ಸಮಿತಿಯು ಸಿದ್ದಲಿಂಗಯ್ಯ ಅವರನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು 5 ಲಕ್ಷ ರೂ. ನಗದು, ಫಲಕವನ್ನು ಒಳಗೊಂಡಿದೆ. ಫೆ.8ರಂದು ಬನವಾಸಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕವಿ ಸಿದ್ದಲಿಂಗಯ್ಯ ಅವರಿಗೆ ಪಂಪ ಪ್ರಶಸ್ತಿ Read More »

ಗ್ರಾಮಕ್ಕೆ ನುಗ್ಗಿದ ಚಿರತೆಯನ್ನು ಹಿಡಿದು ಕಟ್ಟಿ ಹಾಕಿದ ಗ್ರಾಮಸ್ಥರು..!

ಹುಣಸೂರು: ಗ್ರಾಮಕ್ಕೆ ನುಗ್ಗಿದ ಚಿರತೆ ಮರಿಯೊಂದನ್ನು ಹಿಡಿದು ಕಟ್ಟಿ ಹಾಕಿದ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ರಾಮಪಟ್ಟಣ ಗ್ರಾಮದಲ್ಲಿ ನಡೆದಿದೆ. ಕಾಡಂಚಿನ ಗ್ರಾಮವಾದ ರಾಮಪಟ್ಟಣಕ್ಕೆ 5ತಿಂಗಳ ಮರಿ ಚಿರತೆಯೊಂದು ನುಗ್ಗಿ ಜೋಳದ ಜಮೀನಿನಲ್ಲಿ ಅವಿತು ಕುಳಿತಿತ್ತು. ಚಿರತೆಯನ್ನು ನೋಡಿದ ಕೂಲಿ ಕಾರ್ಮಿಕರು ಗ್ರಾಮಸ್ಥರಿಗೆ ಮಾಹಿತಿ ತಿಳಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಮಿಸಿದ ಗ್ರಾಮಸ್ಥರು ಜಮೀನಿನಲ್ಲಿ ಹುಡುಕಾಟ ನಡೆಸಿ ಚಿರತೆ ಹಿಡಿದು ಕಟ್ಟಿ ಹಾಕಿದ್ದಾರೆ. ಅಲ್ಲದೇ ಸೆರೆ ಹಿಡಿದ ಚಿರತೆಯನ್ನು ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ.

ಗ್ರಾಮಕ್ಕೆ ನುಗ್ಗಿದ ಚಿರತೆಯನ್ನು ಹಿಡಿದು ಕಟ್ಟಿ ಹಾಕಿದ ಗ್ರಾಮಸ್ಥರು..! Read More »

ತೆರಿಗೆದಾರರಿಗೆ ಬಜೆಟ್‍ನಲ್ಲಿ ಶುಭ ಸುದ್ದಿ..! ಯಾರು ಎಷ್ಟೇಷ್ಟು ಟ್ಯಾಕ್ಸ್ ಕಟ್ಟಬೇಕು..?

ನವದೆಹಲಿ: 2020-21ರ ಕೇಂದ್ರ ಬಜೆಟ್‌ನಲ್ಲಿ ತೆರಿಗೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ಈಗಿನ ಆದಾಯ ತೆರಿಗೆಯಲ್ಲಿ ಕೇಂದ್ರ ಸರ್ಕಾರ ಬದಲಾವಣೆಗೆ ಮುಂದಾಗಿದ್ದು ತೆರಿಗೆ ದರವನ್ನು ಇಳಿಸಿದೆ. ಈ ಮೂಲಕ ಮಧ್ಯಮ ವರ್ಗದವಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಈ ಮೊದಲು ಎರಡೂವರೆ ಲಕ್ಷದವರೆಗೂ ಸಂಪೂರ್ಣ ಆದಾಯ ತೆರಿಗೆ ವಿನಾಯ್ತಿ ಇತ್ತು. ಅದನ್ನು ನಿರ್ಮಾಲಾಸೀತಾರಾಮನ್ ಅವರು 5 ಲಕ್ಷದವರೆಗೂ ಹೆಚ್ಚಿಸಿ ಮಧ್ಯಮ ವರ್ಗದವಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಹಿಂದಿನ ತೆರಿಗೆ ಪದ್ಧತಿ: 2.5ರಿಂದ 5 ಲಕ್ಷದವರೆಗೆ ಶೇ.5ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. 5ರಿಂದ

ತೆರಿಗೆದಾರರಿಗೆ ಬಜೆಟ್‍ನಲ್ಲಿ ಶುಭ ಸುದ್ದಿ..! ಯಾರು ಎಷ್ಟೇಷ್ಟು ಟ್ಯಾಕ್ಸ್ ಕಟ್ಟಬೇಕು..? Read More »

ಕೇಂದ್ರ ಬಜೆಟ್ ಮುಖ್ಯಾಂಶಗಳು: ಆದಾಯ ತೆರಿಗೆ ಭಾರೀ ಇಳಿಕೆ

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಎರಡನೇ ಬಾರಿ ಕೇಂದ್ರ ಬಜೆಟ್‌ ಮಂಡನೆ ಮಂಡಿಸಿದ್ದು, ಸುಮಾರು 2 ಗಂಟೆ 40 ನಿಮಿಷಗಳ ಕಾಲ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ. ಕೇಂದ್ರ ಬಜೆಟ್ ನಲ್ಲಿ ಈ ಬಾರಿ ಏನು ಪ್ರಮುಖ ಅಂಶಗಳಿವೆ ಎಂಬ ಸಂಫೂರ್ಣ ಮಾಹಿತಿ ಇಲ್ಲಿದೆ. ಬಜೆಟ್ ಪ್ರಮುಖ ಅಂಶಗಳು: ಆದಾಯ ತೆರಿಗೆ ಭಾರೀ ಇಳಿಕೆ – 5 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ, 5ರಿಂದ 7.5 ಲಕ್ಷದವರೆಗೆ ಶೇ.10 ತೆರಿಗೆ, 7.5 ಲಕ್ಷದಿಂದ 10

ಕೇಂದ್ರ ಬಜೆಟ್ ಮುಖ್ಯಾಂಶಗಳು: ಆದಾಯ ತೆರಿಗೆ ಭಾರೀ ಇಳಿಕೆ Read More »

Scroll to Top