April 2020

ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ವಿಧಿವಶ

ಮುಂಬೈ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಮುಂಬೈನ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. 67 ವರ್ಷದ ರಿಷಿಕಪೂರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಅವರ ಸಾವಿನ ವಿಷಯವನ್ನು ಅವರ ಸಹೋದರ ರಣದೀರ್ ಕಪೂರ್ ಖಚಿತ ಪಡಿಸಿದ್ದಾರೆ. ಇನ್ನು, 2018ರಲ್ಲಿ ರಿಷಿ ಕಪೂರ್​ಗೆ ಕ್ಯಾನ್ಸ​ರ್ ಇರುವುದು ಪತ್ತೆಯಾಗಿತ್ತು. ಅಮೆರಿಕಾದಲ್ಲಿ ಒಂದು ವರ್ಷ ಚಿಕಿತ್ಸೆ ಪಡೆದು ಕಳೆದ ಸೆಪ್ಟೆಂಬರ್​ನಲ್ಲಿ ಭಾರತಕ್ಕೆ ಮರಳಿದ್ದರು. ರಿಷಿ ಬಾಲಿವುಡ್​ ದಂತಕತೆ ರಾಜ್​ ಕಪೂರ್​​ರವರ ಎರಡನೇ ಪುತ್ರನಾಗಿದ್ದರು.

ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ವಿಧಿವಶ Read More »

ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ

ಮುಂಬೈ: ಬಾಲಿವುಡ್ನ ಖ್ಯಾತ ನಟ ಇರ್ಫಾನ್ ಖಾನ್ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ನಿನ್ನೆ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಾಗಿದ್ದ ಇರ್ಫಾನ್ ಖಾನ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ 2 ವರ್ಷಗಳಿಂದ ನ್ಯೂರೋ ಎಂಡೋಕ್ರೈನ್ ಟ್ಯೂಮರ್​ನಿಂದ ಬಳಲುತ್ತಿರುವ ಬಾಲಿವುಡ್ ಮತ್ತು ಹಾಲಿವುಡ್ ನಟ ಇರ್ಫಾನ್​ ಖಾನ್ ಚಿಕಿತ್ಸೆ ಪಡೆಯುತ್ತಲೇ ಇದ್ದರು. ಆದ್ರೆ ಇತ್ತೀಚೆಗೆ ಇದ್ದಕ್ಕಿದ್ದಂತೆ ಅವರ ಆರೋಗ್ಯ ಬಿಗಡಾಯಿಸಿದ್ದು, ಕೋಕಿಲಾಬೆನ್​ ಧಿರೂಬಾಯಿ ಅಂಬಾನಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ವಾರವಷ್ಟೇ ಇರ್ಫಾನ್ ಖಾನ್ ಅವರ ತಾಯಿ ಸಯೀದಾ

ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ Read More »

ಮೈಸೂರು ಮೃಗಾಲಯಕ್ಕೆ ಯಶವಂತಪುರ ವಿಧಾನಸಭಾ ಕ್ಷೇತ್ರದ ದಾನಿಗಳಿಂದ ನೆರವು

ಮೈಸೂರು: ಕೊರೋನಾ ಹಿನ್ನೆಲೆಯಲ್ಲಿ ಮೈಸೂರು ಮೃಗಾಲಯಕ್ಕೆ ಪ್ರವಾಸಿಗರು ಬರುತಿಲ್ಲ ಈಗಾಗಿ ಆರ್ಥಿಕ ಸಂಕಷ್ಟ ಎದುರುಸುತ್ತಿರುವ ಮೃಗಾಲಯಕ್ಕೆ ಯಶವಂತಪುರ ವಿಧಾನಸಭಾ ಕ್ಷೇತ್ರದ ದಾನಿಗಳು ನೆರವು ನೀಡಿದ್ದಾರೆ. ಹೌದು. ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ದಾನಿಗಳು 72.16 ಲಕ್ಷ ರೂಗಳನ್ನು ನೀಡಿದ್ದಾರೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಬುಧವಾರ ಯಶವಂತಪುರ ವಿಧಾನಸಭಾ ಕ್ಷೇತ್ರದ ದಾನಿಗಳಿಂದ ಸಂಗ್ರಹಿಸಿದ 72.16 ಲಕ್ಷ ರೂ.ಗಳ ಚೆಕ್ ಗಳನ್ನು ಮೈಸೂರು ಮೃಗಾಲಯಕ್ಕೆ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಅವರು ನಮ್ಮ ಕ್ಷೇತ್ರದ

ಮೈಸೂರು ಮೃಗಾಲಯಕ್ಕೆ ಯಶವಂತಪುರ ವಿಧಾನಸಭಾ ಕ್ಷೇತ್ರದ ದಾನಿಗಳಿಂದ ನೆರವು Read More »

ಮೈಸೂರಿಗರಿಗೆ ಶುಭಸುದ್ದಿ: ಇಂದು 8 ಮಂದಿ ಕೊರೋನಾ ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್

ಮೈಸೂರು: ಮೈಸೂರಲ್ಲಿ ಇಂದು 8 ಜನ ಕರೋನ ಸೊಂಕಿತರು ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆ ಆಗಿದ್ದು ಸೊಂಕಿತರಿಗಿಂತ ಗುಣಮುಖ ಆದವರ ಸಂಖ್ಯೆ ಅಧಿಕವಾಗಿದೆ. ನಗರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಈ 8 ಕೊರೋನಾ ಸೋಂಕಿತರು ಸಂಪೂರ್ಣ ಗುಣಮುಖರಾದ ಹಿನ್ನಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ. ಇನ್ನು ಜಿಲ್ಲೆಯ ಮೊದಲ SARI(ತೀವ್ರ ಉಸಿರಾಟದ ಸಮಸ್ಯೆಯಿಂದ ಬಳುತ್ತಿದ್ದ) ಪ್ರಕರಣ 72 ರ ವೃದ್ಧ ಗುಣಮುಖ ರಾಗಿದ್ದು, ಅವರೂ ಕೂಡ ಇಂದು ಡಿಸ್ಚಾರ್ಜ್ ಆಗಿದ್ದರೆ. ಆರಂಭದಲ್ಲಿ ಇವರ ಆರೋಗ್ಯ ಸ್ಥಿತಿ

ಮೈಸೂರಿಗರಿಗೆ ಶುಭಸುದ್ದಿ: ಇಂದು 8 ಮಂದಿ ಕೊರೋನಾ ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ಸಾರ್ವಜನಿಕ ಸ್ಥಳಗಳಿಗೆ ಮಾಸ್ಕ್ ಧರಿಸದೇ ಬಂದರೆ ಬೀಳಲಿದೆ ದಂಡ

ಮೈಸೂರು: ಮೈಸೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದರೆ ಹಾಗೂ ಉಗಳುವವರಿಗೆ 100 ರೂ. ದಂಡ ವಿಧಿಸಲಾಗುವುದು ಎಂದು ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಕೋವಿಡ್-19 ಸೋಂಕು ತಡೆಗಟ್ಟುವ ಸಂಬಂಧ ಮೈಸೂರು ಮಹಾನಗರ ಪಾಲಿಕೆಯು ಈಗಾಗಲೇ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಕಛೇರಿಗಳಲ್ಲಿ, ಕಾರ್ಖಾನೆಗಳಲ್ಲಿ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದ್ದರೂ ಜನತೆ ನೀಡಿದ ಸೂಚನೆಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಇನ್ನು ಮುಂದೆ ಮಾಸ್ಕ್ ಧರಿಸದೇ ಸಂಚರಿಸುವವರಿಗೆ ದಂಡ

ಸಾರ್ವಜನಿಕ ಸ್ಥಳಗಳಿಗೆ ಮಾಸ್ಕ್ ಧರಿಸದೇ ಬಂದರೆ ಬೀಳಲಿದೆ ದಂಡ Read More »

ಮೊಬೈಲ್ ಫೀವರ್ ಕ್ಲಿನಿಕ್ ಆಗಿ ಬದಲಾದ KSRTC ಬಸ್

ಮೈಸೂರು: ಕೊರೋನಾ ವಿರುದ್ದ ಹೋರಾಡಲು ಮೈಸೂರಿನಲ್ಲಿ KSRTC ಬಸ್ಸನ್ನು ಆಧುನಿಕ ಮೊಬೈಲ್ ಫೀವರ್ ಕ್ಲಿನಿಕ್ ರೀತಿಯಲ್ಲಿ ಪರಿವರ್ತಿಸಲಾಗಿದೆ. ಮೈಸೂರು ಜಿಲ್ಲಾಡಳಿತ ಈಗಾಗಲೇ ಮೈಸೂರು ನಗರದಲ್ಲಿ ಸುಮಾರು ಹತ್ತು ಕಡೆ ಫೀವರ್ ಕ್ಲಿನಿಕ್ ಗಳನ್ನು ಪ್ರಾರಂಭಿಸಿದೆ. ಇದೀಗ ಫಿವರ್ ಕ್ಲಿನಿಕ್ ಗಳ ಮೂಲಕ ಹೆಚ್ಚು ಜನರನ್ನು ಪರೀಕ್ಷಿಸಲು ಅನುಕೂಲವಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮೈಸೂರು ಗ್ರಾಮಾಂತರ ವಿಭಾಗದಿಂದ ಪ್ರಯಾಣಿಕರ ಬಸ್ ನ್ನು ಮೊಬೈಲ್ ಫೀವರ್ ಕ್ಲಿನಿಕ್ ಬಸ್ ಆಗಿ ಪರಿವರ್ತಿದೆ. ಇಂದು ಈ ಸೇವೆಗೆ ಜಿಲ್ಲಾಧಿಕಾರಿಗಳ

ಮೊಬೈಲ್ ಫೀವರ್ ಕ್ಲಿನಿಕ್ ಆಗಿ ಬದಲಾದ KSRTC ಬಸ್ Read More »

ನಿರಾಶ್ರಿತರಿಗೆ ಮಾಸ್ಕ್ ಹೊಲಿದು ಕೊಟ್ಟ ರಾಷ್ಟ್ರಪತಿ ಪತ್ನಿ ಸವಿತಾ ಕೋವಿಂದ್

ನವದೆಹಲಿ: ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಪತ್ನಿ ದೇಶದ ಪ್ರಥಮ ಮಹಿಳೆ “ಸವಿತಾ ಕೋವಿಂದ್” ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದು ನಿರಾಶ್ರಿತರಿಗೆ ಸ್ವತಃ ತಾವೇ ಕೈಯ್ಯಾರೆ ಮಾಸ್ಕ್​ಗಳನ್ನ ಹೊಲಿದುಕೊಟ್ಟಿದ್ದಾರೆ. ಈ ಮೂಲಕ ದೇಶದ ಪ್ರತಿಯೊಬ್ಬರಿಗೂ ಮಾದರಿಯಾಗಿದ್ದಾರೆ. ರಾಷ್ಟ್ರಪತಿ ಭವನದ ಶಕ್ತಿ ಹಾಥ್ ನಲ್ಲಿ ಫೇಸ್ ಮಾಸ್ಕ್ ಗಳ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ. ಸ್ವತಃ ಮಾಸ್ಕ್ ಧರಿಸಿಕೊಂಡು ಹೊಲಿಗೆ ಯಂತ್ರದ ಮೂಲಕ ಹಲವು ಫೇಸ್ ಮಾಸ್ಕ್ ಗಳನ್ನು ತಯಾರಿಸಿದ್ದಾರೆಂದು ತಿಳಿದುಬಂದಿದೆ. ಇನ್ನು ಸವಿತಾ ಕೋವಿಂದ್ ಅವರು ಹೊಲಿದುಕೊಟ್ಟ ಈ ಮಾಸ್ಕ್​ಗಳನ್ನು

ನಿರಾಶ್ರಿತರಿಗೆ ಮಾಸ್ಕ್ ಹೊಲಿದು ಕೊಟ್ಟ ರಾಷ್ಟ್ರಪತಿ ಪತ್ನಿ ಸವಿತಾ ಕೋವಿಂದ್ Read More »

ಚೀನಾ ಬಂಡವಾಳದ ‘ಬಲೆ’ಯಲ್ಲಿ ಭಾರತ..!

ಚೀನಾ ದೇಶಕ್ಕೆ ತನ್ನ ಮಹತ್ವಾಕಾಂಕ್ಷೆಯ ಬೆಲ್ಟ್‌ ಅಂಡ್‌ ರೋಡ್‌ ಯೋಜನೆಗೆ (ಬಿಆರ್‌ಐ) ಭಾರತದಿಂದ ಸಹಿ ಹಾಕಿಸಲು ಸಾಧ್ಯವಾಗಿಲ್ಲ ಎನ್ನುವುದೇನೋ ನಿಜ. ಆದರೆ, ಭಾರತದ ಸ್ಟಾರ್ಟ್‌ ಅಪ್‌ ಕಂಪನಿಗಳಲ್ಲಿ ಭಾರಿ ಪ್ರಮಾಣದ ಬಂಡವಾಳ ಹೂಡುವ ಮೂಲಕ ಇಲ್ಲಿನ ಅರ್ಥವ್ಯವಸ್ಥೆಯೊಳಗೆ ಒಳದಾರಿ ಹುಡುಕಿ ನುಸುಳಿಕೊಂಡು ಬರುವಲ್ಲಿ ಅದು ಯಶಸ್ವಿಯಾಗಿದೆ. ಕಳೆದ ಐದು ವರ್ಷಗಳಲ್ಲಿ ಭಾರತೀಯ ತಂತ್ರಜ್ಞಾನ ಕ್ಷೇತ್ರವನ್ನು ಬಹುಪಾಲು ಆವರಿಸಿಕೊಂಡಿರುವ ಚೀನಾ, ಸ್ಟಾರ್ಟ್‌ ಅಪ್‌ ಕಂಪನಿಗಳಲ್ಲಿ 400 ಕೋಟಿ ಡಾಲರ್‌ (₹ 30,400 ಕೋಟಿ) ಹೂಡಿಕೆ ಮಾಡಿದೆ. ಭಾರತೀಯ ಉಪಖಂಡದ

ಚೀನಾ ಬಂಡವಾಳದ ‘ಬಲೆ’ಯಲ್ಲಿ ಭಾರತ..! Read More »

ಮಾಸ್ಕ್‌ ಹಾಕೊಳ್ಳಿ ಎಂದಿದ್ದಕ್ಕೆ ಆಶಾ ಕಾರ್ಯಕರ್ತೆಗೆ ಧಮ್ಕಿ: ಇಬ್ಬರ ಬಂಧನ

ಮೈಸೂರು: ಕೊರೋನಾ ಜಾಗೃತಿ ಕುರಿತು ಮನೆಮನೆಗೆ ಸರ್ವೆಗೆ ತೆರಳಿದ ವೇಳೆ ಮಾಸ್ಕ್ ಹಾಕಿಕೊಳ್ಳುವಂತೆ ಹೇಳಿದ ಆಶಾಕಾರ್ಯಕರ್ತೆಗೆ ಧಮ್ಕಿ ಹಾಕಲಾಗಿದೆ. ನಗರದ ಬನ್ನಿಮಂಟಪದ ಅಲೀಂ ನಗರದಲ್ಲಿ ಘಟನೆ ನಡೆದಿದ್ದು ಬನ್ನಿಮಂಟಪ ಸರ್ಕಾರಿ ಆಸ್ಪತ್ರೆಯ ಆಶಾ ಕಾರ್ಯಕರ್ತೆ ಸುಮಯಾ ಪಿರ್ದೋಸ್’ಗೆ ಬೆದರಿಕೆ ಹಾಕಲಾಗಿದೆ. ಕೊರೊನಾ ಲಕ್ಷಣಗಳ ಬಗ್ಗೆ ಸರ್ವೆ ಮಾಡುವ ವೇಳೆ ಮೂವರು ಪುಂಡರು ಧಮ್ಕಿ ಹಾಕಿದ್ದಾರೆ. ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಯ್ದಿಕೊಳ್ಳಿ ಎಂದಿದ್ದಕ್ಕೆ ಮೆಹಬೂಬ್, ಖಲೀಲಾ, ಜೀಸನ್ ಎಂಬುವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಆಶಾ

ಮಾಸ್ಕ್‌ ಹಾಕೊಳ್ಳಿ ಎಂದಿದ್ದಕ್ಕೆ ಆಶಾ ಕಾರ್ಯಕರ್ತೆಗೆ ಧಮ್ಕಿ: ಇಬ್ಬರ ಬಂಧನ Read More »

ಕೊರೋನ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಮೈಸೂರು ವೈದ್ಯೆಗೆ ಅಮೆರಿಕದಲ್ಲಿ ವಿಶೇಷ ಗೌರವ

ಮೈಸೂರು: ಮೈಸೂರು ಮೂಲದ ವೈದ್ಯೆ ಡಾ.ಉಮಾ ಮಧುಸೂದನ್ ಅವರು ಅಮೆರಿಕದ ಸೌತ್ ವಿಂಡ್ಸರ್ ನ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ವಿಶೇಷ ಕಾಳಜಿ ವಹಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಸೇವೆಯನ್ನು ಮೆಚ್ಚಿರುವ ಅಲ್ಲಿನ ಸರ್ಕಾರ ವಿಶೇಷ ಗೌರವ ಸೂಚಿಸಿದೆ. Click Here Join Our Whats’app Group: ಅಧಿಕಾರಿಗಳು, ಪೊಲೀಸರು ಉಮಾ ಅವರ ಮನೆಯ ಮುಂದೆ ಹತ್ತಾರು ಕಾರುಗಳಲ್ಲಿ ಪರೇಡ್ ನಡೆಸಿ ಕೃತಜ್ಞತೆ ಸಲ್ಲಿಸಿದ್ದಾರೆ. ಇವರು ಮೈಸೂರಿನವರಾಗಿದ್ದು, ಇವರ ಪೂರ್ಣ ಹೆಸರು ಉಮಾರಾಣಿ ಮಧುಸೂದನ್. ಜೆಎಸ್ಎಸ್ ಮೆಡಿಕಲ್ ಕಾಲೇಜಿನಲ್ಲಿ

ಕೊರೋನ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಮೈಸೂರು ವೈದ್ಯೆಗೆ ಅಮೆರಿಕದಲ್ಲಿ ವಿಶೇಷ ಗೌರವ Read More »

Scroll to Top