ಮೈಸೂರಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ಕೇಸ್: ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಬ್ಬರಲ್ಲಿ ಕೊರೋನಾ ಸೋಂಕು ಇರುವುದು ಖಾತ್ರಿಯಾಗಿದೆ. ರಾಜ್ಯದ 88ನೇ ರೋಗಿಯ ಸಂಪರ್ಕ ದಲ್ಲಿದ್ದ 22ವರ್ಷದ ಹಾಗೂ 24 ವರ್ಷದ ಯುವಕರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಈ ಇಬ್ಬರು 88ನೇ ಸೋಂಕಿತನೊಂದಿಗೆ ಇದ್ದರು ಎಂದು ತಿಳಿದುಬಂದೆ. ಇವರನ್ನು ಮೈಸೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಮೈಸೂರಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ಕೇಸ್: ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆ Read More »