ಮೇ 3ರ ವರೆಗೆ ಲಾಕ್‌ಡೌನ್ ಮುಂದುವರಿಕೆ: ಪ್ರಧಾನಿ ಮೋದಿ ಘೋಷಣೆ
ನವದೆಹಲಿ: ಕೊರೋನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ದೇಶದಾದ್ಯಂತ ಮೇ 3ರವರೆಗೂ ದೇಶದಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕೊರೋನಾ ವೈರಸ್ ವಿರುದ್ಧದ ಭಾರತದ ಹೋರಾಟ ಅದ್ಬುತವಾಗಿ ನಡೆಯುತ್ತಿದೆ. ಕೊರೋನಾ ವಿರುದ್ಧದ ಹೋರಾಟದಲ್ಲಿ ತೊಡಗಿಕೊಂಡಿರುವ ಎಲ್ಲರ ತ್ಯಾಗದಿಂದ ಇಂದು ಭಾರತ ಸುರಕ್ಷಿತವಾಗಿದೆ. ನಿಮ್ಮ ತ್ಯಾಗದಿಂದ ಹಾನಿ ಕಡಿಮೆಯಾಗಿದೆ. ಎಲ್ಲರೂ ಶಿಸ್ತಿನ ಸಿಪಾಯಿಗಳಂತೆ ಕರ್ತವ್ಯ ನಿರ್ವಹಿಸಿದ್ದೀರಿ. ನಿಮ್ಮ ಪರಿಶ್ರಮದಿಂದಲೇ ಪರಿಣಾಮ ಕಡಿಮೆಯಾಗಿದ್ದು, ಇದರಿಂದ ಪಾರಾಗಬಹುದು. ಪ್ರಮುಖವಾಗಿ ಯಾರಿಗೂ […]
ಮೇ 3ರ ವರೆಗೆ ಲಾಕ್‌ಡೌನ್ ಮುಂದುವರಿಕೆ: ಪ್ರಧಾನಿ ಮೋದಿ ಘೋಷಣೆ Read More »