April 28, 2020

ಮೈಸೂರಿಗರಿಗೆ ಶುಭಸುದ್ದಿ: ಇಂದು 8 ಮಂದಿ ಕೊರೋನಾ ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್

ಮೈಸೂರು: ಮೈಸೂರಲ್ಲಿ ಇಂದು 8 ಜನ ಕರೋನ ಸೊಂಕಿತರು ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆ ಆಗಿದ್ದು ಸೊಂಕಿತರಿಗಿಂತ ಗುಣಮುಖ ಆದವರ ಸಂಖ್ಯೆ ಅಧಿಕವಾಗಿದೆ. ನಗರದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಈ 8 ಕೊರೋನಾ ಸೋಂಕಿತರು ಸಂಪೂರ್ಣ ಗುಣಮುಖರಾದ ಹಿನ್ನಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ. ಇನ್ನು ಜಿಲ್ಲೆಯ ಮೊದಲ SARI(ತೀವ್ರ ಉಸಿರಾಟದ ಸಮಸ್ಯೆಯಿಂದ ಬಳುತ್ತಿದ್ದ) ಪ್ರಕರಣ 72 ರ ವೃದ್ಧ ಗುಣಮುಖ ರಾಗಿದ್ದು, ಅವರೂ ಕೂಡ ಇಂದು ಡಿಸ್ಚಾರ್ಜ್ ಆಗಿದ್ದರೆ. ಆರಂಭದಲ್ಲಿ ಇವರ ಆರೋಗ್ಯ ಸ್ಥಿತಿ […]

ಮೈಸೂರಿಗರಿಗೆ ಶುಭಸುದ್ದಿ: ಇಂದು 8 ಮಂದಿ ಕೊರೋನಾ ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ಸಾರ್ವಜನಿಕ ಸ್ಥಳಗಳಿಗೆ ಮಾಸ್ಕ್ ಧರಿಸದೇ ಬಂದರೆ ಬೀಳಲಿದೆ ದಂಡ

ಮೈಸೂರು: ಮೈಸೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದರೆ ಹಾಗೂ ಉಗಳುವವರಿಗೆ 100 ರೂ. ದಂಡ ವಿಧಿಸಲಾಗುವುದು ಎಂದು ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಕೋವಿಡ್-19 ಸೋಂಕು ತಡೆಗಟ್ಟುವ ಸಂಬಂಧ ಮೈಸೂರು ಮಹಾನಗರ ಪಾಲಿಕೆಯು ಈಗಾಗಲೇ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಕಛೇರಿಗಳಲ್ಲಿ, ಕಾರ್ಖಾನೆಗಳಲ್ಲಿ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದ್ದರೂ ಜನತೆ ನೀಡಿದ ಸೂಚನೆಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಇನ್ನು ಮುಂದೆ ಮಾಸ್ಕ್ ಧರಿಸದೇ ಸಂಚರಿಸುವವರಿಗೆ ದಂಡ

ಸಾರ್ವಜನಿಕ ಸ್ಥಳಗಳಿಗೆ ಮಾಸ್ಕ್ ಧರಿಸದೇ ಬಂದರೆ ಬೀಳಲಿದೆ ದಂಡ Read More »

Scroll to Top