ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ
ಮುಂಬೈ: ಬಾಲಿವುಡ್ನ ಖ್ಯಾತ ನಟ ಇರ್ಫಾನ್ ಖಾನ್ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ನಿನ್ನೆ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಾಗಿದ್ದ ಇರ್ಫಾನ್ ಖಾನ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ 2 ವರ್ಷಗಳಿಂದ ನ್ಯೂರೋ ಎಂಡೋಕ್ರೈನ್ ಟ್ಯೂಮರ್ನಿಂದ ಬಳಲುತ್ತಿರುವ ಬಾಲಿವುಡ್ ಮತ್ತು ಹಾಲಿವುಡ್ ನಟ ಇರ್ಫಾನ್ ಖಾನ್ ಚಿಕಿತ್ಸೆ ಪಡೆಯುತ್ತಲೇ ಇದ್ದರು. ಆದ್ರೆ ಇತ್ತೀಚೆಗೆ ಇದ್ದಕ್ಕಿದ್ದಂತೆ ಅವರ ಆರೋಗ್ಯ ಬಿಗಡಾಯಿಸಿದ್ದು, ಕೋಕಿಲಾಬೆನ್ ಧಿರೂಬಾಯಿ ಅಂಬಾನಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ವಾರವಷ್ಟೇ ಇರ್ಫಾನ್ ಖಾನ್ ಅವರ ತಾಯಿ ಸಯೀದಾ […]
ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ Read More »