ಮೈಸೂರಿನ ಸಾವಿರ ಬಡಕುಟುಂಬಗಳಿಗೆ ನೆರವಾದ ಇನ್ಫೋಸಿಸ್
ಮೈಸೂರು: ಕೋವಿಡ್-19 ನಿಂದ ಲಾಕ್‍ಡೌನ್ ಆಗಿರುವ ಹಿನ್ನೆಲೆ ಇನ್ಫೋಸಿಸ್ ಫೌಂಡೇಶ್‍ನ್ ವತಿಯಿಂದ ಬಡ ಹಾಗೂ ನಿರ್ಗತಿಕ ಕುಟುಂಬಳಿಗೆ, ವಲಸೆ ಕಾರ್ಮಿಕರು ಮತ್ತು ಅಸಂಘಟಿತ ವಲಯ ಕಾರ್ಮಿಕರೊಳಗೊಂಡ ಒಟ್ಟು ಒಂದು ಸಾವಿರ ಕುಟುಂಬಗಳಿಕೆ ಅಕ್ಕಿ, ಎಣ್ಣೆ, ಹಿಟ್ಟುಗಳು ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳನ್ನು ಹೊಂದಿರುವ 1000 ಕಿಟ್‍ಗಳನ್ನು ವಿತರಿಸಲಾಯಿತು. ಮೈಸೂರು ಜಿಲ್ಲಾಡಳಿತದ ಪರವಾಗಿ ಮಹಾನಗರ ಪಾಲಿಕೆ ಆಯುಕ್ತರಾದ ಗುರುದತ್ ಹೆಗಡೆ ಅವರು ನಿರ್ಗತಿಕರಿಗೆ ನೆರವಾಗುವಂತೆ ಕೋವಿಡ್-19 ಸಹಾಯ ಟಾಸ್ಕ್ ಫೋರ್ಸ್‍ನ ಸದಸ್ಯರಾಗಿರುವ ಇನ್ಫೋಸಿಸ್‍ನ ಫಾಥಾಹೀನ್ ಮಿಸ್ಬಾ ಮೂಲಕ ವಿನಂತಿಸಲಾಗಿದ್ದು, […]
ಮೈಸೂರಿನ ಸಾವಿರ ಬಡಕುಟುಂಬಗಳಿಗೆ ನೆರವಾದ ಇನ್ಫೋಸಿಸ್ Read More »