ವಲಸೆ ಕಾರ್ಮಿಕರಿಗೆ ಗುಡ್ನ್ಯೂಸ್: ಇಂದಿನಿಂದ 3 ದಿನ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣ
ಬೆಂಗಳೂರು: ಕಾರ್ಮಿಕರು, ಬಡ ಕೂಲಿ ಕಾರ್ಮಿಕರು, ಇಂದಿನಿಂದ ಮಂಗಳವಾರದವರೆಗೆ ಕೆಎಸ್.ಆರ್.ಟಿಸಿ ಬಸ್’ಗಳಲ್ಲಿ ಬೆಂಗಳೂರು ಮತ್ತು ಜಿಲ್ಲಾ ಕೇಂದ್ರಗಳಿಂದ ತಮ್ಮ ಊರುಗಳಿಗೆ ಉಚಿತವಾಗಿ ತೆರಳಲು ರಾಜ್ಯ ಸರ್ಕಾರ ಅನುವು ಮಾಡಿಕೊಟ್ಟಿದೆ. ತಮ್ಮ ಊರಿಗಳಿಗೆ ಹೋಗುತ್ತಿದ್ದ ವಲಸೆ ಕಾರ್ಮಿಕರಿಂದ ಹಣ ಪಡೆಯುತ್ತಿದ್ದ ಸರ್ಕಾರ ಈಗ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ಲಾಕ್ ಡೌನ್ ಘೋಷಿಸಿದಾಗಿನಿಂದ ನಗರ ಹಾಗೂ ಇತರ ಭಾಗಗಳಲ್ಲಿ ಸಿಲುಕಿರುವ ಕೂಲಿ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ವಾಪಸ್ ಹೋಗಲು ಆಗದೇ ಹತಾಶರಾಗಿದ್ದಾರೆ. ಮೇ 17ರವರೆಗೆ ಲಾಕ್ ಡೌನ್ […]
ವಲಸೆ ಕಾರ್ಮಿಕರಿಗೆ ಗುಡ್ನ್ಯೂಸ್: ಇಂದಿನಿಂದ 3 ದಿನ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣ Read More »