June 2020

ಟಿಕ್‌ಟಾಕ್‌ ಸೇರಿ 59 ಚೀನಾ ಆಪ್‌ಗಳ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ಗಡಿಯಲ್ಲಿ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ಚೀನಾಗೆ ಕೇಂದ್ರ ಸರಕಾರ ದೊಡ್ಡ ಹೊಡೆತವೊಂದನ್ನು ನೀಡಿದ್ದು, ಟಿಕ್‌ಟಾಕ್‌, ಶೇರ್ ಹಿಟ್, ಹಲೋ ಆ್ಯಪ್ ಸೇರಿ 59 ಚೀನಾ ಆಪ್‌ಗಳನ್ನು ದೇಶದಲ್ಲಿ ಬ್ಯಾನ್‌ ಮಾಡಿದೆ. ಈ ಸಂಬಂಧ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ದೇಶದ ಸಮಗ್ರತೆ ಮತ್ತು ಏಕತೆ, ದೇಶದ ರಕ್ಷಣೆ, ರಾಜ್ಯದ ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ 59 ಆ್ಯಪ್ ಗಳನ್ನು ನಿರ್ಬಂಧಿಸಲು ನಿರ್ಧರಿಸಲಾಗಿದೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ. ನಿಷೇಧವಾಗಿರುವ ಆ್ಯಪ್‌ಗಳ ಪಟ್ಟಿ […]

ಟಿಕ್‌ಟಾಕ್‌ ಸೇರಿ 59 ಚೀನಾ ಆಪ್‌ಗಳ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ Read More »

ಮೈಸೂರಿನಲ್ಲಿ 50ಕ್ಕೂ ಹೆಚ್ಚು ಕಂಟೈನ್’ಮೆಂಟ್ ಝೋನ್ ಇವೆ: ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್

ಮೈಸೂರು: ಜಿಲ್ಲೆಯಲ್ಲಿ ಈಗಾಗಲೇ 50ಕ್ಕೂ ಹೆಚ್ಚು ಕಂಟೈನ್ಮೆಂಟ್ ಝೋನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಸೂರಿನಲ್ಲಿ ಕೊರೋನಾ ಹರಡುವಿಕೆ ಹೆಚ್ಚಾಗುತ್ತಿದ್ದು ಜಿಲ್ಲೆಯಲ್ಲಿ ಈಗಾಗಲೇ 50ಕ್ಕೂ ಹೆಚ್ಚು ಕಂಟೈನ್ಮೆಂಟ್ ಜೋನ್ ಗಳನ್ನು ಮಾಡಲಾಗಿದೆ. ಕಂಟೈನ್ಮೆಂಟ್ ಜೋನ್ ಗಳನ್ನು ಆಯಾ ಬೀದಿಗೆ ಮಾತ್ರ ಸೀಮಿತ ಮಾಡಲಾಗುತ್ತಿದೆ. ಅಪಾರ್ಟ್ ಮೆಂಟ್ ಹಾಗೂ ಸ್ಲಂ ಏರಿಯಾಗಳಲ್ಲಿ ಭಿನ್ನವಾಗಿ ಕಂಟೈನ್ಮೆಂಟ್ ಜೋನ್ ಮಾಡಲಾಗುತ್ತಿದೆ ಎಂದರು. ಜನರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಮದುವೆ, ಧಾರ್ಮಿಕ ಸಮಾರಂಭಗಳಿಂದ ದೂರ ಉಳಿಯಬೇಕು.

ಮೈಸೂರಿನಲ್ಲಿ 50ಕ್ಕೂ ಹೆಚ್ಚು ಕಂಟೈನ್’ಮೆಂಟ್ ಝೋನ್ ಇವೆ: ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ Read More »

ಮೈಸೂರಿನಲ್ಲಿ ಮಹಾಮಾರಿ ಕೊರೋನಾಗೆ ಮೊದಲ ಬಲಿ: ಇಂದು 22 ಪಾಸಿಟಿವ್ ಕೇಸ್ ಪತ್ತೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊದಲ ಕೊರೊನಾ ಸಾವಿನ ಪ್ರಕರಣ ವರದಿಯಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಕೆ.ಆರ್ ನಗರದ 87 ವರ್ಷದ ವ್ಯಕ್ತಿಗೆ(ಬೆಂಗಳೂರಿನಿಂದ ಮೈಸೂರಿಗೆ ಹಿಂದಿರುಗಿದ್ದರು) ಕೋವಿಡ್ – 19 ಸೋಂಕು ಇರುವುದು ಇಂದು ಬಂದ ಹೆಲ್ತ್ ಬುಲೆಟಿನ್’ನಿಂದ ಖಚಿತವಾಗಿದೆ. ಮೈಸೂರಿನಲ್ಲಿ ಐಸಿಎಂಆರ್ ಪ್ರೋಟೋಕಾಲ್ಗಳ ಪ್ರಕಾರ ಅವರನ್ನು ಸಮಾಧಿ ಮಾಡಲಾಗಿದೆ. ಕೋವಿಡ್ -19 ರ ಕಾರಣದಿಂದಾಗಿ ಮೈಸೂರಿನಲ್ಲಿ ಇದು ಮೊದಲ ಸಾವಿನ ಪ್ರಕರಣವಾಗಿದೆ. ಈ ಮೊದಲು ಸೋಂಕಿನಿಂದ ಗುಣಮುಖರಾದ ವ್ಯಕ್ತಿಯೊಬ್ಬ ಮೇ ತಿಂಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ

ಮೈಸೂರಿನಲ್ಲಿ ಮಹಾಮಾರಿ ಕೊರೋನಾಗೆ ಮೊದಲ ಬಲಿ: ಇಂದು 22 ಪಾಸಿಟಿವ್ ಕೇಸ್ ಪತ್ತೆ Read More »

ನಾಳೆ ಮೊದಲ ಆಷಾಢ ಶುಕ್ರವಾರ: ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ಮೈಸೂರು: ನಾಳೆ ಮೊದಲ ಆಷಾಢ ಶುಕ್ರವಾರ. ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪ್ರತಿ ವರ್ಷ ಅದ್ದೂರಿಯಾಗಿ ನಡೆಯುತ್ತಿದ್ದ ಆಷಾಡ ಮಾಸ ಆಚರಣೆಗೆ ಈ ಬಾರಿ ಸಾರ್ವಜನಿಕ ಪ್ರವೇಶ ಇಲ್ಲ. ಮೈಸೂರಿನಲ್ಲಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಅವರು ಚಾಮುಂಡಿಬೆಟ್ಟಕ್ಕೆ ಭಕ್ತರಿಗೆ ಆಷಾಢ ಶುಕ್ರವಾರದಂದು ಪ್ರವೇಶ ನಿರ್ಬಂಧಿಸಿದ್ದಾರೆ. ಅಲ್ಲದೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನ ಮತ್ತು ಉತ್ತನಹಳ್ಳಿ ಜ್ವಾಲಾಮುಖಿ ತ್ರಿಪುರ ಸುಂದರಿ ಅಮ್ಮನವರ ದೇವಸ್ಥಾನಗಳಲ್ಲಿ ಆಷಾಢ ಶುಕ್ರವಾರಗಳಂದು ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು

ನಾಳೆ ಮೊದಲ ಆಷಾಢ ಶುಕ್ರವಾರ: ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ Read More »

ಮೈಸೂರಿನ ಹಣ್ಣಿನ ವ್ಯಾಪಾರಿಗೆ ಕೊರೊನಾ ದೃಢ: ಈ ಕೇಳ್ಕಂಡ ಸ್ಥಳದ ಜನರು ಈ ಕೂಡಲೇ ತುರ್ತಾಗಿ ಜಿಲ್ಲಾಡಳಿತ ಸಂಪರ್ಕಿಸಿ

ಮೈಸೂರು: ಮೈಸೂರು ತಾಲ್ಲೂಕಿನ ರಮ್ಮನಹಳ್ಳಿಯ ಹಣ್ಣಿನ ವ್ಯಾಪಾರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ15 ದಿನಗಳಿಂದ ಈ ವ್ಯಕ್ತಿಯ ಸಂಪರ್ಕ ಹೊಂದಿದ್ದ ಗ್ರಾಹಕರು ಕೂಡಲೇ ಡಿ.ಸಿ ಕಂಟ್ರೋಲ್ ರೂಂ 0821-2423800 ಸಂಪರ್ಕಿಸಬೇಕಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಡಿಸಿ ಕಂಟ್ರೋಲ್‌ ರೂಂ. 0821-2423800, 1077 ಈ ಕೇಳ್ಕಂಡ ಸ್ಥಳದ ಜನರು ಈ ಕೂಡಲೇ ತುರ್ತಾಗಿ ಜಿಲ್ಲಾಡಳಿತ ಸಂಪರ್ಕಿಸಿ ????????

ಮೈಸೂರಿನ ಹಣ್ಣಿನ ವ್ಯಾಪಾರಿಗೆ ಕೊರೊನಾ ದೃಢ: ಈ ಕೇಳ್ಕಂಡ ಸ್ಥಳದ ಜನರು ಈ ಕೂಡಲೇ ತುರ್ತಾಗಿ ಜಿಲ್ಲಾಡಳಿತ ಸಂಪರ್ಕಿಸಿ Read More »

ಮೈಸೂರಿನ ದಟ್ಟಗಳ್ಳಿ ನಿವಾಸಿಗೆ ಕೊರೊನಾ: ಈ ಕೇಳ್ಕಂಡ ಸ್ಥಳದ ಜನರು ಈ ಕೂಡಲೇ ತುರ್ತಾಗಿ ಜಿಲ್ಲಾಡಳಿತ ಸಂಪರ್ಕಿಸಿ

ಮೈಸೂರು: ಮೈಸೂರಿನ ದಟ್ಟಗಳ್ಳಿಯ ನಿವಾಸಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, ಇವರು ಓಡಾಡಿದ ಈ ಕೇಳ್ಕಂಡ ಸ್ಥಳದ ಜನರು ಈ ಕೂಡಲೇ ತುರ್ತಾಗಿ ಡಿಸಿ ಕಂಟ್ರೋಲ್ ರೂಂ. ಸಂಪರ್ಕಿಸಿ.. ಡಿಸಿ ಕಂಟ್ರೋಲ್‌ ರೂಂ. 0821-2423800, 1077 . ಈ ಕೇಳ್ಕಂಡ ಸ್ಥಳದ ಜನರು ಈ ಕೂಡಲೇ ತುರ್ತಾಗಿ ಜಿಲ್ಲಾಡಳಿತ ಸಂಪರ್ಕಿಸಿ ????????

ಮೈಸೂರಿನ ದಟ್ಟಗಳ್ಳಿ ನಿವಾಸಿಗೆ ಕೊರೊನಾ: ಈ ಕೇಳ್ಕಂಡ ಸ್ಥಳದ ಜನರು ಈ ಕೂಡಲೇ ತುರ್ತಾಗಿ ಜಿಲ್ಲಾಡಳಿತ ಸಂಪರ್ಕಿಸಿ Read More »

ಬೆಂಗಳೂರಿನಿಂದ ಮೈಸೂರಿಗೆ ಬಸ್ಸಿನಲ್ಲಿ ಆಗಮಿಸಿದ್ದ ವ್ಯಕ್ತಿಗೆ ಕೊರೊನಾ: ಈತನ ಜೊತೆ ಪ್ರಯಾಣಿಸಿದವರಿಗೆ ಜಿಲ್ಲಾಡಳಿತದಿಂದ ಮನವಿ

ಮೈಸೂರು: ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿರುವ ನಂಜನಗೂಡಿನ ನಿವಾಸಿಗೆ ಕೊರೊನಾ ಸೋಂಕು ತಗುಲಿದ್ದು, ಇವರು ಸಂಚಾರಿಸಿದ ಬಸ್‌ ಮಾರ್ಗ, ಈ ಕೇಳ್ಕಂಡ ಸ್ಥಳದ ಜನರು ಈ ಕೂಡಲೇ ತುರ್ತಾಗಿ ಸಂಪರ್ಕಿಸಿ. ಡಿಸಿ ಕಂಟ್ರೋಲ್‌ ರೂಂ. 0821-2423800, 1077 ಈ ಕೇಳ್ಕಂಡ ಸ್ಥಳದ ಜನರು ಈ ಕೂಡಲೇ ತುರ್ತಾಗಿ ಸಂಪರ್ಕಿಸಿ. ????????

ಬೆಂಗಳೂರಿನಿಂದ ಮೈಸೂರಿಗೆ ಬಸ್ಸಿನಲ್ಲಿ ಆಗಮಿಸಿದ್ದ ವ್ಯಕ್ತಿಗೆ ಕೊರೊನಾ: ಈತನ ಜೊತೆ ಪ್ರಯಾಣಿಸಿದವರಿಗೆ ಜಿಲ್ಲಾಡಳಿತದಿಂದ ಮನವಿ Read More »

ಸರಸ್ವತಿಪುರಂನ ಸಿಂಡಿಕೇಟ್ ಬ್ಯಾಂಕ್ ಸಿಬ್ಬಂದಿಗೆ ಕೊರೋನಾ: ಕಳೆದ 15 ದಿನಗಳಲ್ಲಿ ಬ್ಯಾಂಕಿಗೆ ಭೇಟಿ ನೀಡಿದವರಿಗೆ ಕ್ವಾರೆಂಟೈನ್’ಗೆ ಮನವಿ

ಮೈಸುರು: ನಗರದ ಸರಸ್ವತಿಪುರಂನ 5ನೇ ಮುಖ್ಯ ರಸ್ತೆಯಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಬ್ರಾಂಚ್‍ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯೋರ್ವರಿಗೆ ಇಂದು(19.06.2020) ಕೋವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ. ಕಳೆದ 15 ದಿನಗಳಲ್ಲಿ ಸರಸ್ವತಿಪುರಂ 5ನೇ ಮುಖ್ಯ ರಸ್ತೆಯಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಶಾಖೆಗೆ ಭೇಟಿ ನೀಡಿರುವ ಗ್ರಾಹಕರು ಹಾಗೂ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿರುವ ಸಾರ್ವಜನಿಕರನ್ನು ಸೋಂಕಿತ ವ್ಯಕ್ತಿಯ ಪ್ರಾಥಮಿಕ/ದ್ವಿತೀಯ ಸಂಪರ್ಕಿತರೆಂದು ಪರಿಗಣಸಿ ಕ್ವಾರಂಟೈನ್ ಮಾಡಬೇಕಾಗಿರುತ್ತದೆ. ಆದ್ದರಿಂದ ದಯಮಾಡಿ ಸಾರ್ವಜನಿಕರು ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ತಮ್ಮ ಹೆಸರನ್ನು ತುರ್ತಾಗಿ ಡಿ.ಸಿ ಕಂಟ್ರೋಲ್ ರೂಮ್

ಸರಸ್ವತಿಪುರಂನ ಸಿಂಡಿಕೇಟ್ ಬ್ಯಾಂಕ್ ಸಿಬ್ಬಂದಿಗೆ ಕೊರೋನಾ: ಕಳೆದ 15 ದಿನಗಳಲ್ಲಿ ಬ್ಯಾಂಕಿಗೆ ಭೇಟಿ ನೀಡಿದವರಿಗೆ ಕ್ವಾರೆಂಟೈನ್’ಗೆ ಮನವಿ Read More »

ಮೈಸೂರಿನಲ್ಲಿ ಇಂದು 4 ಕೊರೋನಾ ಪಾಸಿಟಿವ್ ಬರುವ ಸಾಧ್ಯತೆ

ಮೈಸೂರು: ಮೈಸೂರಿನಲ್ಲಿ ಇಂದು ನಾಲ್ವರಿಗೆ ಕೊರೋನಾ ಪಾಸಿಟಿವ್ ಬರುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಅವರು ತಿಳಿಸಿದ್ದಾರೆ. ಇಂದು ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಇಂದು ನಾಲ್ಕು ಪಾಸಿಟಿವ್ ಬರುವ ಸಾಧ್ಯತೆ ಇದೆ. ಎಲ್ಲ ಪಾಸಿಟಿವ್‌ಗಳು ಪ್ರೈಮರಿ ಸಂಪರ್ಕದಿಂದಲೇ ಬಂದಿವೆ. ತಮಿಳುನಾಡಿನ ಸಂಪರ್ಕದ ನಾಲ್ವರಲ್ಲಿ ಕೊರೊನಾ ಸೋಂಕು ತಗುಲಿದೆ. ಇಂದು ಸಂಜೆಯ ಬುಲೆಟಿನ್‌ನಲ್ಲಿ ಘೋಷಣೆ ಆಗಲಿದೆ ಎಂದು ತಿಳಿಸಿದರು. ನಿತ್ಯ ಹೊರರಾಜ್ಯದಿಂದ ಸರಾಸರಿ 150ಕ್ಕು ಹೆಚ್ಚು ಜನ ಬರುತ್ತಿದ್ದಾರೆ. ಬಂದವರನ್ನ ಕ್ವಾರಂಟೈನ್ ಮಾಡುತ್ತಿದ್ದೇವೆ. ಅವರನ್ನ

ಮೈಸೂರಿನಲ್ಲಿ ಇಂದು 4 ಕೊರೋನಾ ಪಾಸಿಟಿವ್ ಬರುವ ಸಾಧ್ಯತೆ Read More »

ಸಾಕಷ್ಟು ಮುಂಜಾಗ್ರತಾ ಕ್ರಮದೊಂದಿಗೆ ಮೈಸೂರಿನಲ್ಲಿ ದ್ವಿತೀಯ ಪಿಯುಸಿ ಕೊನೆಯ ಪರೀಕ್ಷೆ ಆರಂಭ

ಮೈಸೂರು: ಕೊರೋನಾ ಲಾಕ್ಡೌನ್ ಹಿನ್ನಲೆ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಕೊನೆಯ ಪರೀಕ್ಷೆ(ಇಂಗ್ಲೀಷ್) ಮೈಸೂರಿನಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮದೊಂದಿಗೆ ಇಂದು ಆರಂಭವಾಯಿತು. ಪರೀಕ್ಷೆ ಬರೆಯಲು ಬಂದ ಪ್ರತಿಯೊಬ್ಬ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಿ ಕೈಗೆ ಸ್ಯಾನಿಟೈಸರ್ ಹಾಕಿ ಪರೀಕ್ಷಾ ಹಾಲ್ ಒಳಗಡೆ ಬಿಡಲಾಯಿತು. ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿತ್ತು. ಪರೀಕ್ಷೆಯು 10-15ರಿಂದ ಆರಂಭವಾಗಿದ್ದು ಮಧ್ಯಾಹ್ನ 1.30ರವರೆಗೆ ನಡೆಯಲಿದೆ. ಇನ್ನು ಜಿಲ್ಲೆಯ 50 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 31,569 ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಹೊರ ಜಿಲ್ಲೆಯ 436

ಸಾಕಷ್ಟು ಮುಂಜಾಗ್ರತಾ ಕ್ರಮದೊಂದಿಗೆ ಮೈಸೂರಿನಲ್ಲಿ ದ್ವಿತೀಯ ಪಿಯುಸಿ ಕೊನೆಯ ಪರೀಕ್ಷೆ ಆರಂಭ Read More »

Scroll to Top