ಸಾಕಷ್ಟು ಮುಂಜಾಗ್ರತಾ ಕ್ರಮದೊಂದಿಗೆ ಮೈಸೂರಿನಲ್ಲಿ ದ್ವಿತೀಯ ಪಿಯುಸಿ ಕೊನೆಯ ಪರೀಕ್ಷೆ ಆರಂಭ

ಮೈಸೂರು: ಕೊರೋನಾ ಲಾಕ್ಡೌನ್ ಹಿನ್ನಲೆ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಕೊನೆಯ ಪರೀಕ್ಷೆ(ಇಂಗ್ಲೀಷ್) ಮೈಸೂರಿನಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮದೊಂದಿಗೆ ಇಂದು ಆರಂಭವಾಯಿತು. ಪರೀಕ್ಷೆ ಬರೆಯಲು ಬಂದ ಪ್ರತಿಯೊಬ್ಬ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಿ ಕೈಗೆ ಸ್ಯಾನಿಟೈಸರ್ ಹಾಕಿ ಪರೀಕ್ಷಾ ಹಾಲ್ ಒಳಗಡೆ ಬಿಡಲಾಯಿತು. ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿತ್ತು. ಪರೀಕ್ಷೆಯು 10-15ರಿಂದ ಆರಂಭವಾಗಿದ್ದು ಮಧ್ಯಾಹ್ನ 1.30ರವರೆಗೆ ನಡೆಯಲಿದೆ. ಇನ್ನು ಜಿಲ್ಲೆಯ 50 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 31,569 ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು ಹೊರ ಜಿಲ್ಲೆಯ 436 […]

ಸಾಕಷ್ಟು ಮುಂಜಾಗ್ರತಾ ಕ್ರಮದೊಂದಿಗೆ ಮೈಸೂರಿನಲ್ಲಿ ದ್ವಿತೀಯ ಪಿಯುಸಿ ಕೊನೆಯ ಪರೀಕ್ಷೆ ಆರಂಭ Read More »