ಮೈಸೂರಿನಲ್ಲಿ 50ಕ್ಕೂ ಹೆಚ್ಚು ಕಂಟೈನ್’ಮೆಂಟ್ ಝೋನ್ ಇವೆ: ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್

ಮೈಸೂರು: ಜಿಲ್ಲೆಯಲ್ಲಿ ಈಗಾಗಲೇ 50ಕ್ಕೂ ಹೆಚ್ಚು ಕಂಟೈನ್ಮೆಂಟ್ ಝೋನ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಸೂರಿನಲ್ಲಿ ಕೊರೋನಾ ಹರಡುವಿಕೆ ಹೆಚ್ಚಾಗುತ್ತಿದ್ದು ಜಿಲ್ಲೆಯಲ್ಲಿ ಈಗಾಗಲೇ 50ಕ್ಕೂ ಹೆಚ್ಚು ಕಂಟೈನ್ಮೆಂಟ್ ಜೋನ್ ಗಳನ್ನು ಮಾಡಲಾಗಿದೆ. ಕಂಟೈನ್ಮೆಂಟ್ ಜೋನ್ ಗಳನ್ನು ಆಯಾ ಬೀದಿಗೆ ಮಾತ್ರ ಸೀಮಿತ ಮಾಡಲಾಗುತ್ತಿದೆ. ಅಪಾರ್ಟ್ ಮೆಂಟ್ ಹಾಗೂ ಸ್ಲಂ ಏರಿಯಾಗಳಲ್ಲಿ ಭಿನ್ನವಾಗಿ ಕಂಟೈನ್ಮೆಂಟ್ ಜೋನ್ ಮಾಡಲಾಗುತ್ತಿದೆ ಎಂದರು. ಜನರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಮದುವೆ, ಧಾರ್ಮಿಕ ಸಮಾರಂಭಗಳಿಂದ ದೂರ ಉಳಿಯಬೇಕು. […]

ಮೈಸೂರಿನಲ್ಲಿ 50ಕ್ಕೂ ಹೆಚ್ಚು ಕಂಟೈನ್’ಮೆಂಟ್ ಝೋನ್ ಇವೆ: ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ Read More »