July 2020

ಕನ್ನಡದ ಹಿರಿಯ ಹಾಸ್ಯನಟ “ಮಿಮಿಕ್ರಿ ರಾಜಗೋಪಾಲ್” ವಿಧಿವಶ

ಬೆಂಗಳೂರು: ಕಳೆದ 4 ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಹಾಸ್ಯನಟರಾಗಿ ಗುರುತಿಸಿಕೊಂಡಿದ್ದ ಕಲಾವಿದ ಮಿಮಿಕ್ರಿ ರಾಜಗೋಪಾಲ್ ವಿಧಿವಶರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ನಿನ್ನೆ ರಾತ್ರಿ 1 ಗಂಟೆ ಸಮಯದಲ್ಲಿ ಕೆಂಗೇರಿಯಲ್ಲಿರುವ ತಮ್ಮ ನಿವಾಸದಲ್ಲಿ ರಾಜಗೋಪಾಲ್ ಅವರು ಕೊನೆಯುಸಿರೆಳೆದಿದ್ದಾರೆ. ಅಸ್ತಮಾ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ರಾಜಗೋಪಾಲ್ ಅವರು ಕೆಂಗೇರಿ ಬಳಿ ಸರ್ಕಾರ ನಿರ್ಮಿಸಿದ್ದ ಬಿಡಿಎ ವಸತಿಗೃಹದಲ್ಲಿ ವಾಸವಾಗಿದ್ದರು. ಮಿಮಿಕ್ರಿ ಮೂಲಕವೇ ಗುರುತಿಸಿಕೊಂಡಿದ್ದ ರಾಜಗೋಪಾಲ್ ಅಂಬರೀಷ್, ವಿಷ್ಣುವರ್ಧನ್, ಪ್ರಭಾಕರ್ ಸೇರಿದಂತೆ ಹಲವರ ಚಿತ್ರಗಳಲ್ಲಿ ನಟಿಸಿದ್ದ ಮಿಮಿಕ್ರಿ ರಾಜಗೋಪಾಲ್, ಸಾಯಿಪ್ರಕಾಶ್ […]

ಕನ್ನಡದ ಹಿರಿಯ ಹಾಸ್ಯನಟ “ಮಿಮಿಕ್ರಿ ರಾಜಗೋಪಾಲ್” ವಿಧಿವಶ Read More »

ಮೈಸೂರಿನಲ್ಲಿ ರಾತ್ರಿ 8 ಗಂಟೆ ಬದಲು ಸಂಜೆ 6ಕ್ಕೆ ಬಂದ್: ಶುಕ್ರವಾರದಿಂದ ಜಾರಿ

ಮೈಸೂರು: ಮೈಸೂರಿನಲ್ಲಿ ಶುಕ್ರವಾರದಿಂದ ರಾತ್ರಿ 8 ಗಂಟೆ ಬದಲು ಸಂಜೆ 6 ರಿಂದಲೇ ವ್ಯಾಪಾರ ವಹಿವಾಟುಗಳ ಬಂದ್ ಮಾಡಬೇಕು. ‌6 ಗಂಟೆ ನಂತರ‌ ಜನ ಸಂಚಾರಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ತಿಳಿಸಿದ್ದಾರೆ. ಜಿಲ್ಲಾಡಳಿತ ಜೊತೆಗಿನ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕೋವಿಡ್ ನಿಯಂತ್ರಣ ಮಾಡಲು ಮೈಸೂರಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಜನರ ಓಡಾಟ ನಿಯಂತ್ರಣ ಮಾಡುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ರಾತ್ರಿ 8 ಗಂಟೆಯ ನಂತರ

ಮೈಸೂರಿನಲ್ಲಿ ರಾತ್ರಿ 8 ಗಂಟೆ ಬದಲು ಸಂಜೆ 6ಕ್ಕೆ ಬಂದ್: ಶುಕ್ರವಾರದಿಂದ ಜಾರಿ Read More »

Scroll to Top