ಎಸ್.ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ: ಗುಣಮುಖರಾಗುವತ್ತ ಮೊದಲ ಹೆಜ್ಜೆ
ಚೆನ್ನೈ: ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಈಗ ಸ್ಥಿರವಾಗಿದೆ ಎಂದು ಎಂಜಿಎಂ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಜಿಎಂ ಆಸ್ಪತ್ರೆಯ ಆಸ್ಪತ್ರೆಯ ಹೆಲ್ತ್ ಬುಲೆಟಿನ್ನಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ವೆಂಟಿಲೇಟರ್ ಸಪೋರ್ಟ್ನಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಅವರ ಈಗಿನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ನಮ್ಮ ಕ್ಲಿನಿಕಲ್ ಟೀಮ್ನಿಂದ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ. ಈ ಬಗ್ಗೆ ಎಸ್.ಪಿ.ಬಿ […]
ಎಸ್.ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ: ಗುಣಮುಖರಾಗುವತ್ತ ಮೊದಲ ಹೆಜ್ಜೆ Read More »