ಅನ್‌ಲಾಕ್ 5.0 ಮಾರ್ಗಸೂಚಿ ಬಿಡುಗಡೆ: ಹೀಗಿದೆ ನೋಡಿ ಕೇಂದ್ರದ ಹೊಸ ಮಾರ್ಗಸೂಚಿ
ನವದೆಹಲಿ: ಕೇಂದ್ರ ಸರ್ಕಾರ ಅನ್‌ಲಾಕ್ 5.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸಿನಿಮಾ ಹಾಲ್, ಕ್ರೀಡಾಪಟುಗಳಿಗಾಗಿ ಈಜುಕೊಳ, ಕ್ರೀಡಾ ತರಬೇತಿ ಹಾಗೂ ಮನೋರಂಜನಾ ಪಾರ್ಕ್‌ಗಳನ್ನು ತೆರೆಯಲು ಅನುಮತಿ ನೀಡಿದೆ. ಈ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ಅಕ್ಟೋಬರ್ 15ರಿಂದ ಈ ಸಡಿಲಿಕೆ ಅನ್ವಯವಾಗಲಿದೆ. ಅನ್‌ಲಾಕ್-5ರ ಮಾರ್ಗಸೂಚಿ: ಅಕ್ಟೋಬರ್ 15 ರಿಂದ ಸಿನಿಮಾ ಹಾಲ್ಗಳು, ಥಿಯೇಟರ್ಗಳು, ಮಲ್ಟಿಪ್ಲೆಕ್ಸ್ಗಳನ್ನು ಪ್ರಾರಂಭಿಸಬಹುದು. ಆದರೆ ಶೇ.50ರಷ್ಟು ಮಾತ್ರ ಆಸನ ವ್ಯವಸ್ಥೆ ಇರುವುದು ಕಡ್ಡಾಯ. ಈ ಸಂಬಂಧ ಮಾಹಿತಿ ಮತ್ತು ಪ್ರಸಾರ […]
ಅನ್‌ಲಾಕ್ 5.0 ಮಾರ್ಗಸೂಚಿ ಬಿಡುಗಡೆ: ಹೀಗಿದೆ ನೋಡಿ ಕೇಂದ್ರದ ಹೊಸ ಮಾರ್ಗಸೂಚಿ Read More »