ಮೈಸೂರಿನಲ್ಲಿ ಆಟದ ಮೈದಾನ – ಉದ್ಯಾನವನ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ
ಮೈಸೂರು: ಮೈಸೂರು ನಗರದಲ್ಲಿ ಕೊವೀಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿರ್ಭಂದಿಸಿದ್ದ ಮಹಾನಗರಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ಯಾನವನಗಳು ಹಾಗೂ ಆಟದ ಮೈದಾನಗಳನ್ನು ಎಂದಿನಂತೆ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಸಾರ್ವಜನಿಕರು ಹಾಗೂ ನಾಗರಿಕರಿಗೆ ವಾಯು ವಿಹಾರಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಈ ನಿರ್ಬಂಧವನ್ನು ತೆರವುಗೊಳಿಸಿ ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಆದೇಶಿಸಿದ್ದಾರೆ. ನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ಯಾನವನಗಳು ಹಾಗೂ ಆಟದ ಮೈದಾನಗಳಿಗೆ ಎಂದಿನಂತೆ ಸಾರ್ವಜನಿಕರು ಹಾಗೂ ನಾಗರಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ […]
ಮೈಸೂರಿನಲ್ಲಿ ಆಟದ ಮೈದಾನ – ಉದ್ಯಾನವನ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ Read More »