October 14, 2020

ಮೈಸೂರು ವಿವಿಗೆ 100ನೇ ಘಟಿಕೋತ್ಸವದ ಸಂಭ್ರಮ: ಪ್ರಧಾನಿ ಮೋದಿಯವರಿಂದ ಘಟಿಕೋತ್ಸವ ಭಾಷಣ

ಮೈಸೂರು: ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಲಯದ 100ನೇ ವಾರ್ಷಿಕ ಘಟಿಕೋತ್ಸವ ಸಮಾರಂಭ ಬರುವ ಸೋಮವಾರ ಇದೇ 19ರಂದು ನಡೆಯಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ವಿಶ್ವವಿದ್ಯಾಲಯದ 100ನೇ ವಾರ್ಷಿಕ ಘಟಿಕೋತ್ಸವವನ್ನು ಅ.19 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಏರ್ಪಡಿಸಲಾಗಿದೆ. ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ವರ್ಚ್ಯುಯಲ್‌ ಮೂಲಕ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಸಮಾರಂಭ ನಡೆಸಲು ಮೈಸೂರು ವಿವಿ ಸಿದ್ಧತೆ ನಡೆಸಿದೆ. ಕಾರ್ಯಕ್ರಮದಲ್ಲಿ 600ಕ್ಕೂ […]

ಮೈಸೂರು ವಿವಿಗೆ 100ನೇ ಘಟಿಕೋತ್ಸವದ ಸಂಭ್ರಮ: ಪ್ರಧಾನಿ ಮೋದಿಯವರಿಂದ ಘಟಿಕೋತ್ಸವ ಭಾಷಣ Read More »

ಇಂದಿನಿಂದ ಎರಡು ಹಂತದಲ್ಲಿ 14 ದಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲು ಕೆಲವೇ ದಿನಗಳು ಬಾಕಿ ಇದ್ದು ಕೋವಿಡ್ ಮಹಾಮಾರಿ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಎರಡು ಹಂತದಲ್ಲಿ ಒಟ್ಟು 14 ದಿನ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆದೇಶ ಹೊರಡಿಸಿದ್ದಾರೆ. ದಸರಾ ಉದ್ಘಾಟನೆ ಹಿನ್ನೆಲೆಯಲ್ಲಿ ಇಂದಿನಿಂದ(ಅಕ್ಟೋಬರ್ 14) 18ರವರೆಗೆ ನಾಲ್ಕು ದಿನ ಸಾರ್ವಜನಿಕರಿಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶವಿರುವುದಿಲ್ಲ. ಹಾಗೂ ನವರಾತ್ರಿ ಸಂದರ್ಭದಲ್ಲಿ ಹೆಚ್ಚು

ಇಂದಿನಿಂದ ಎರಡು ಹಂತದಲ್ಲಿ 14 ದಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ Read More »

Scroll to Top