ಮೈಸೂರು ಜಿಲ್ಲೆಯಲ್ಲಿ ಕೊರೋನಾ ಲಸಿಕೆ ವಿತರಣೆ ಕುರಿತ ಮಾಹಿತಿ: 234 ಕೇಂದ್ರಗಳಲ್ಲಿ ಲಸಿಕೆ ವಿತರಣೆ
ಮೈಸೂರು: ರಾಜ್ಯಕ್ಕೆ ಮೊದಲ ಹಂತದಲ್ಲಿ ಕೊರೊನಾ ಲಸಿಕೆಯ 7.95 ಲಕ್ಷ ವೈಲ್ ಗಳು ಪೊರೈಕೆಯಾಗುತ್ತಿದ್ದು, ಈ ಪೈಕಿ 6 ಲಕ್ಷ 47 ಸಾವಿರದ 500 ಡೋಸ್ ಲಸಿಕೆ ಈಗಾಗಲೆ ಬೆಂಗಳೂರಿಗೆ ಆಗಮಿಸಿದೆ. ಉಳಿದ ಲಸಿಕೆ ನಾಳೆ ಬೆಳಗಾವಿಗೆ ರವಾನೆಯಾಗಲಿದೆ. ಜನವರಿ 16 ರಿಂದ ಕೊವೀಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಲಿದ್ದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಕೋವಿಡ್ ಲಸಿಕೆ ವಿತರಣೆ ಮಾಡಲಾಗುತ್ತದೆ. ಇನ್ನು ಮೈಸೂರು ಜಿಲ್ಲೆಯಲ್ಲಿ ಒಟ್ಟು 234 ಕೇಂದ್ರಗಳಲ್ಲಿ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. […]
ಮೈಸೂರು ಜಿಲ್ಲೆಯಲ್ಲಿ ಕೊರೋನಾ ಲಸಿಕೆ ವಿತರಣೆ ಕುರಿತ ಮಾಹಿತಿ: 234 ಕೇಂದ್ರಗಳಲ್ಲಿ ಲಸಿಕೆ ವಿತರಣೆ Read More »