ಸರಳ ದಸರಾಗೆ ಡಾ. ಮಂಜುನಾಥ್ರಿಂದ ಚಾಲನೆ: ಕೊರೊನಾ ವಾರಿಯರ್ಸ್ಗೆ ಸನ್ಮಾನ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಲಾಯಿತು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವು ಮೂಲಕ 2020ರ ದಸರಾಗೆ ಚಾಲನೆ ನೀಡಲಾಗಿದೆ. ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್ ಮಂಜುನಾಥ್ ಅವರು ದಸರಾ ಉದ್ಘಾಟನೆ ಮಾಡಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇದರೊಂದಿಗೆ ಹತ್ತು ದಿನಗಳ ಸರಳಾ ದಸರಾಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ಕೋವಿಡ್ ಕಾರಣದಿಂದ ಈ ಬಾರಿಯ ದಸರಾವನ್ನು ಸರಳವಾಗಿ […]
ಸರಳ ದಸರಾಗೆ ಡಾ. ಮಂಜುನಾಥ್ರಿಂದ ಚಾಲನೆ: ಕೊರೊನಾ ವಾರಿಯರ್ಸ್ಗೆ ಸನ್ಮಾನ Read More »