ಮಾಜಿ ಸಚಿವ ಡಿಕೆಶಿಗೆ ಷರತ್ತುಬದ್ದ ಜಾಮೀನು ಮಂಜೂರು
ನವದೆಹಲಿ: ಅಕ್ರಮ ಆಸ್ತಿ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ ಕೆ ಶಿವಕುಮಾರ್ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಅರ್ಜಿಗೆ ಸಂಬಂಧಪಟ್ಟಂತೆ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಸುರೇಶ್ ಕುಮಾರ್ ಕೈಟಾ ಅವರು ತೀರ್ಪನ್ನು ಪ್ರಕಟಿಸಿದ್ದಾರೆ. ಅನಾರೋಗ್ಯದ ಕಾರಣಗಳಿಂದ ಜಾಮೀನು ಮಂಜೂರು ಮಾಡಲಾಗಿದ್ದು, 25 ಲಕ್ಷ ಬಾಂಡ್, ಪಾಸ್ ಪೋರ್ಟ್ ಒಪ್ಪಿಸಬೇಕು, ದೇಶ ಬಿಟ್ಟು ಹೋಗುವಂತಿಲ್ಲ ಹಾಗೂ ತನಿಖೆಗೆ ಸಹಕರಿಸಬೇಕು ಎಂದು ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಡಿ.ಕೆ. ಶಿವಕುಮಾರ್ ಪರ ಹಿರಿಯ ವಕೀಲ […]
ಮಾಜಿ ಸಚಿವ ಡಿಕೆಶಿಗೆ ಷರತ್ತುಬದ್ದ ಜಾಮೀನು ಮಂಜೂರು Read More »