ಕೆಜಿಎಫ್-‌2 ರಿಲೀಸ್‌ ಡೇಟ್‌ ಘೋಷಿಸಿದ ಚಿತ್ರತಂಡ

ಸಿನಿಮಾ: ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಚಿತ್ರ ಕೆಜಿಎಫ್ ಚಾಪ್ಟರ್ 2 ಬಿಡುಗಡೆಗೆ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ.

ಚಿತ್ರದ ನಿರ್ದೇಶಕ ಪ್ರಶಾಂತ್​ ಸಿನಿಮಾ ರಿಲೀಸ್​ ದಿನಾಂಕದ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದು ಜುಲೈ 16ಕ್ಕೆ ತೆರೆ ಮೇಲೆ ಕೆಜಿಎಫ್ 2 ರಾರಾಜಿಸಲಿದೆ. ಈ ಮೂಲಕ ಚಿತ್ರ ಬಿಡುಗಡೆ ಯಾವಾಗ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.

Leave a Comment

Scroll to Top