
ಕೊಲಂಬೋ: ಶ್ರೀಲಂಕಾದದಲ್ಲಿ ಸರಣಿ ಬಾಂಬ್ ಸ್ಫೋಟ ನಡೆದಿದ್ದು, ದಾಳಿಯಲ್ಲಿ 160 ಮಂದಿ ಮೃತಪಟಿದ್ದಾರೆ.
ಈಸ್ಟರ್ ಭಾನುವಾರದ ದಿನವಾದ ಇಂದು ಮೂರು ಚರ್ಚುಗಳು ಮತ್ತು ಮೂರು ಹೋಟೆಲ್ ಗಳಲ್ಲಿ ಸಂಭವಿಸಿದ ಭೀಕರ ಸ್ಪೋಟದಲ್ಲಿ 160ಕ್ಕೂ ಹೆಚ್ಚಿನ ಜನರು ಸತ್ತು 300 ಮಂದಿ ಗಾಯಗೊಂಡಿದ್ದಾರೆ.
ಕೊಲೊಂಬೊದಲ್ಲಿನ ಸೇಂಟ್ ಅಂತೋನಿ ಚರ್ಚ್, ಪಶ್ಚಿಮ ಕರಾವಳಿ ಪಟ್ಟಣವಾದ ನೆಗೋಂಬೊದಲ್ಲಿರುವ ಸೇಂಟ್ ಸೆಬಾಸ್ಟಿಯನ್ಸ್ ಚರ್ಚ್ ಮತ್ತು ಪೂರ್ವದ ಬ್ಯಾಟಿಕೊಲೊದಲ್ಲಿರುವ ಮತ್ತೊಂದು ಚರ್ಚ್ನಲ್ಲಿ ಸ್ಪೋಟ ಸಂಬವಿಸಿದೆ. ಅಲ್ಲದೆ ಪಂಚತಾರಾ ಹೋಟೆಲುಗಳಾದ ಶಾಂಗ್ರಿಲಾ, ಸಿನ್ನಮೋನ್ ಗ್ರಾಂಡ್ ಮತ್ತು ಕಿಂಗ್ಸ್ ಬರಿ ಗಳನ್ನು ಗುರಿಯಾಗಿಸಿಕೊಂಡು ಸ್ಪೋಟ ನಡೆಸಲಾಗಿದೆ.
AFP news agency: Death toll in Srilanka multiple blasts rises to 52. (Visuals from a blast site in Colombo) pic.twitter.com/qYiWxYHjvh
— ANI (@ANI) April 21, 2019
ಗಾಯಗೊಂಡ 300ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
You must be logged in to post a comment.