ದೇಶ ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗಾಗಿ ಬಸ್ ಸೇವೆ. ಹೊಸ ಬಸ್ ಸೇವೆಗೆ ಚಾಲನೆ ನೀಡಲಿರೋ ಸಿಎಂ ಕುಮಾರಸ್ವಾಮಿ ಹಾಗೂ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ನಗರದ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಚಾಲನೆ ದೊರೆಯಲಿದೆ.ಗ್ರಾಮೀಣ ಭಾಗಗಳಿಗೆ ಹೆಚ್ಚುವರಿ ಬಸ್ ಸೇವೆ, ಈ ಬಾರಿಯ ದಸರಾಗೆ ಹೊಸ ಬಸ್ ಗಳನ್ನೆ ನಿಯೋಜನೆ.