ಪ್ರಣಬ್ ಮುಖರ್ಜಿ ಸೇರಿದಂತೆ ಮೂವರಿಗೆ ಭಾರತ ರತ್ನ

ಪ್ರಣಬ್ ಮುಖರ್ಜಿ ಸೇರಿದಂತೆ ಮೂವರಿಗೆ ಭಾರತ ರತ್ನ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಮೂವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಹಿಂದಿ ಚಿತ್ರರಂಗದ ಸಾಧಕ ಡಾ. ಭೂಪೇನ್​​ ಹಜಾರಿಕಾ ಹಾಗೂ ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಹಾಗೂ ಸಾಮಾಜಿಕ ಕಾರ್ಯಕರ್ತ ನಾನಾಜಿ ದೇಶಮುಖ್​​ ದೇಶದ ಅತ್ಯುನ್ನತ ಗೌರವಕ್ಕೆ ಪಾತ್ರರಾಗಿದ್ದಾರೆ.

ಈ ಸಂಬಂಧ ರಾಷ್ಟ್ರಪತಿ ಭವನದ ಪ್ರಕಟಣೆ ಹೊರಡಿಸಲಾಗಿದೆ. ನಾಳೆ (ಶನಿವಾರ) ಗಣರಾಜ್ಯೋತ್ಸವದಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಸಾಧಕರಿಗೆ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ.

Leave a Comment

Scroll to Top