
ಮೈಸೂರು: ಡಿಸ್ಕವರಿ ಚಾನೆಲ್‌ನ ಜನಪ್ರಿಯ ಕಾರ್ಯಕ್ರಮ ಮ್ಯಾನ್ ವರ್ಸಸ್ ವೈಲ್ಡ್‌ನ ಹೊಸ ಟೀಸರ್ ಬಿಡುಗಡೆಯಾಗಿದೆ.
ಬಿಡುಗಡೆಯಾದ ವಿಡಿಯೋದಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ಅವರನ್ನು ಒಳಗೊಂಡ ಈ ವಿಶೇಷ ಸಂಚಿಕೆಯು ಮಾರ್ಚ್ 23 ರಂದು ರಾತ್ರಿ 8 ಗಂಟೆಗೆ ಡಿಸ್ಕವರಿಯಲ್ಲಿ ಪ್ರಸಾರವಾಗಲಿದೆ ಎಂದು ಟೀಸರ್’ನಲ್ಲಿ ಮಾಹಿತಿ ನೀಡಲಾಗಿದೆ.
Gear up to venture into the wilderness of India with survival expert @BearGrylls and the ultimate superstar @Rajinikanth in an action packed adventure. Premieres 23 March at 8 PM, only on Discovery #ThalaivaOnDiscovery pic.twitter.com/zSS4GsSCL4
— Discovery Channel IN (@DiscoveryIN) February 27, 2020
ಇನ್ನು ಕರ್ನಾಟಕದ ಬಂಡೀಪುರ ಸಂರಕ್ಷಿತ ಅರಣ್ಯದಲ್ಲಿ ಮ್ಯಾನ್ vs ವೈಲ್ಡ್ ಕಾರ್ಯಕ್ರಮದ ಶೂಟಿಂಗ್ ನಡೆದಿತ್ತು. ನಿರೂಪಕ ಬೇರ್ ಗ್ರಿಲ್ಸ್ ಜೊತೆ ಸೂಪರ್ ಸ್ಟಾರ್ ರಜಿನಿಕಾಂತ್ ಪಾಲ್ಗೊಂಡಿದ್ದರು. ಈ ಮೊದಲು ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಣಿಸಿಕೊಳ್ಳುವ ಮೂಲಕ ಗಮನಸೆಳೆದಿದ್ದರು.
You must be logged in to post a comment.