ಮೈಸೂರು-ಬೆಳಗಾವಿ ನಡುವೆ ವಿಮಾನ ಹಾರಾಟ ಆರಂಭ

ಮೈಸೂರು: ಮೈಸೂರು-ಬೆಳಗಾವಿ ನಡುವೆ ವಿಮಾನ ಹಾರಾಟಕ್ಕೆ ಇಂದು ಚಾಲನೆ ದೊರೆತಿದೆ.

ಇಂದು ಬೆಳಿಗ್ಗೆ 10.30ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಬೆಳಗಾವಿಗೆ ಪ್ರಯಾಣ ಆರಂಭಿಸುವ ಟ್ರೂಜೆಟ್ ವಿಮಾನಕ್ಕೆ ಹಸಿರು ನಿಶಾನೆ ತೋರಿಸಲಾಯಿತು.

ಬೆಳಗಾವಿಯಿಂದ ಮೈಸೂರು ವಿಮಾನಕ್ಕೂ ಉತ್ತಮ ಪ್ರತಿಕ್ರಿಯೆ ಬರಲಾರಂಭಿಸಿದೆ ಎಂದು ನಿರ್ದೇಶಕ ಮಂಜುನಾಥ್ ತಿಳಿಸಿದ್ದಾರೆ.

Scroll to Top