ಮೈಸೂರು: ಮೈಸೂರಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಪ್ರತಿ ಪೊಲೀಸ್ ಠಾಣೆಯ ಹೊರ ಭಾಗದಲ್ಲಿ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ ಎಂದು ಮೈಸೂರು ಎಸ್ಪಿ ಸಿ.ಬಿ.ರಿಷ್ಯಂತ್ ಅವರು ತಿಳಿಸಿದ್ದಾರೆ.
ಮತ್ತಷ್ಟು ಮಾಹಿತಿಗಾಗಿ ಈ ವಿಡಿಯೋ ನೋಡಿ:
In wake of spike in COVID19 cases in Mysuru, Public will not be allowed inside police stations across the district. Mysuru SP C.B. Ryshyanth informs that a helpdesk will be set up a few metres away from the police station, where the public can register complaints, grievances.