ಇಸ್ರೋ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾದ ಮಹಾರಾಜ ಯದುವೀರ್

ಬೆಂಗಳೂರು: ಕನ್ನಡ ರಾಜ್ಯೋತ್ಸವ ಹಿನ್ನಲೆ ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ (ಇಸ್ರೋ) ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮಕ್ಕೆ ಮೈಸೂರಿನ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಯದುವೀರ್ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಇಸ್ರೋದ ಅಧ್ಯಕ್ಷ ಕೆ. ಶಿವನ್ ಹಾಗು ಮತ್ತಿತರರು ಭಾಗವಹಿಸಿದ್ದರು.

Leave a Comment

Scroll to Top