
ಮುಂಬೈ: ಐಪಿಎಲ್ (ಇಂಡಿಯನ್ ಪ್ರಿಮಿಯರ್ ಲೀಗ್) 12ನೇ ಆವೃತ್ತಿಯ ಸಂಪೂರ್ಣ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಬಿಡುಗಡೆ ಮಾಡಿದ್ದು ಆರಂಭಿಕ ಪಂದ್ಯದಲ್ಲಿ ಆರ್ಸಿಬಿ ಮತ್ತು ಚೆನ್ನೈ ತಂಡಗಳು ಸೆಣೆಸಾಡಲಿವೆ.
ಬಿಸಿಸಿಐ ಪ್ಲೇ ಆಫ್ ಹಾಗೂ ಫೈನಲ್ ಪಂದ್ಯಗಳನ್ನು ಹೊರತು ಪಡಿಸಿ ಲೀಗ್ ಪಂದ್ಯದ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾರ್ಚ್ 23ರಿಂದ ಏಪ್ರಿಲ್ 5ರವರೆಗಿನ ವೇಳಾಪಟ್ಟಿಯನ್ನು ಮೊದಲ ಹಂತದಲ್ಲಿ ಬಿಡುಗಡೆ ಮಾಡಿತ್ತು. ಮೇ 5ರವರೆಗೆ ಐಪಿಎಲ್ ಲೀಗ್ ಪಂದ್ಯಗಳು ನಡೆಯಲಿದೆ. ಬಳಿಕ ಪ್ಲೈ ಆಫ್ ಹಾಗೂ ಫೈನಲ್ ಪಂದ್ಯ ನಡೆಯಲಿದೆ.
ಇದಕ್ಕೂ ಮೊದಲು ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗದ ಹಿನ್ನೆಲೆಯಲ್ಲಿ ಕೇವಲ 18 ದಿನಗಳ ವೇಳಾಪಟ್ಟಿ ಮಾತ್ರ ಬಿಡುಗಡೆ ಮಾಡಲಾಗಿತ್ತು.
ಸಂಪೂರ್ಣ ವೇಳಾಪಟ್ಟಿ:


You must be logged in to post a comment.