ಭಾರತದಲ್ಲಿ ಟಿಕ್‍ಟಾಕ್ ಬ್ಯಾನ್: ಆ್ಯಪಲ್, ಗೂಗಲ್‌ನಿಂದ ಆ್ಯಪ್ ಡಿಲೀಟ್..!

ನವದೆಹಲಿ: ಆ್ಯಪಲ್ ಮತ್ತು ಗೂಗಲ್ ತನ್ನ ಆ್ಯಪ್ ಸ್ಟೋರ್ ನಿಂದ ಟಿಕ್‌ಟಾಕ್ ಆ್ಯಪ್‌ ತೆಗೆದು ಹಾಕಿದೆ. ಚೀನಾ ಮೂಲದ ಟಿಕ್ ಟಾಕ್ ಅನ್ನು ಆಪ್‍ಪ್ಲೇ ಸ್ಟೋರ್ ನಿಂದ ತೆಗೆದು ಹಾಕಿ ಎಂದು ಗೂಗಲ್ ಮತ್ತು ಆಪಲ್ ಕಂಪನಿಗಳಿಗೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸೂಚನೆ ನೀಡಿತ್ತು. ಈ ಅಪ್ಲಿಕೇಶನ್ ನಲ್ಲಿ ಜನ ಆಕ್ಷೇಪಾರ್ಹ ವಿಡಿಯೋಗಳನ್ನು ಹಂಚಿ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಹೀಗಾಗಿ ಈ ಆ್ಯಪನ್ನು ನಿಷೇಧಿಸಬೇಕೆಂದು ಅರ್ಜಿದಾರರು ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಸಿ ಮನವಿ […]

ಭಾರತದಲ್ಲಿ ಟಿಕ್‍ಟಾಕ್ ಬ್ಯಾನ್: ಆ್ಯಪಲ್, ಗೂಗಲ್‌ನಿಂದ ಆ್ಯಪ್ ಡಿಲೀಟ್..! Read More »