ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370 ವಿಧಿ ರದ್ದು

ನವದೆಹಲಿ: ಸ್ವಾತಂತ್ರ್ಯ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರದ್ಧುಗೊಳಿಸಲು ತೀರ್ಮಾನ ತೆಗೆದುಕೊಂಡಿದೆ. ಸೋಮವಾರ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಮಹತ್ವದ ತೀರ್ಮಾನವನ್ನು ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಗೆ ತಿಳಿಸಿದರು. ಪ್ರತಿಪಕ್ಷಗಳ ಗದ್ದಲದ ನಡುವೆ ಸರಕಾರದ ಸಂಕಲ್ಪಗಳನ್ನು ಮಂಡಿಸುತ್ತೇನೆ ಎಂದು ಮಾತು ಆರಂಭಿಸಿದ ಗೃಹ ಸಚಿವ ಅಮಿತ್ ಶಾ ಕಣಿವೆ ರಾಜ್ಯಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ತೆಗೆದು ಹಾಕಲು ತೀರ್ಮಾನಿಸಲಾಗಿದೆ ಎಂದರು. ಜಮ್ಮು- ಕಾಶ್ಮೀರಕ್ಕೆ ವಿಶೇಷ […]

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370 ವಿಧಿ ರದ್ದು Read More »