ಜುಲೈ 5ರಂದು ಮೊದಲನೇ ಆಷಾಢ ಶುಕ್ರವಾರ: ಅಗತ್ಯ ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ

ಮೈಸೂರು: ಮೈಸೂರಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2019ನೇ ಸಾಲಿನ ಆಷಾಡ ಶುಕ್ರವಾರಗಳು ಹಾಗೂ ಅಮ್ಮನವರ ಜನ್ಮೋತ್ಸನ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ಅನಾನುಕೂಲ ಉಂಟಾಗದಂತೆ ಕ್ರಮ ವಹಿಸಲು ಅಪರ ಜಿಲ್ಲಾಧಿಕಾರಿ ಬಿ.ಆರ್. ಪೂರ್ಣಿಮಾ ಅವರು ಸೂಚನೆ ನೀಡಿದರು. ಈ ವರ್ಷ ಜುಲೈ 5 ರಂದು ಮೊದಲನೇ ಆಷಾಢ ಶುಕ್ರವಾರ, ಜುಲೈ 12 ರಂದು ಎರಡನೇ ಆಷಾಢ ಶುಕ್ರವಾರ, ಜುಲೈ 19 ರಂದು ಮೂರನೇ ಆಷಾಢ ಶುಕ್ರವಾರ, ಜುಲೈ 26 ಕೊನೆಯ ಆಷಾಢ ಶುಕ್ರವಾರಗಳಂದು […]

ಜುಲೈ 5ರಂದು ಮೊದಲನೇ ಆಷಾಢ ಶುಕ್ರವಾರ: ಅಗತ್ಯ ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಸೂಚನೆ Read More »