Australia

State of Emergency Declared as fire tears Through Eastern Australia

Sydney: Greater Sydney is suffering ‘catastrophic’ fire conditions with 37C temperatures, 90kmh winds and low levels of humidity during what may be ‘the most dangerous bushfire week this nation has ever seen’. About 100,000 homes in the Sydney area are said to be at risk, including 31,500 in the city’s North Shore. New South Wales […]

State of Emergency Declared as fire tears Through Eastern Australia Read More »

ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ ಗೆಲುವು ಸಾಧಿಸಿದೆ. 299 ರನ್ ಗಳ ಗುರಿ ಬೆನ್ನಟ್ಟಿದ ಭಾರತ ತಂಡ ವಿರಾಟ್ ಕೊಹ್ಲಿ ಶತಕ ಹಾಗೂ ಎಂ.ಎಸ್ ದೋನಿ ಅವರ ಅರ್ಧ ಶತಕದ ನೆರವಿನಿಂದ 6 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ. ಇನ್ನು ಕಳೆದ ಪಂದ್ಯದಲ್ಲಿ ನಿದಾನಗತಿ ಬ್ಯಾಟಿಂಗ್ ನಡೆಸಿದ್ದಕ್ಕೆ ಟೀಕೆಗೆ ಗುರಿಯಾಗಿದ್ದ ದೋನಿ ಈ ಪಂದ್ಯದಲ್ಲಿ ತಮ್ಮ ಸಾಮರ್ಥ್ಯವೇನೆಂಬುದನ್ನು ತೋರಿಸಿಕೊಟ್ಟಿದ್ದಾರೆ. 54 ಎಸೆತಗಳಲ್ಲಿ 55 ರನ್ ಗಳಿಸಿ ತಂಡಕ್ಕೆ

ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ Read More »

71 ವರ್ಷಗಳ ಕಾಯುವಿಕೆ ಅಂತ್ಯ ಆಸ್ಟ್ರೇಲಿಯಾ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ

71 ವರ್ಷಗಳ ಕಾಯುವಿಕೆ ಅಂತ್ಯ: ಆಸ್ಟ್ರೇಲಿಯಾ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ

ಸಿಡ್ನಿ: ಸಿಡ್ನಿಯಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಡ್ರಾ ದಲ್ಲಿ ಅಂತ್ಯಗೊಂಡಿದ್ದು, ಟೀಂ ಇಂಡಿಯಾ 2-1 ಅಂರದಲ್ಲಿ ಸರಣಿ ಕೈವಶ ಮಾಡಿಕೊಂಡಿದೆ. ಮಳೆಯ ಕಾರಣ ಇಂದು 5ನೇ ದಿನದಾಟ ಒಂದೂ ಎಸೆತ ಕಾಣದೆ ರದ್ದುಗೊಂಡಿತು. ಇದರೊಂದಿಗೆ 4 ಪಂದ್ಯಗಳ ಈ ಸರಣಿಯನ್ನು ಭಾರತ 2-1ರಿಂದ ಗೆದ್ದುಕೊಂಡಿದೆ. ಈ ಮೂಲಕ ವಿರಾಟ್ ಕೊಹ್ಲಿ ನೇತೃತ್ವದ ಟೀಂಇಂಡಿಯಾ ಬರೋಬ್ಬರಿ 7 ದಶಕಗಳ ಬಳಿಕ ಆಸ್ಟ್ರೇಲಿಯಾ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ

71 ವರ್ಷಗಳ ಕಾಯುವಿಕೆ ಅಂತ್ಯ: ಆಸ್ಟ್ರೇಲಿಯಾ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ Read More »

ಕನ್ನಡಿಗ ರಾಹುಲ್ ಕ್ರೀಡಾ ಸ್ಫೂರ್ತಿಗೆ ಚಪ್ಪಾಳೆ ತಟ್ಟಿ ಮೆಚ್ಚುಗೆ ಸೂಚಿಸಿದ ಅಂಪೈರ್..!

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ನಾಲ್ಕನೆಯ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಕ್ರೀಡಾ ಸ್ಫೂರ್ತಿ ಮೆರೆದಿದ್ದಾರೆ. ಮೂರನೆ ದಿನದಾಟದಲ್ಲಿ ಭಾರತದ ಕ್ಷೇತ್ರರಕ್ಷಣೆ ವೇಳೆ ರವೀಂದ್ರ ಜಡೇಜಾ ಎಸೆದ 14ನೇ ಓವರ್‍ನಲ್ಲಿ ರಾಹುಲ್ ಡೈವ್ ಮಾಡಿ ಕ್ಯಾಚ್ ಹಿಡಿದಿದ್ದರು. ಕ್ಯಾಚ್ ಪಡೆದಿದ್ದನ್ನು ಗಮನಿಸಿದ ಆಟಗಾರು ಸಂಭ್ರಮಿಸಿದ್ದಾರೆ. ಆದರೆ ರಾಹುಲ್ ಕ್ಯಾಚ್ ಹಿಡಿದಿರಲಿಲ್ಲ. ಸ್ವಲ್ಪದರಲ್ಲೇ ಕ್ಯಾಚ್ ಮಿಸ್ ಆಗಿತ್ತು. ಈ ವೇಳೆ ಕ್ರೀಡಾ ಸ್ಫೂರ್ತಿ ಮೆರೆದ ರಾಹುಲ್ ಕ್ಯಾಚ್ ಹಿಡಿದಿಲ್ಲ ಎಂದು ಅಂಪೈರ್ ಗಳಿಗೆ ತಿಳಿಸಿದರು.

ಕನ್ನಡಿಗ ರಾಹುಲ್ ಕ್ರೀಡಾ ಸ್ಫೂರ್ತಿಗೆ ಚಪ್ಪಾಳೆ ತಟ್ಟಿ ಮೆಚ್ಚುಗೆ ಸೂಚಿಸಿದ ಅಂಪೈರ್..! Read More »

Scroll to Top