ಜನವರಿ12 ರಿಂದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

ಜನವರಿ 12 ರಿಂದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

ಮೈಸೂರು: ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಈ ಬಾರಿ ಜನವರಿ 12 ರಿಂದ 18 ರವರೆಗೆ ರಂಗಾಯಣದಲ್ಲಿ ನಡೆಯಲಿದೆ. ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅಭಿರಾಂ  ಜಿ ಶಂಕರ್ ಅವರು ತಿಳಿಸಿದರು. ಅವರು ರಂಗಾಯಣದ ಕುಟೀರದಲ್ಲಿ ಆಯೋಜಿಸಲಾಗಿದ್ದ, ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ದಲ್ಲಿ ಬೇರೆ ರಾಜ್ಯಗಳ 9 ಭಾಷೆಯ ನಾಟಕಗಳನ್ನು ಹಾಗೂ ನಾಟಕೋತ್ಸವ ನಡೆಯುವ 2 ದಿನಕ್ಕೊಮ್ಮೆ  ಶ್ರೀ ರಾಮಯಣ ದರ್ಶನಂ ನಾಟಕ ಕೂಡ ಪ್ರದರ್ಶಿಸಲಾಗುವುದು. […]

ಜನವರಿ 12 ರಿಂದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ Read More »