bangalore

ಜೂ.7ರಿಂದ ಮೈಸೂರು-ಬೆಂಗಳೂರು ನಡುವೆ ವಿಮಾನ ಸೇವೆ

ಮೈಸೂರು: ಏರ್‌ ಇಂಡಿಯಾ ಸಂಸ್ಥೆಯು, ಮೈಸೂರು–ಬೆಂಗಳೂರು ನಡುವೆ ಜೂನ್‌ 7ರಿಂದ ವಿಮಾನಯಾನ ಸೇವೆ ಆರಂಭಿಸಲಿದೆ. ಕೇವಲ ಒಂದು ಗಂಟೆಯೊಳಗೇ ಬೆಂಗಳೂರಿನಿಂದ ಮೈಸೂರಿಗೆ ತೆರಳಲು ವಿಶೇಷ ವಿಮಾನ ಸೌಲಭ್ಯ ದೊರೆಯುತ್ತಿದೆ. ಮಂಗಳವಾರ ಹೊರತುಪಡಿಸಿ, ಉಳಿದೆಲ್ಲ ದಿನ ವಿಮಾನ ಹಾರಾಟ ನಡೆಸಲಿದೆ. ಪ್ರತಿ ನಿತ್ಯ ಮಧ್ಯಾಹ್ನ 12 ಗಂಟೆಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಹೊರಡುವ ಏರ್‌ ಇಂಡಿಯಾ ಎ1 9540 ಫ್ಲೈಟ್‌ 1 ಗಂಟೆಯಲ್ಲಿ ಅಂದರೆ ಮಧ್ಯಾಹ್ನ 1 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪುತ್ತದೆ. ಅದೇ ರೀತಿ ಬೆ.10.30ಕ್ಕೆ […]

ಜೂ.7ರಿಂದ ಮೈಸೂರು-ಬೆಂಗಳೂರು ನಡುವೆ ವಿಮಾನ ಸೇವೆ Read More »

ಫೆ.21ರಿಂದ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ

ಬೆಂಗಳೂರು: 11 ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇದೇ ಫೆಬ್ರವರಿ 21ರಿಂದ ಚಾಲನೆ ಸಿಗಲಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಂಜೆ 6ಕ್ಕೆ ಸಿಎಂ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಫೆಬ್ರವರಿ 22ರಿಂದ 28ರ ವರೆಗೆ ಚಿತ್ರ ಪ್ರದರ್ಶನ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸುಮಾರು 60 ರಾಷ್ಟ್ರಗಳ 125 ಚಲನಚಿತ್ರಗಳು ಪ್ರದರ್ಶನವಾಗಲಿವೆ. ಈ ಬಾರಿಯ ಪ್ರಕೃತಿ ವಿಕೋಪ ಕೇಂದ್ರಿ‌ಕರಿಸಿದ ಸಾಕ್ಷ್ಯಚಿತ್ರಗಳು ಪ್ರದರ್ಶನ‌ ಕಾಣಲಿದೆ. ವಿಶೇಷ ಅಂದ್ರೆ, ರೆಬಲ್​ ಸ್ಟಾರ್ ಅಂಬರೀಶ್ ನಟನೆಯ ಏಳು ಸುತ್ತಿನ ಕೋಟೆ, ಅಂತ, ಪಡುವಾರಳ್ಳಿ ಪಾಂಡವರು,

ಫೆ.21ರಿಂದ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ Read More »

Scroll to Top