Bengaluru

Bengaluru begins vaccinating students, professionals going abroad

A special COVID-19 vaccination camp has been organised in Bengaluru for people going abroad. Karnataka Deputy Chief Minister Ashwath Narayan said. “There was a lot of demand by the students and people travelling abroad for education or job purposes,” he said. “We started an exclusive vaccination centre at the Bangalore City University for people who […]

Bengaluru begins vaccinating students, professionals going abroad Read More »

ಮೈಸೂರಿನಿಂದ ಮತ್ತೊಂದು ಜೀವಂತ ಹೃದಯ ರವಾನೆ

ಮೈಸೂರು: ಮೈಸೂರಿನ ಅಪೋಲೋ ಆಸ್ಪತ್ರೆಯಿಂದ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಜೀವಂತ ಹೃದಯ ರವಾನೆ ಮಾಡಲಾಗಿದೆ. ಫೆ. 9ರಂದು ಪಿರಿಯಾಪಟ್ಟಣದ ಕೊಪ್ಪ ಬಳಿ ರಸ್ತೆ ಅಪಘಾತವಾಗಿತ್ತು. ಅಪಘಾತದ ಬಳಿಕ ಮದನ ರಾಜ್(22) ಎಂಬ ಯುವಕನ ಮಿದುಳು ನಿಷ್ಕ್ರಿಯಗೊಂಡಿತ್ತು. ಕುಟುಂಬಸ್ಥರ ಒಪ್ಪಿಗೆ ಮೇರೆಗೆ ಹೃದಯ ಸೇರಿ ಅಂಗಾಂಗಗಳ ದಾನ ಮಾಡಲಾಗಿದೆ. ಇನ್ನು ಗ್ರೀನ್ ಕಾರಿಡಾರ್ ಮೂಲಕ ಈ ಜೀವಂತ ಹೃದಯವನ್ನು ರವಾನೆ ಮಾಡಲಾಯಿತು. ಪೊಲೀಸ್ ಇಲಾಖೆ ಸಹಭಾಗಿತ್ವದಲ್ಲಿ ಭದ್ರತೆಯೊಂದಿಗೆ ಝೀರೋ ಟ್ರಾಫಿಕ್ ಮೂಲಕ ಹೃದಯ ರವಾನೆ.

ಮೈಸೂರಿನಿಂದ ಮತ್ತೊಂದು ಜೀವಂತ ಹೃದಯ ರವಾನೆ Read More »

Bengaluru Cops Are Posing As Passengers & Catching Auto Drivers For Charging Higher Fares

In Bengaluru, the Traffic Police came up with a unique approach to apprehend autorickshaw drivers for traveling without valid documents and/or charging higher fares. They posed as passengers and caught the drivers red-handed, literally. According to reports, over 5,200 drivers were caught in the act. The offenses included, but were not limited to, refusal to

Bengaluru Cops Are Posing As Passengers & Catching Auto Drivers For Charging Higher Fares Read More »

Bengaluru: Hulimavu Lake breach hits 1,000 families, sinks 300 Cars

BENGALURU: More than 1,000 families were affected and over 300 cars submerged after the bund of Hulimavu lake, off Bannerghatta Road, south Bengaluru, breached on Sunday, sending water gushing into at least half-a-dozen localities in its neighbourhood. Preliminary probe said an overzealous contractor who had undertaken works in the lake without taking precautionary measures was

Bengaluru: Hulimavu Lake breach hits 1,000 families, sinks 300 Cars Read More »

ಗುಂಡಿಬಿದ್ದ ರಸ್ತೆಯಲ್ಲಿ ಚಂದ್ರಯಾನ ಮಾಡಿಸಿ ಬಿಬಿಎಂಪಿ ಕಣ್ತೆರೆಸಿದ ಮೈಸೂರಿನ ಕಲಾವಿದ

ಬೆಂಗಳೂರು: ಮೈಸೂರಿನ ಕಲಾವಿದ ಬಾದಲ್ ನಂಜುಂಡಸ್ವಾಮಿ ಬೆಂಗಳೂರಿನ ಹಳ್ಳಬಿದ್ದ ರಸ್ತೆಗಳ ಗುಂಡಿಗಳನ್ನು BBMP ಗಮನಕ್ಕೆ ತರಲು ಬಳಸಿದ ಐಡಿಯಾ ಈಗ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ನಗರದ ಹೇರೋಹಳ್ಳಿ ಮುಖ್ಯರಸ್ತೆಯಲ್ಲಿ ಗುಂಡಿಬಿದ್ದು ಆಳಾಗಿದ್ದನ್ನು ಗಮನಿಸಿದ ಮೈಸೂರು ಮೂಲದ ಬಾದಲ್ ನಂಜುಂಡಸ್ವಾಮಿ ಬೆಂಗಳೂರು ಮಹಾನಗರ ಪಾಲಿಕೆಯ ಗಮನ ಸೆಳೆಯಲು ನಟ ಪೂರ್ಣಚಂದ್ರ ಅವರಿಗೆ ಗಗನಯಾತ್ರಿಯ ವೇಷ ಧರಿಸಿ ಗಗನಯಾತ್ರಿಗಳು ಚಂದ್ರನ ಮೇಲ್ಮೈಯಲ್ಲಿ ನಡೆದಾಡುವಂತೆಯೇ ಗುಂಡಿಗಳಿಂದ ಕೂಡಿದ ರಸ್ತೆಯಲ್ಲಿ ನಡೆದಾಡಿಸಿದ್ದಾರೆ. ನಂತರ ಈ ದೃಶ್ಯವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ

ಗುಂಡಿಬಿದ್ದ ರಸ್ತೆಯಲ್ಲಿ ಚಂದ್ರಯಾನ ಮಾಡಿಸಿ ಬಿಬಿಎಂಪಿ ಕಣ್ತೆರೆಸಿದ ಮೈಸೂರಿನ ಕಲಾವಿದ Read More »

ಮೈಸೂರು-ಬೆಂಗಳೂರು ನಡುವಿನ ವಿಮಾನ ಸೇವೆಗೆ ಚಾಲನೆ

ಮೈಸೂರು: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಮೈಸೂರು ವಿಮಾನ ನಿಲ್ದಾಣದಿಂದ ಪ್ರಾದೇಶಿಕ ಸಂಪರ್ಕ ಯೋಜನೆ ನೀತಿ ಯಡಿಯಲ್ಲಿ ಎರಡನೇ ವಿಮಾನ ಸೇವೆ ಇಂದಿನಿಂದ ಆರಂಭವಾಗಿದೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಈ ಸೇವೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ 11:15ಕ್ಕೆ ಹಸಿರು ನಿಶಾನೆ ತೋರಿದರು. ಈ ಮೂಲಕ ಮೈಸೂರಿನಿಂದ ಬೆಂಗಳೂರಿಗೆ ಇಂದಿನಿಂದ ಪ್ರತಿನಿತ್ಯ ವಿಮಾನ ಹಾರಾಟ ಆರಂಭವಾಯಿತು. ಸಂಸದ ಪ್ರತಾಪ್ ಸಿಂಹ, ಸಚಿವ ಸಾ.ರಾ.ಮಹೇಶ್, ಮೇಯರ್ ಪುಷ್ಪಲತಾ ಜಗನ್ನಾಥ್ ಈ ಸಂದರ್ಭದಲ್ಲಿ ಹಾಜರಿದ್ದರು.

ಮೈಸೂರು-ಬೆಂಗಳೂರು ನಡುವಿನ ವಿಮಾನ ಸೇವೆಗೆ ಚಾಲನೆ Read More »

ಬಸ್​ನಲ್ಲಿ ಮಿನಿ ಉದ್ಯಾನವನವನ್ನೇ ನಿರ್ಮಿಸಿದ ಚಾಲಕ..! ಈ ಸ್ಟೋರಿ ಓದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಚಾಲಕ ಬಸ್​​ನಲ್ಲಿಯೇ ಮಿನಿ ಉದ್ಯಾನವನ ಸೃಷ್ಟಿಸಿ ಪರಿಸರ ಪ್ರೇಮಿಗಳ ಗಮನ ಸೆಳೆದಿದ್ದಾರೆ. ನಾರಾಯಣಪ್ಪ ಎಂಬುವವರೆ ಸಾರಿಗೆ ಸಂಸ್ಥೆಯ ಬಸ್​​ನಲ್ಲಿಯೇ ಮಿನಿ ಉದ್ಯಾನವನ ಸೃಷ್ಟಿಸಿದ ಚಾಲಕ. ಪರಿಸರದ ಮೇಲಿನ ಕಾಳಜಿಯಿಂದ ನಾರಾಯಣಪ್ಪ ಎಂಬ ಚಾಲಕ ಕಳೆದ 4 ವರ್ಷಗಳಿಂದ ಬಸ್​ನಲ್ಲಿ ಗಿಡಗಳನ್ನು ಬೆಳೆಸುವ ಮೂಲಕ ಮಿನಿ ಗಾರ್ಡನ್​​ ಸೃಷ್ಟಿಮಾಡಿದ್ದಾರೆ. ಕಾವಲ ಬೈರಸಂದ್ರ ಮತ್ತು ಯಶವಂತಪುರ ಮಾರ್ಗದಲ್ಲಿ ಚಲಿಸುವ ಬಸ್​ನಲ್ಲಿ ಮಿನಿ ಗಾರ್ಡನ್​​​ ಕಂಡ ಅನೇಕ ಪ್ರಯಾಣಿಕರು ಅಚ್ಚರಿಗೊಂಡಿದ್ದಾರೆ. ಪ್ರಯಾಣಿಕರಲ್ಲಿ ಪರಿಸರ ಬಗ್ಗೆ

ಬಸ್​ನಲ್ಲಿ ಮಿನಿ ಉದ್ಯಾನವನವನ್ನೇ ನಿರ್ಮಿಸಿದ ಚಾಲಕ..! ಈ ಸ್ಟೋರಿ ಓದಿ Read More »

6 ಗಂಟೆ ತಡವಾಗಿ ಆಗಮಿಸಿದ ರೈಲು: ನೀಟ್ ಪರೀಕ್ಷೆಯಿಂದ ವಂಚಿತರಾದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು

ಬೆಂಗಳೂರು: ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದಿ ಮುಂದೆ ಡಾಕ್ಟರ್ ಆಗುವ ಕನಸು ಕಂಡಿದ್ದ ವಿದ್ಯಾರ್ಥಿಗಳು ಇಂದು ಕೇಂದ್ರ ಸರ್ಕಾರ ನಡೆಸುವ ನೀಟ್ ಪರೀಕ್ಷೆ ಎದುರಿಸಿದ್ದರು. ಆದರೆ ಹಂಪಿ ಎಕ್ಸ್‌ಪ್ರೆಸ್‌ ರೈಲು ಬೆಂಗಳೂರಿಗೆ 6 ಗಂಟೆ ತಡವಾಗಿ ಆಗಮಿಸಿದ್ದರಿಂದ ಉತ್ತರ ಕರ್ನಾಟಕದಿಂದ ನೀಟ್ ಪರೀಕ್ಷೆ ಬರೆಯಲು ಬಂದಿದ್ದ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಹಂಪಿ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 16591) ಏಳು ಗಂಟೆಗಾಗಲೇ ಬೆಂಗಳೂರು ತಲುಪಬೇಕಾಗಿದ್ದ ಗಾಡಿ ಸುಮಾರು 6 ಗಂಟೆ ತಡವಾಗಿ ಆಗಮಿಸಿದೆ.

6 ಗಂಟೆ ತಡವಾಗಿ ಆಗಮಿಸಿದ ರೈಲು: ನೀಟ್ ಪರೀಕ್ಷೆಯಿಂದ ವಂಚಿತರಾದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು Read More »

‘ಏರೋ ಇಂಡಿಯಾ’ದಲ್ಲಿ ಬೆಂಕಿ ದುರಂತ: ಲಕ್ಷಾಂತರ ಮೌಲ್ಯದ 300ಕ್ಕೂ ಹೆಚ್ಚು ಕಾರುಗಳು ಭಸ್ಮ

ಬೆಂಗಳೂರು: ಏರೋ ಇಂಡಿಯಾ ಪ್ರದರ್ಶನ ನಡೆಯುತ್ತಿರುವ ಯಲಹಂಕ ವಾಯುನೆಲೆಯಲ್ಲಿ ವಾಹನಗಳ ನಿಲುಗಡೆ ಸ್ಥಳದಲ್ಲಿ ಶನಿವಾರ ಅಂದಾಜು 300ಕ್ಕೂ ಹೆಚ್ಚು ಕಾರುಗಳಿಗೆ ಬೆಂಕಿ ಹೊತ್ತಿಕೊಂಡು ಭಾರಿ ಅವಘಡ ಸಂಭವಿಸಿದೆ. ಏರೋ ಶೋ ವೀಕ್ಷಣೆಗೆ ಬಂದಿದ್ದ ಜನರು ಕಾರುಗಳನ್ನ ಪಾರ್ಕಿಂಗ್ ಮಾಡಿ ಹೋಗಿದ್ದರು. ಪಾರ್ಕಿಂಗ್ ಮಾಡಿದ ಸ್ಥಳದಲ್ಲಿ ಒಣ ಹುಲ್ಲಿಗೆ ಬೆಂಕಿಯ ಕಿಡಿ ತಾಗಿ ಕಾರೊಂದು ಹೊತ್ತಿ ಉರಿದು ಈ ಅನಾಹುತ ಸಂಭವಿಸಿದೆ ಎನ್ನಲಾಗುತ್ತಿದೆ. ಆದರೆ ಘಟನೆಗೆ ಸರಿಯಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ದುರ್ಘಟನೆಯಲ್ಲಿ ಲಕ್ಷಂತಾರ ರೂಪಾಯಿ

‘ಏರೋ ಇಂಡಿಯಾ’ದಲ್ಲಿ ಬೆಂಕಿ ದುರಂತ: ಲಕ್ಷಾಂತರ ಮೌಲ್ಯದ 300ಕ್ಕೂ ಹೆಚ್ಚು ಕಾರುಗಳು ಭಸ್ಮ Read More »

Scroll to Top