ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಾಂಬ್​ ಬೆದರಿಕೆ ಕರೆ: ಪೊಲೀಸರಿಂದ ಹೈ ಅಲರ್ಟ್​

ಮೈಸೂರು: ರೈಲ್ವೆ ನಿಲ್ದಾಣಗಳಲ್ಲಿ ಬಾಂಬ್​ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಚಾಮರಾಜನಗರ, ಮೈಸೂರಿನಲ್ಲಿ ಹೈ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಕೇಂದ್ರ ರೈಲ್ವೆ ಕಂಟ್ರೋಲ್ ರೂಂಗೆ ತಡರಾತ್ರಿ ಸುಮಾರು 1.30ಕ್ಕೆ ಅನಾಮಧೇಯ ವ್ಯಕ್ತಿ ಕರೆ ಮಾಡಿ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಾಂಬ್​ ಇಟ್ಟಿರುವುದಾಗಿ ಬೆದರಿಕೆ ಒಡ್ಡಿದ್ದಾನೆ. ಹೀಗಾಗಿ ತಪಾಸಣೆ ನಡೆಸಿರುವ ಪೊಲೀಸರು ಕರೆ ಮಾಡಿದ ನಂಬರ್​ ಸಂಗ್ರಹಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುರುವಾರ ತಡರಾತ್ರಿ 2 ಗಂಟೆಗೆ ಹೆಚ್ಚುವರಿ ಪೊಲೀಸ್​ ಮಹಾ ನಿರ್ದೇಶಕರಿಗೆ (ಎಡಿಜಿಪಿ) ಕರೆ […]

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಾಂಬ್​ ಬೆದರಿಕೆ ಕರೆ: ಪೊಲೀಸರಿಂದ ಹೈ ಅಲರ್ಟ್​ Read More »