Chamundi Hill

ಚಾಮುಂಡಿ ಬೆಟ್ಟ ಅಭಿವೃದ್ಧಿ ಕೇಂದ್ರದಿಂದ 100 ಕೋಟಿ‌ ಅನುದಾನ..!

ವರ್ಷದಿಂದ ವರ್ಷಕ್ಕೆ ಶ್ರೀಮಂತಳಾಗುತ್ತಿದ್ದಾಳೆ ತಾಯಿ ಚಾಮುಂಡೇಶ್ವರಿ: ಈ ಬಾರಿ ಎಷ್ಟು ಕೋಟಿ ಆದಾಯ ಹೆಚ್ಚಳವಾಗಿದೆ ಗೊತ್ತಾ..!

ಮೈಸೂರು: ನಾಡದೇವತೆ ತಾಯಿ ಚಾಮುಂಡೇಶ್ವರಿ ವರ್ಷದಿಂದ ವರ್ಷಕ್ಕೆ ಶ್ರೀಮಂತಳಾಗುತ್ತಿದ್ದಾಳೆ. ಕಳೆದ ವರ್ಷಕ್ಕಿಂತ ಈ ಬಾರಿ ದೇವಾಲಯದ ಆದಾಯದಲ್ಲಿ ಹೆಚ್ಚಳವಾಗಿದೆ. ಹೌದು. ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಾಲಯದ ಆದಾಯದಲ್ಲಿ ಹೆಚ್ಚಳವಾಗಿದ್ದು ಕಳೆದ ವರ್ಷಕ್ಕಿಂತ ಈ ಬಾರಿ 4 ಕೋಟಿ ಹೆಚ್ಚಳವಾಗಿದೆ. 2017-18ರ ಸಾಲಿನಲ್ಲಿ 29,95,17,646 ರಷ್ಟಿದ್ದ ಆದಾಯ ಈ ಬಾರಿ ಮತ್ತಷ್ಟು ಏರಿಕೆಯಾಗಿದೆ. 2018-19 ಸಾಲಿನಲ್ಲಿ 33,30,68,162 ರೂ ಆದಾಯವಾಗಿದ್ದು, ಕೋಟಿ ಹೆಚ್ಚಳವಾಗಿದೆ. ಈ ಬಗ್ಗೆ ಚಾಮುಂಡಿ ಬೆಟ್ಟದ ಆಡಳಿತ ಮಂಡಳಿ ಅಧಿಕೃತವಾಗಿ ಘೋಷಣೆ ಮಾಡಿದೆ. ಕಳೆದ ಐದು […]

ವರ್ಷದಿಂದ ವರ್ಷಕ್ಕೆ ಶ್ರೀಮಂತಳಾಗುತ್ತಿದ್ದಾಳೆ ತಾಯಿ ಚಾಮುಂಡೇಶ್ವರಿ: ಈ ಬಾರಿ ಎಷ್ಟು ಕೋಟಿ ಆದಾಯ ಹೆಚ್ಚಳವಾಗಿದೆ ಗೊತ್ತಾ..! Read More »

ಚಾಮುಂಡಿ ಬೆಟ್ಟದಲ್ಲಿ ಮತ್ತೆ ಅಗ್ನಿಯ ನರ್ತನ: ಹೊತ್ತಿ ಉರಿಯುತ್ತಿರುವ ಅರಣ್ಯ ಪ್ರದೇಶ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಿಗೆಗೆ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದೆ. ಚಾಮುಂಡಿ ಬೆಟ್ಟದ ಬಂಡಿಪಾಳ್ಯ ಬೆಟ್ಟದ ಬಳಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಅರಣ್ಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಭಂದಿ ಬೆಂಕಿನಂದಿಸುತ್ತಿದ್ದಾರೆ. ಬೆಂಕಿಯ ಬೇಗೆಗೆ ಬಂಡಿಪಾಳ್ಯ ಬೆಟ್ಟ ಹೊತ್ತಿ ಉರಿಯುತ್ತಿದ್ದು ದಟ್ಟವಾಗಿ ಬೆಂಕಿ ಹಬ್ಬಿರುವ ಶಂಕೆ ವ್ಯಕ್ತವಾಗಿದೆ. ಕಾಡ್ಗಿಚ್ಚಿನಿಂದ ಅಪಾರ ಅರಣ್ಯ ಸಂಪತ್ತು ಆಹುತಿಯಾಗಿದೆ. ಇನ್ನು ಒಂದು ವಾರದ

ಚಾಮುಂಡಿ ಬೆಟ್ಟದಲ್ಲಿ ಮತ್ತೆ ಅಗ್ನಿಯ ನರ್ತನ: ಹೊತ್ತಿ ಉರಿಯುತ್ತಿರುವ ಅರಣ್ಯ ಪ್ರದೇಶ Read More »

Scroll to Top