Chamundi Hills

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ನಿವೃತ್ತ ಸಿಜೆಐ ರಂಜನ್ ಗೊಗೋಯ್

ಮೈಸೂರು: ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು ಪ್ರವಾಸದಲ್ಲಿದ್ದು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕುಟುಂಬ ಸದಸ್ಯರೊಂದಿಗೆ ಆಗಮಿಸಿದ ಗೊಗೊಯ್ ಅವರನ್ನ ದೇವಾಲಯದ ಅಧಿಕಾರಿಗಳು ಸಾಂಪ್ರದಾಯಿಕ ರೀತಿಯಲ್ಲಿ ಬರಮಾಡಿಕೊಂಡರು. ನಂತರ ಗೊಗೋಯಿರವರು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ದೇವಾಲಯದ ಮುಖ್ಯ ಅರ್ಚಕ ಶಶಿಶೇಖರ್ ದೀಕ್ಷಿತ್ ಉಪಸ್ಥಿತರಿದ್ದರು.

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ನಿವೃತ್ತ ಸಿಜೆಐ ರಂಜನ್ ಗೊಗೋಯ್ Read More »

ಹೊಸ ವರ್ಷಾಚರಣೆ : ಇಂದು ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧ

ಮೈಸೂರು: ಇಂದು ರಾತ್ರಿ ಚಾಮುಂಡಿ ಬೆಟ್ಟದ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ ಬಾಲಕೃಷ್ಣ ಆದೇಶ ಹೊರಡಿಸಿದ್ದಾರೆ. ಇಂದು ರಾತ್ರಿ 9 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 6 ಗಂಟೆವರೆಗೆ ಚಾಮುಂಡಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಅಲ್ಲಿನ ನಿವಾಸಿಗಳಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗಿದೆ. ಚಾಮುಂಡಿ ಬೆಟ್ಟ ವ್ಯೂ ಪಾಯಿಂಟ್ ನಲ್ಲಿ ಮೋಜು ಮಸ್ತಿಗೆ ತಾಣವಾಗುವ ಸಾಧ್ಯತೆ ಮತ್ತು ಮದ್ಯಪಾನ ಮಾಡಿ ಸಂಚಾರಕ್ಕೆ ಕಿರಿಕಿರಿ ಉಂಟುಮಾಡುವ ಈ ಹಿನ್ನೆಲೆ ಈ ಕ್ರಮ

ಹೊಸ ವರ್ಷಾಚರಣೆ : ಇಂದು ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕ ಪ್ರವೇಶ ನಿರ್ಬಂಧ Read More »

ದಿನೇ ದಿನೇ ಶ್ರೀಮಂತೆಯಾಗುತ್ತಿರುವ ನಾಡ ಅಧಿದೇವತೆ: ಚಾಮುಂಡಿಬೆಟ್ಟ ದೇಗುಲದಲ್ಲಿ ದಾಖಲೆಯ ಹಣ ಸಂಗ್ರಹ

ಮೈಸೂರು: ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದಿನೇ ದಿನೇ ಶ್ರೀಮಂತಳಾಗುತ್ತಿದ್ದು ಚಾಮುಂಡಿ ಬೆಟ್ಟಕ್ಕೆ ಕಾಣಿಕೆ ರೂಪದಲ್ಲಿ ಕೋಟ್ಯಾಂತರ ರೂಪಾಯಿ ಹಣ ಹರಿದು ಬರುತ್ತಿದೆ. ದಿನೇ ದಿನೇ ಶ್ರೀಮಂತ ದೇವತೆ ಆಗುತ್ತಿದ್ದಾಳೆ ನಾಡಿನ ಅಧಿದೇವತೆ. ಚಾಮುಂಡಿ ಬೆಟ್ಟದ ದೇಗುಲದಲ್ಲಿ ಕಾಣಿಕೆ ರೂಪದಲ್ಲಿ ಕೋಟ್ಯಾಂತರ ಹಣ ಹರಿದು ಬರುತ್ತಿದೆ. ಚಾಮುಂಡಿ ಬೆಟ್ಟದಲ್ಲಿ ಹುಂಡಿ ಎಣಿಕೆ ನಡೆದಿದ್ದು ದಾಖಲೆ ಪ್ರಮಾಣದಲ್ಲಿ ಹಣ ಸಂಗ್ರಹವಾಗಿದೆ. ಈ‌ ಬಾರಿ 1,57,81,481 ರೂಪಾಯಿ ಸಂಗ್ರಹ ವಾಗಿದೆ. ಕಳೆದ ಬಾರಿ 1,10,55,892 ರೂ ಹುಂಡಿಯಲ್ಲಿ ಸಂಗ್ರಹವಾಗಿತ್ತು. ಕಳೆದ

ದಿನೇ ದಿನೇ ಶ್ರೀಮಂತೆಯಾಗುತ್ತಿರುವ ನಾಡ ಅಧಿದೇವತೆ: ಚಾಮುಂಡಿಬೆಟ್ಟ ದೇಗುಲದಲ್ಲಿ ದಾಖಲೆಯ ಹಣ ಸಂಗ್ರಹ Read More »

ಚಾಮುಂಡಿ ಬೆಟ್ಟದಲ್ಲಿ 150 ವಾಣಿಜ್ಯ ಮಳಿಗೆಗಳ ನಿರ್ಮಾಣ

ಮೈಸೂರು: ಚಾಮುಂಡಿಬೆಟ್ಟದಲ್ಲಿ ಎರಡನೇ ಹಂತದ ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕೆ ನ.15ರಂದು ಭೂಮಿಪೂಜೆ ನೆರವೇರಿಸಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ತಿಳಿಸಿದ್ದಾರೆ. ನಿನ್ನೆ ಚಾಮುಂಡಿ ಬೆಟ್ಟದಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈಗಾಗಲೇ ಮೊದಲ ಹಂತದಲ್ಲಿ 100 ಮಳಿಗೆಗಳನ್ನು ನಿರ್ಮಿಸಿ ಹಂಚಿಕೆ ಮಾಡಲಾಗಿದೆ. ಉಳಿದ ನೂರು ಜನಕ್ಕೆ ಎರಡನೇ ಹಂತದಲ್ಲಿ ಮಳಿಗೆ ನಿರ್ಮಿಸಿಕೊಡಲಾಗುವುದು. ಬೆಟ್ಟದಲ್ಲಿ ಫುಟ್‌ಪಾತ್‌ನಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ. ಹಾಗಾಗಿ ಮಳಿಗೆಗಳನ್ನು ನಿರ್ಮಿಸಿಕೊಡಲಾಗುತ್ತಿದೆ. ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ಚಾಮುಂಡಿ ಬೆಟ್ಟದಲ್ಲಿ 150 ವಾಣಿಜ್ಯ ಮಳಿಗೆಗಳ ನಿರ್ಮಾಣ Read More »

ಮಳೆಯಿಂದಾಗಿ ಕುಸಿದ ಚಾಮುಂಡಿ ಬೆಟ್ಟದ ರಸ್ತೆ

ಮೈಸೂರು: ಕಳೆದರೆಡು ದಿನಗಳಿಂದ ಸಾಂಸ್ಕೃತಿಕ ನಗರಿಯಲ್ಲಿ ಸುರಿಯುತ್ತಿರುವ ಮಳೆಗೆ ಚಾಮುಂಡಿ ಬೆಟ್ಟದಲ್ಲಿನ ರಸ್ತೆ ಕುಸಿದಿದೆ. ಚಾಮುಂಡಿ ಬೆಟ್ಟದಿಂದ ನಂದಿ ವಿಗ್ರಹದ ಬಳಿ ಹೋಗುವ ಮಾರ್ಗದ ತಡೆಗೋಡೆ ಕುಸಿದಿದೆ ಚಾಮುಂಡಿ ಬೆಟ್ಟದಿಂದ ನಂದಿ ವಿಗ್ರಹದ ಬಳಿ ಹೋಗುವ ಮಾರ್ಗ ಮಧ್ಯೆ ಕೆಲವೆಡೆ ತಡೆಗೋಡೆ ನಿರ್ಮಿಸಲಾಗಿದ್ದು, ಅದರಲ್ಲಿ ಒಂದು ಕಡೆ ತಡೆಗೋಡೆ ಕುಸಿದಿದೆ. ತಡೆಗೋಡೆ ಕುಸಿದ ಪರಿಣಾಮ ವಾಹನ ಸವಾರರಿಗೆ, ವಾಹನ ಚಾಲಕರಿಗೆ ನಿಧಾನ ಗತಿಯಲ್ಲಿ ವಾಹನ ಚಲಾಯಿಸುವಂತೆ ಪೊಲೀಸರು ತಿಳಿಸಿದ್ದಾರೆ. ತಡೆಗೋಡೆ ಕುಸಿತಗೊಂಡ ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕೆ.ಆರ್.ಠಾಣೆಯ

ಮಳೆಯಿಂದಾಗಿ ಕುಸಿದ ಚಾಮುಂಡಿ ಬೆಟ್ಟದ ರಸ್ತೆ Read More »

ಬೆಳ್ಳಂಬೆಳಗ್ಗೆ ಚಾಮುಂಡಿ ಬೆಟ್ಟದಲ್ಲಿ ಘರ್ಸಿಸಿದ ಜೆಸಿಬಿಗಳು: 250 ಅನಧಿಕೃತ ಅಂಗಡಿ ಮಳಿಗೆಗಳ ತೆರವು

ಮೈಸೂರು: ಇಂದು ಬೆಳ್ಳಂಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ ಜೆಸಿಬಿ ಘರ್ಜಿಸಿವೆ. ಚಾಮುಂಡಿ ಬೆಟ್ಟದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಅಂಗಡಿ ಮಳಿಗೆಗಳನ್ನು ತೆರವು ಮಾಡಲಾಗಿದೆ. ಬೆಟ್ಟದಲ್ಲಿ ಕಂದಾಯ ಇಲಾಖೆ, ಗ್ರಾಮ ಠಾಣಾ ಮತ್ತು ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ 100ಕ್ಕೂ ಅಧಿಕ ಅಂಗಡಿ ಮಳಿಗೆಗಳನ್ನು ಅಧಿಕಾರಿಗಳು ತೆರವುಗೊಳಿಸಿದರು. ದೇವಸ್ಥಾನ ಮುಂಭಾಗ ಸಾರ್ವಜನಿಕ ರಸ್ತೆ, ಸರ್ಕಾರಿ ಜಾಗದಲ್ಲಿದ್ದ ಅನಧಿಕೃತ ಅಂಗಡಿಗಳ ತೆರವುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಸೂಚನೆ ಮೇರೆಗೆ ತೆರವು ಕಾರ್ಯಾಚರಣೆ ಮಾಡಲಾಗಿದೆ. ಕಾರ್ಯಾಚರಣೆ ವೇಳೆ

ಬೆಳ್ಳಂಬೆಳಗ್ಗೆ ಚಾಮುಂಡಿ ಬೆಟ್ಟದಲ್ಲಿ ಘರ್ಸಿಸಿದ ಜೆಸಿಬಿಗಳು: 250 ಅನಧಿಕೃತ ಅಂಗಡಿ ಮಳಿಗೆಗಳ ತೆರವು Read More »

ಚಾಮುಂಡಿ ಬೆಟ್ಟಕ್ಕೆ ರಾತ್ರಿ ವೇಳೆ ಪ್ರವೇಶ ನಿರ್ಬಂಧ

ಮೈಸೂರು: ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಲವು ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟವನ್ನೂ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದ್ದು ಬೆಟ್ಟಕ್ಕೆ ರಾತ್ರಿ ವೇಳೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ದಸರಾಗೆ ಕೇವಲ ಒಂದೂವರೆ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಮೈಸೂರು ನಗರ ಹಾಗೂ ಚಾಮುಂಡಿ ಬೆಟ್ಟದಲ್ಲಿ ಈಗಿನಿಂದಲೇ ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ನಾಡಹಬ್ಬ ದಸರಾ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ನಗರ ಹಾಗೂ ಚಾಮುಂಡಿ ಬೆಟ್ಟದಲ್ಲಿ ಅಗತ್ಯ ಕ್ರಮ

ಚಾಮುಂಡಿ ಬೆಟ್ಟಕ್ಕೆ ರಾತ್ರಿ ವೇಳೆ ಪ್ರವೇಶ ನಿರ್ಬಂಧ Read More »

ಚಾಮುಂಡಿ ಬೆಟ್ಟದಲ್ಲಿರುವ ಪ್ರಸಿದ್ದ ನಂದಿ ವಿಗ್ರಹದಲ್ಲಿ ಬಿರುಕು: ಭಕ್ತರಲ್ಲಿ ಆತಂಕ

ಮೈಸೂರು: ಸುಮಾರು 400 ವರ್ಷಗಳ ಇತಿಹಾವಿರುವ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಪ್ರಸಿದ್ದ ಏಕಶಿಲಾ ನಂದಿ ವಿಗ್ರಹದಲ್ಲಿ ಬಿರುಕು ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ ಮನೆ ಮಾಡಲು ಕಾರಣವಾಗಿದೆ. ಬೃಹತ್ ಏಕಶಿಲಾ ವಿಗ್ರಹ ನಂದಿಯ ಬಲ ಪಾರ್ಶ್ವದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಇದನ್ನು ಬಿರುಕು ಇತಿಹಾಸ ತಜ್ಞ ಪ್ರೊ. ರಂಗರಾಜು ಗುರುತಿಸಿದ್ದಾರೆ. ಪುರಾತತ್ವ ಸಮಿತಿ ಹಾಗೂ ಪರಂಪರೆ ಸಮಿತಿ ಸದಸ್ಯರ ತಂಡ ಈ ಬಿರುಕಿನ ಸಾದಕ ಬಾದಕಗಳ ಬಗ್ಗೆ ಜಿಲ್ಲಾದಿಕಾರಿಗಳಿಗೆ ವರದಿ ನೀಡಿದ್ದಾರೆ. ಅಲ್ಲದೇ ವಿಗ್ರಹ ಸಂರಕ್ಷಣೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ

ಚಾಮುಂಡಿ ಬೆಟ್ಟದಲ್ಲಿರುವ ಪ್ರಸಿದ್ದ ನಂದಿ ವಿಗ್ರಹದಲ್ಲಿ ಬಿರುಕು: ಭಕ್ತರಲ್ಲಿ ಆತಂಕ Read More »

“ನಿಮ್ಮ ಮತ-ನಿಮ್ಮಹಕ್ಕು”: ಚಾಮುಂಡಿಬೆಟ್ಟದಲ್ಲಿ ಗಮನ ಸೆಳೆಯುತ್ತಿವೆ ಬಲ್ಪ್’ಗಳ ಸ್ವಾಗತ ಫಲಕ..!

ಮೈಸೂರು: ಲೋಕಸಭಾ ಚುನಾವಣೆ 2019ರ ಹಿನ್ನೆಲೆಯಲ್ಲಿ ವಿಭಿನ್ನ ರೀತಿಯಲ್ಲಿ ಮತದಾನ ಜಾಗೃತಿ ಮೂಡಿಸಲು ಮೈಸೂರು ಜಿಲ್ಲಾಡಳಿತ ವಿಭಿನ್ನ ಪ್ರಯತ್ನ ನಡೆಸಿದೆ. ಹೌದು. ಈ ಬಾರಿ ವಿಭಿನ್ನ ರೀತಿಯಲ್ಲಿ ಮತದಾನ ಜಾಗೃತಿ ಮೂಡಿಸಲು ಮೈಸೂರು ಜಿಲ್ಲಾಡಳಿತ ಮುಂದಾಗಿದ್ದು ಚಾಮುಂಡೇಶ್ವರಿ ಸನ್ನಿಧಿ ಚಾಮುಂಡಿ ಬೆಟ್ಟದಲ್ಲಿ “ನಿಮ್ಮ ಮತ-ನಿಮ್ಮಹಕ್ಕು” ಎಂಬ ಸ್ವಾಗತಫಲಕ ಹಾಕಿ ಮತದಾನ ಜಾಗೃತಿ ಮೂಡಿಸುತ್ತಿದ್ದು ಸಾರ್ವಜನಿಕರನ್ನು ಸೆಳೆಯುತ್ತಿದೆ. ಈ ಮೂಲಕ ಸ್ವಾಗತ ಫಲಕ ಹಾಕಿ ಮತದಾನದ ಬಗ್ಗೆ ಅಲ್ಲಿಗೆ ಬರುವ ಹೋಗುವ ಸಾರ್ವಜನಿಕರು ಪ್ರವಾಸಿಗರಲ್ಲಿ ಅರಿವು ಮೂಡಿಸಲಾಗುತ್ತಿದೆ. ಇನ್ನು

“ನಿಮ್ಮ ಮತ-ನಿಮ್ಮಹಕ್ಕು”: ಚಾಮುಂಡಿಬೆಟ್ಟದಲ್ಲಿ ಗಮನ ಸೆಳೆಯುತ್ತಿವೆ ಬಲ್ಪ್’ಗಳ ಸ್ವಾಗತ ಫಲಕ..! Read More »

ಚಾಮುಂಡಿ ಬೆಟ್ಟ ಅಭಿವೃದ್ಧಿ ಕೇಂದ್ರದಿಂದ 100 ಕೋಟಿ‌ ಅನುದಾನ..!

ಚಾಮುಂಡಿ ಬೆಟ್ಟ ಅಭಿವೃದ್ಧಿಗೆ ಕೇಂದ್ರದಿಂದ 100 ಕೋಟಿ‌ ಅನುದಾನ..!

ಮೈಸೂರು: ಕೇಂದ್ರ ಸರ್ಕಾರವು ಯಾತ್ರಾಸ್ಥಳಗಳ ಅಭಿವೃದ್ಧಿ ಯೋಜನೆಯಡಿಯಲ್ಲಿ ಮೈಸೂರಿನ ಪ್ರಸಿದ್ಧ ಪುಣ್ಯಕ್ಷೇತ್ರ ಚಾಮುಂಡಿ ಬೆಟ್ಟ ವನ್ನು ಸುಮಾರು 100 ಕೋಟಿ‌ ರೂ ಅನುದಾನದಲ್ಲಿ ಅಭಿವೃದ್ಧಿ ಪಡಿಸುವ ತೀರ್ಮಾನ ಕೈಗೊಂಡಿದೆ. ಈ ಬಗ್ಗೆ ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಹೆಚ್.ಮಂಜುನಾಥ್ ಅವರು ಮಾಧ್ಯಮ ಹೇಳಿಕೆ ನೀಡಿದ್ದಾರೆ. ಪುರಿ, ದ್ವಾರಕೆ, ಅಮರಾವತಿ, ಗಯಾ, ಅಮೃತಸರ, ಅಜ್ಮೇರ್, ಕಾಂಚೀಪುರ, ವಾರಣಾಸಿ ಹಾಗೂ ಮಥುರಾ‌ ತೀರ್ಥಕ್ಷೇತ್ರಗಳ ಜೊತೆಗೆ ಮೈಸೂರಿನ ಚಾಮುಂಡಿ ಬೆಟ್ಟ ವನ್ನು ಅಭಿವೃದ್ಧಿ ಪಡಿಸುವ ನಿರ್ಣಯವನ್ನು ಕೇಂದ್ರ ಸರ್ಕಾರ ಕೈಗೆತ್ತಿಕೊಂಡಿದೆ. ಈ ಅಭಿವೃದ್ಧಿ ಯೋಜನೆಯು

ಚಾಮುಂಡಿ ಬೆಟ್ಟ ಅಭಿವೃದ್ಧಿಗೆ ಕೇಂದ್ರದಿಂದ 100 ಕೋಟಿ‌ ಅನುದಾನ..! Read More »

Scroll to Top