chandrayaan 2

ಚಂದ್ರಯಾನ 2: ಕೊನೆಯ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡ ವಿಕ್ರಂ ಲ್ಯಾಂಡರ್​

ಬೆಂಗಳೂರು: ಜಾಗತಿಕವಾಗಿ ಭಾರತಕ್ಕೆ ಮಹತ್ವದ ಸ್ಥಾನ ಕಲ್ಪಿಸಿಕೊಡಲಿರುವ ಚಂದ್ರಯಾನ-2 ಪ್ರಮುಖ ಹಂತವಾಗಿ ವಿಕ್ರಂ ಲ್ಯಾಂಡರ್​ ಚಂದ್ರನ ದಕ್ಷಿಣ ಧ್ರುವದಲ್ಲಿ ಸುರಕ್ಷಿತವಾಗಿ ಲ್ಯಾಂಡ್​ ಆಗುವ ಪ್ರಕ್ರಿಯೆಯಲ್ಲಿ ಕೊನೆಯ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿದೆ. ಇಸ್ರೋ ವಿಜ್ಞಾನಿಗಳು ಲ್ಯಾಂಡರ್​ ಕಳುಹಿಸಿದ ದತ್ತಾಂಶವನ್ನು ವಿಶ್ಲೇಷಣೆ ಮಾಡುತ್ತಿದ್ದಾರೆ. 2.1 ಕಿ.ಮೀ. ವರೆಗೆ ಚಲಿಸಿದ ನಂತರ ಸಿಗ್ನಲ್ ಸ್ಥಗಿತವಾಗಿದೆ. ದತ್ತಾಂಶ ವಿಶ್ಲೇಷಣೆ ಮಾಡಲಾಗುತ್ತಿದೆ ಎಂದು ಇಸ್ರೊ ಅಧ್ಯಕ್ಷ ಕೆ. ಶಿವನ್ ಮಾಹಿತಿ ನೀಡಿದರು. ಇಸ್ರೋ ವಿಜ್ಞಾನಿಗಳು ವಿಕ್ರಂ ಲ್ಯಾಂಡರ್​ನೊಂದಿಗೆ ಮತ್ತೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ. ಚಂದ್ರನ […]

ಚಂದ್ರಯಾನ 2: ಕೊನೆಯ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡ ವಿಕ್ರಂ ಲ್ಯಾಂಡರ್​ Read More »

ಇಸ್ರೋದಿಂದ ಹೊಸ ಮೈಲಿಗಲ್ಲು: ಚಂದ್ರನ ಕಕ್ಷೆ ಸೇರಿದ ಚಂದ್ರಯಾನ 2

ಬೆಂಗಳೂರು: ಚಂದ್ರನ ಅಧ್ಯಯನಕ್ಕೆ ಭಾರತ ಕಳುಹಿಸಿರುವ ಚಂದ್ರಯಾನ-2 ನೌಕೆ, ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದೆ ಎಂದು ಇಸ್ರೋ ಪ್ರಕಟಿಸಿದೆ. ಇಂದು ಭಾರತೀಯರ ಪಾಲಿಗೆ ವಿಶೇಷ ದಿನ. ತಿಂಗಳ ಹಿಂದೆ ಆಗಸಕ್ಕೆ ನೆಗೆದಿದ್ದ ಚಂದ್ರಯಾನ 2 ನೌಕೆ ಬೆಳಗ್ಗೆ 8.30-9.30ರ ಅವಧಿಯಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಚಂದ್ರಯಾನ 2 ಉಪಗ್ರಹವನ್ನು ಚಂದ್ರನ ಕಕ್ಷೆಗೆ ಸೇರಿಸುವ ಕೆಲಸ ಮಾಡಿದೆ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್​ ತಿಳಿಸಿದ್ದರು. ಕಕ್ಷೆ ಬದಲಾವಣೆಯ ಮೊದಲ ಹಂತ ಇಂದು ನಡೆದಿದೆ. ಚಂದ್ರನ ಅಂಗಳಕ್ಕೆ

ಇಸ್ರೋದಿಂದ ಹೊಸ ಮೈಲಿಗಲ್ಲು: ಚಂದ್ರನ ಕಕ್ಷೆ ಸೇರಿದ ಚಂದ್ರಯಾನ 2 Read More »

ಚಂದ್ರಯಾನ-2 ಯಶಸ್ವಿ ಉಡಾವಣೆ: ಕೋಟಿ ಕನಸುಗಳೊಂದಿಗೆ ನಭಕ್ಕೆ ಜಿಗಿದ ಬಾಹುಬಲಿ

ಶ್ರೀಹರಿಕೋಟ: ಭಾರತದ ಬಾಹ್ಯಾಕಾಶ ಲೋಕದ ಮಹಾತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2 ಗಗನನೌಕೆ ಸೋಮವಾರ ಅಪರಾಹ್ನ 2.43ಕ್ಕೆ ನಭಕ್ಕೆ ಚಿಮ್ಮಿದೆ. ಬಾಹುಬಲಿ ಎಂದು ಅಡ್ಡ ಹೆಸರಿನಿಂದ ಕರೆಯಲ್ಪಡುವ ಚಂದ್ರಯಾನ-2 ಗಗನ ನೌಕೆಯನ್ನು ಜಿಎಸ್ಎಲ್ ವಿಎಂಕೆ 3-ಎಂ1 ರಾಕೆಟ್ ನಭಕ್ಕೆ ಕಳುಹಿಸಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್​ಎಲ್​ವಿ ಮಾರ್ಕ್​-111 ರಾಕೆಟ್​ ಮೂಲಕ ಚಂದ್ರಯಾನ-2 ಅನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ. ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಕಳೆದ ಸೋಮವಾರ ಕೊನೆ ಗಳಿಗೆಯಲ್ಲಿ ಮುಂದೂಡಲ್ಪಟ್ಟಿದ್ದ ಚಂದ್ರಯಾನ-2 ನೌಕೆಯನ್ನು ಇಂದು ಇಸ್ರೊ

ಚಂದ್ರಯಾನ-2 ಯಶಸ್ವಿ ಉಡಾವಣೆ: ಕೋಟಿ ಕನಸುಗಳೊಂದಿಗೆ ನಭಕ್ಕೆ ಜಿಗಿದ ಬಾಹುಬಲಿ Read More »

Scroll to Top