ಮತ್ತಷ್ಟು ಹೆಚ್ಚಾದ ಕೊರೊನಾ ಆತಂಕ, ಮೈಸೂರು ಜಿಲ್ಲೆಯಾದ್ಯಂತ 144 ಜಾರಿ
ಮೈಸೂರು: ದೇಶಾದ್ಯಂತ ಕೊರೋನಾ ಶಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದರಲ್ಲೂ ನೆರೆಯ ಮಹಾರಾಷ್ಟ್ರದಲ್ಲಿ ಕೊರೋನಾ ಶಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಮೈಸೂರು ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿ ಮಾಡಲಾಗಿದೆ. ಮೈಸೂರು ಜಿಲ್ಲೆಯಾದ್ಯಂತ ಸಭೆ, ಸಮಾರಂಭ, ಸಾಮೂಹಿಕ ವಿವಾಹ, ಜಾತ್ರಾಮಹೋತ್ಸವ, ದೇವರ ಉತ್ಸವಗಳನ್ನು ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ದೇಗುಲಗಳಲ್ಲಿ ಪ್ರಸಾದ ವಿತರಣೆಗೂ ನಿರ್ಬಂಧ ವಿಧಿಸಲಾಗಿದೆ. ದೇಗುಲಗಳಲ್ಲಿ ಪ್ರತಿನಿತ್ಯ ನಡೆಯುವ ಪೂಜಾವಿಧಿಗಳಿಗೆ […]
ಮತ್ತಷ್ಟು ಹೆಚ್ಚಾದ ಕೊರೊನಾ ಆತಂಕ, ಮೈಸೂರು ಜಿಲ್ಲೆಯಾದ್ಯಂತ 144 ಜಾರಿ Read More »