ಕಾಲಲ್ಲಿ ರಕ್ತ ಸುರಿಯುತ್ತಿದ್ದರೂ ಬ್ಯಾಟ್ ಬೀಸಿ ಅಭಿಮಾನಿಗಳ ಹೃದಯ ಗೆದ್ದ ವಾಟ್ಸನ್

ಕ್ರಿಕೆಟ್: ಭಾನುವಾರ ನಡೆದ ಐಪಿಎಲ್​ ಫೈನಲ್​ನಲ್ಲಿ ರೋಹಿತ್​ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್​​ ಗೆದ್ದು ಬೀಗಿತ್ತು. ಗೆಲುವಿನ ಸಮೀಪದಲ್ಲಿದ್ದ ಚೆನ್ನೈ ಸೂಪರ್​ ಕಿಂಗ್ಸ್​​ ಕೊನೆಯ ಓವರ್​ನಲ್ಲಿ ಎಡವಿತ್ತು. ಈ ಪಂದ್ಯದಲ್ಲಿ ಆಟಗಾರ ಶೇನ್​ ವಾಟ್ಸನ್​ ಅಬ್ಬರದ ಆಟವಾಡಿ ಸಿಎಸ್​ಕೆಯನ್ನು ಗೆಲುವಿನ ಸಮೀಪ ಕರೆತಂದಿದ್ದರು. ಆದರೆ, ಕೊನೆಯ್​ ಓವರ್​ನಲ್ಲಿ ರನ್​ಔಟ್​ ಆಗಿದ್ದು, ಸಿಎಸ್​ಕೆ ಸೋಲಿಗೆ ಕಾರಣವಾಗಿತ್ತು. ಅಚ್ಚರಿ ಎಂದರೆ, ಅವರ ಕಾಲಲ್ಲಿ ರಕ್ತ ಸುರಿಯುತ್ತಿದ್ದರೂ ಯಾರಿಗೂ ಹೇಳದೇ ಬ್ಯಾಟ್ ಬೀಸಿದ್ದರಂತೆ ವಾಟ್ಸನ್​. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ […]

ಕಾಲಲ್ಲಿ ರಕ್ತ ಸುರಿಯುತ್ತಿದ್ದರೂ ಬ್ಯಾಟ್ ಬೀಸಿ ಅಭಿಮಾನಿಗಳ ಹೃದಯ ಗೆದ್ದ ವಾಟ್ಸನ್ Read More »